Sumalatha Ambarish

ಮಂಡ್ಯದಲ್ಲಿ ನಟ Darshan ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: 'ಒಳ್ಳೆ ರಿಸಲ್ಟ್ ಬರುತ್ತೆ'... ಸುಮಲತಾ ಅಂಬರೀಶ್ ಸ್ಪಷ್ಟನೆ!
ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ನಟ ದರ್ಶನ್ ಪ್ರಚಾರ ಮಾಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಸಂಸದೆ ಸುಮಲತಾ ಅಂಬರೀಶ್, ದರ್ಶನ್ ಇಂತಹ ಪಕ್ಷದ ಪರ ಪ್ರಚಾರ ಮಾಡು ಎಂದು ನಾನು ಹೇಳಿಲ್ಲ ಎಂದಿದ್ದಾರೆ.

ಸ್ಯಾಂಡಲ್ ವುಡ್ ಹಿರಿಯ ನಟಿ, ಸಂಸದೆ ಸುಮಲತಾ ಅಂಬರೀಷ್ ಹುಟ್ಟುಹಬ್ಬ
ರಾಜಕಾರಣಿ, ಹಿರಿಯ ನಟಿ ಸುಮಲತಾ ಅಂಬರೀಷ್ ಇತ್ತೀಚೆಗೆ ತಮ್ಮ ನಿವಾಸದಲ್ಲಿ 58ನೇ ಹುಟ್ಟುಹಬ್ಬ ಆಚರಿಸಿಕೊಂಡರು.

ಸಿನಿಮಾ ಇಂಡಸ್ಟ್ರೀ ಎಂದು ಟಾರ್ಗೆಟ್ ಮಾಡಬೇಡಿ: ಸಂಸದೆ ಸುಮಲತಾ ಅಂಬರೀಶ್
ಈ ರೀತಿ ಚಟುವಟಿಕೆಗಳು ನಡೆದಾಗ ಯಾರಿಗೂ ಗೊತ್ತಾಗುವು ದಿಲ್ಲ.ಅಭ್ಯಾಸ ಇರುವವರಿಗೆ ಇದನ್ನು ಬಿಡುವುದು ಕಷ್ಟ.ಸಿನಿಮಾ ಇಂಡಸ್ಟ್ರಿ ಎಂದು ಟಾರ್ಗೆಟ್ ಮಾಡಬೇಡಿ.ಸಿನಿಮಾ ರಂಗದಲ್ಲಿ ಮಾತ್ರ ಅಲ್ಲ,ಎಲ್ಲಾ ರಂಗದಲ್ಲೂ ಡ್ರಗ್ಸ್ ಇದೆ ಎಂದು ಸಂಸದೆ ಸುಮಲತಾ ಪ್ರತಿಕ್ರಿಯಿಸಿದ್ದಾರೆ.

ಸಂಸದೆ ಸುಮಲತಾ ಅವರಿಗೂ ಕೊರೋನಾ ಪಾಸಿಟಿವ್ ದೃಢ!
ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರಿಗೂ ಕೊರೋನಾ ವೈರಸ್ ವಕ್ಕರಿಸಿದೆ.

ಕ್ವಾರಂಟೈನ್ ಬಗ್ಗೆ ಶಾಸಕ ರವೀಂದ್ರರಿಗೆ ಅರಿವು ಮೂಡಿಸಿದ ಸಂಸದೆ ಸುಮಲತಾ ಅಂಬರೀಶ್..!
ಕೋವಿಡ್-19 ಕುರಿತಂತೆ ಕ್ವಾರಂಟೈನ್ ಬಗ್ಗೆ ಶಾಸಕ ರವೀಂದ್ರ ಶ್ರೀಕಂಠಯ್ಯ ಅವರಿಗೆ ಸಂಸದೆ ಸುಮಲತಾ ಅಂಬರಿಷ್ ಅರಿವು ಮೂಡಿಸಿದ ಪ್ರಸಂಗ ನಡೆಯಿತು.

ಮಂಡ್ಯ ರೈತರ ಹೋರಾಟಕ್ಕೆ ಬೆಂಬಲ ಘೋಷಿಸಿದ ಸುಮಲತಾ ಅಂಬರೀಶ್
'ನಾಲೆಗೆ ನೀರು ಹರಿಸಿ ರೈತರು ಹಾಗೂ ಬೆಳೆ ಉಳಿಸಿ' ಎಂದು ಆಗ್ರಹಿಸಿ ಮಂಡ್ಯದ ರೈತರು ನಡೆಸುತ್ತಿರುವ ಅಹೋರಾತ್ರಿ ಧರಣಿಗೆ ಮಂಡ್ಯ ಸಂಸದೆ...

ಹೆಂಗಸರನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ನಾಯಕರಿಂದ ಶಿಖಂಡಿ ರಾಜಕೀಯ: ಸುರೇಶ್ ಗೌಡ
ಹೆಂಗಸರನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ನಾಯಕರು ಶಿಖಂಡಿ ರಾಜಕೀಯ ಮಾಡುತ್ತಿದ್ದಾರೆ ಎಂದು ನಾಗಮಂಗಲದ ಜೆಡಿಎಸ್ ಶಾಸಕ ಸುರೇಶ್ ಗೌಡ ವಾಗ್ದಾಳಿ ಮಾಡಿದ್ದಾರೆ.

ಲೋಕಾ ಸಮರ 2019: ಮತದಾನ ಮುಕ್ತಾಯದವರೆಗೂ ನಟ ಯಶ್, ದರ್ಶನ್ ಚಿತ್ರಗಳ ನಿಷೇಧಕ್ಕೆ ಆಗ್ರಹಿಸಿ ದೂರು!
ಮಂಡ್ಯ ಲೋಕಸಭಾ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ ಸುಮಲತಾ ಅಂಬರೀಷ್ ಅವರ ಬೆಂಬಲಕ್ಕೆ ನಿಂತಿರುವ ಸ್ಯಾಂಡಲ್ ವುಡ್ ಸ್ಟಾರ್ ನಟರಾದ ದರ್ಶನ್ ಹಾಗೂ ಯಶ್ ಅವರ ಚಿತ್ರಗಳನ್ನು ಮತದಾನ ಮುಕ್ತಾಯದವರೆಗೂ ನಿಷೇಧ ಹೇರಬೇಕು ಎಂದು ಆಗ್ರಹಿಸಿ ದೂರು ದಾಖಲಿಸಲಾಗಿದೆ.

ಸಾರಥಿ ಮತ್ತು ರಾಕಿ ಬಾಯ್ ನನ್ನ ಜೊತೆಗಿದ್ದಾರೆ- ಸುಮಲತಾ: ಮಂಡ್ಯದಲ್ಲಿ ಶುರುವಾಯ್ತು ಸ್ಟಾರ್ ವಾರ್!
ಸ್ಯಾಂಡಲ್ ವುಡ್ ಸ್ಟಾರ್ ಗಳಾದ ದರ್ಶನ್ ಮತ್ತು ಯಶ್ ಅವರ ಎಂಟ್ರಿಯಿಂದಾಗಿ ಮಂಡ್ಯ ಲೋಕಸಬೆ ಚುನಾವಣಾ ಕಣ ಮತ್ತಷ್ಟು ರಂಗೇರಿದೆ....

