Sumalatha Ambhareesh

ಮಂಡ್ಯ ಲೋಕಸಭೆ ಜೆಡಿಎಸ್ ಪಾಲು? ಬಿಜೆಪಿ ನಿರ್ಧಾರಕ್ಕೆ ಸುಮಲತಾ ಕಂಗಾಲು: ಶೀಘ್ರವೇ ವಿಜಯೇಂದ್ರ ಭೇಟಿ; ಸಂಸದೆಗೆ ಕಾಂಗ್ರೆಸ್ ಗಾಳ!
ರಾಜಕೀಯ

ಮಂಡ್ಯ ಲೋಕಸಭೆ ಜೆಡಿಎಸ್ ಪಾಲು? ಬಿಜೆಪಿ ನಿರ್ಧಾರಕ್ಕೆ ಸುಮಲತಾ ಕಂಗಾಲು: ಶೀಘ್ರವೇ ವಿಜಯೇಂದ್ರ ಭೇಟಿ; ಸಂಸದೆಗೆ ಕಾಂಗ್ರೆಸ್ ಗಾಳ!

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರವನ್ನು ತನ್ನ ಮೈತ್ರಿಕೂಟದ ಪಾಲುದಾರ ಜೆಡಿಎಸ್‌ಗೆ ನೀಡಲು ಬಿಜೆಪಿ ನಿರ್ಧರಿಸಿದೆ ಎಂಬ ಬೆಳವಣಿಗೆಯಿಂದ ಆತಂಕಗೊಂಡಿರುವ  ಸಂಸದೆ ಸುಮಲತಾ ಅಂಬರೀಶ್ ಶೀಘ್ರದಲ್ಲೇ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಭೇಟಿ ಮಾಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಮಂಡ್ಯದಿಂದ ಸ್ಪರ್ಧಿಸಲು ಪುಟ್ಟರಾಜುಗೆ ಗ್ರೀನ್ ಸಿಗ್ನಲ್! ಕಾಂಗ್ರೆಸ್ ನಿಂದ ಎಸ್ಎಂಕೆ ಪುತ್ರಿ ಶಾಂಭವಿ ಕಣಕ್ಕೆ? ಸುಮಲತಾ ಭವಿಷ್ಯ ಅತಂತ್ರ!
ರಾಜಕೀಯ

ಮಂಡ್ಯದಿಂದ ಸ್ಪರ್ಧಿಸಲು ಪುಟ್ಟರಾಜುಗೆ ಗ್ರೀನ್ ಸಿಗ್ನಲ್! ಕಾಂಗ್ರೆಸ್ ನಿಂದ ಎಸ್ಎಂಕೆ ಪುತ್ರಿ ಶಾಂಭವಿ ಕಣಕ್ಕೆ? ಸುಮಲತಾ ಭವಿಷ್ಯ ಅತಂತ್ರ!

ಬಿಜೆಪಿ-ಜೆಡಿಎಸ್ ಮೈತ್ರಿಯ ಭಾಗವಾಗಿ ಮಂಡ್ಯ ಲೋಕಸಭಾ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟು ಕೊಡುವ ಎಲ್ಲಾ ಸಾಧ್ಯತೆಗಳಿವೆ. ಹೀಗಾಗಿ ಹಾಲಿ ಸ್ವತಂತ್ರ ಸಂಸದೆ ಸುಮಲತಾ ಅಂಬರೀಶ್ ಅವರ ರಾಜಕೀಯ ಭವಿಷ್ಯವು ಅಪಾಯದಲ್ಲಿದೆ.

ಜತೆಗಿರದ ಜೀವ ಎಂದೆಂದಿಗೂ ಜೀವಂತ: ಅಂಬರೀಷ್​​ ಜನ್ಮದಿನದಂದು ಪತ್ನಿ ಸುಮಲತಾ ಭಾವುಕ ಪೋಸ್ಟ್​
ಸಿನಿಮಾ ಸುದ್ದಿ

ಜತೆಗಿರದ ಜೀವ ಎಂದೆಂದಿಗೂ ಜೀವಂತ: ಅಂಬರೀಷ್​​ ಜನ್ಮದಿನದಂದು ಪತ್ನಿ ಸುಮಲತಾ ಭಾವುಕ ಪೋಸ್ಟ್​

ಲ್ ಸ್ಟಾರ್ ಅಂಬರೀಷ್ ಅವರ ಜನ್ಮದಿನ. ಈ ವಿಶೇಷ ದಿನದಂದು ಕುಟುಂಬದವರು, ಸೆಲೆಬ್ರಿಟಿಗಳು, ಫ್ಯಾನ್ಸ್​ ಅಂಬಿಯನ್ನು ನೆನಪಿಸಿಕೊಳ್ಳುತ್ತಿದ್ದಾರೆ. ಸೋಶಿಯಲ್ ಮೀಡಿಯಾ ಮೂಲಕ ಅಂಬರೀಷ್ ಅವರಿಗೆ ಜನ್ಮದಿನದ ಶುಭಾಶಯ ಕೋರಲಾಗುತ್ತಿದೆ.

ಕಪೋಕಲ್ಪಿತ ವರದಿ ಮಾಡುತ್ತಿರುವವರಿಗೆ ಇದು ನನ್ನ ಪ್ರತ್ಯುತ್ತರ: ಮಂಡ್ಯದಲ್ಲಿ ಬಿಜೆಪಿ ಹೀನಾಯ ಸೋಲಿನ ಹೊಣೆ ಹೊತ್ತ ಸುಮಲತಾ!
ರಾಜಕೀಯ

ಕಪೋಕಲ್ಪಿತ ವರದಿ ಮಾಡುತ್ತಿರುವವರಿಗೆ ಇದು ನನ್ನ ಪ್ರತ್ಯುತ್ತರ: ಮಂಡ್ಯದಲ್ಲಿ ಬಿಜೆಪಿ ಹೀನಾಯ ಸೋಲಿನ ಹೊಣೆ ಹೊತ್ತ ಸುಮಲತಾ!

ಮಂಡ್ಯದ ಸಂಸದೆ ಸುಮಲತಾ ಬಿಜೆಪಿ ಬೆಂಬಿಸಿದ್ದರು. ಚುನಾವಣೆಯಲ್ಲಿ ಅವರು ಪಕ್ಷದ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡಿದ್ದರು. ಆದರೆ ಪಕ್ಷ ಜಿಲ್ಲೆಯಲ್ಲಿ ಒಂದೂ ಸ್ಥಾನ ಗೆದ್ದಿಲ್ಲ. ಈ ಕುರಿತು ಕೆಲವು ವರದಿಗಳು ಬರುತ್ತಿವೆ.

ಮಗನ ಮದುವೆಗೆ ಪ್ರಧಾನಿಯನ್ನು ಆಹ್ವಾನಿಸಿದ ಸಂಸದೆ ಸುಮಲತಾ ಅಂಬರೀಶ್
ರಾಜ್ಯ

ಮಗನ ಮದುವೆಗೆ ಪ್ರಧಾನಿಯನ್ನು ಆಹ್ವಾನಿಸಿದ ಸಂಸದೆ ಸುಮಲತಾ ಅಂಬರೀಶ್

ಪಿಎಂ ಮೋದಿ ಅವರನ್ನು ಭೇಟಿ ಮಾಡಿರುವ ಅಮ್ಮ ಮಗ, ಮದುವೆ ಕಾರ್ಯಕ್ರಮಕ್ಕೆ ಅವರನ್ನು ಆಹ್ವಾನಿಸಿದ್ದಾರೆ. ಭೇಟಿಯ ಫೋಟೋಗಳನ್ನು ಸುಮಲತಾ ಮತ್ತು ಅಭಿಷೇಕ್​ ಸಾಮಾಜಿಕ ಜಾಲತಾದಲ್ಲಿ ಹಂಚಿಕೊಂಡಿದ್ದಾರೆ.

ದೊಡ್ಡವರು ದೊಡ್ಡ ಪಕ್ಷ ಸೇರಿದ್ದಾರೆ; ಅವರ ಬಗ್ಗೆ ಮಾತನಾಡುವಷ್ಟು ನಾನು ಇನ್ನು ಬೆಳೆದಿಲ್ಲ: ಸುಮಲತಾ ವಿರುದ್ಧ ಎಚ್ ಡಿಕೆ ಕಿಡಿ
ರಾಜಕೀಯ

ದೊಡ್ಡವರು ದೊಡ್ಡ ಪಕ್ಷ ಸೇರಿದ್ದಾರೆ; ಅವರ ಬಗ್ಗೆ ಮಾತನಾಡುವಷ್ಟು ನಾನು ಇನ್ನು ಬೆಳೆದಿಲ್ಲ: ಸುಮಲತಾ ವಿರುದ್ಧ ಎಚ್ ಡಿಕೆ ಕಿಡಿ

ಅವರು (ಸುಮಲತಾ ಅಂಬರೀಶ್) ಬಹಳ ದೊಡ್ಡವರಿದ್ದಾರೆ. ಹೀಗಾಗಿ, ದೊಡ್ಡ ಪಕ್ಷಕ್ಕೆ ಸೇರಿದ್ದಾರೆ. ಅವರ ಬಗ್ಗೆ ಮಾತನಾಡುವಷ್ಟು ದೊಡ್ಡಮಟ್ಟಕ್ಕೆ ನಾನು ಬೆಳೆದಿಲ್ಲ ಎಂದು  ಮಾಜಿ ಸಿಎಂ ಎಚ್ .ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ಮಂಡ್ಯ: ಸುಮಲತಾ ವೇದಿಕೆ ಹತ್ತಿದ್ದಕ್ಕೆ ಆಕ್ರೋಶ; ಕೈ-ಕೈ ಮಿಲಾಯಿಸಿ ಕುರ್ಚಿಯಲ್ಲಿ ಬಡಿದಾಡಿಕೊಂಡ ಜೆಡಿಎಸ್-ಕಾಂಗ್ರೆಸ್ ಕಾರ್ಯಕರ್ತರು!
ರಾಜಕೀಯ

ಮಂಡ್ಯ: ಸುಮಲತಾ ವೇದಿಕೆ ಹತ್ತಿದ್ದಕ್ಕೆ ಆಕ್ರೋಶ; ಕೈ-ಕೈ ಮಿಲಾಯಿಸಿ ಕುರ್ಚಿಯಲ್ಲಿ ಬಡಿದಾಡಿಕೊಂಡ ಜೆಡಿಎಸ್-ಕಾಂಗ್ರೆಸ್ ಕಾರ್ಯಕರ್ತರು!

ಕಾಂಗ್ರೆಸ್ ಕಾರ್ಯಕರ್ತರ ಫ್ಲೆಕ್ಸ್ ನಲ್ಲಿ ಸಂಸದೆ ಸುಮಲತಾ ಭಾವಚಿತ್ರ ಇರುವ ವಿಚಾರಕ್ಕೆ ಕಾಂಗ್ರೆಸ್ ಮತ್ತು‌ ಜೆಡಿಎಸ್ ಕಾರ್ಯಕರ್ತರು ಮಂಡ್ಯ ತಾಲೂಕಿನ ಬಿ.ಗೌಡಗೆರೆ ಗ್ರಾಮದಲ್ಲಿ ಕೈ-ಕೈ ಮಿಲಾಯಿಸಿಕೊಂಡಿದ್ದಾರೆ.

ಯಾರವರು..? ಸುಮಲತಾ, ಅವರ ಪರಿಚಯ ನನಗಿಲ್ಲ: ಮಂಡ್ಯ ಒಳ ಒಪ್ಪಂದ ಕುರಿತು ಸಂಸದೆ ಹೇಳಿಕೆಗೆ ಎಚ್ ಡಿಕೆ ಸಿಡಿಮಿಡಿ
ರಾಜಕೀಯ

ಯಾರವರು..? ಸುಮಲತಾ, ಅವರ ಪರಿಚಯ ನನಗಿಲ್ಲ: ಮಂಡ್ಯ ಒಳ ಒಪ್ಪಂದ ಕುರಿತು ಸಂಸದೆ ಹೇಳಿಕೆಗೆ ಎಚ್ ಡಿಕೆ ಸಿಡಿಮಿಡಿ

ಯಾರವರು..? ಸುಮಲತಾ, ಅವರ ಪರಿಚಯವೇ ನನಗಿಲ್ಲ ಎಂದು ಮಾಜಿ ಸಿಎಂ ಎಚ್ .ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ.

ನನ್ನ ಮಗನಿಗಾಗಿ ಟಿಕೆಟ್‌ ಕೇಳಿಲ್ಲ, ಅವನೂ ಆಸೆಪಟ್ಟಿಲ್ಲ; ನನಗೆ ಗೌರವವಿಲ್ಲದಿರುವ ಕಡೆ ನಾನು ಹೋಗುವುದೂ ಇಲ್ಲ: ಸುಮಲತಾ
ರಾಜಕೀಯ

ನನ್ನ ಮಗನಿಗಾಗಿ ಟಿಕೆಟ್‌ ಕೇಳಿಲ್ಲ, ಅವನೂ ಆಸೆಪಟ್ಟಿಲ್ಲ; ನನಗೆ ಗೌರವವಿಲ್ಲದಿರುವ ಕಡೆ ನಾನು ಹೋಗುವುದೂ ಇಲ್ಲ: ಸುಮಲತಾ

ನಾನು ಟಿಕೆಟ್‌ ವಿಚಾರವಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ. ನನ್ನ ಮಗನೂ ಇಟ್ಟಿಲ್ಲ. ಟಿಕೆಟ್‌ಗಾಗಿ ಅವನು ಆಸೆಪಟ್ಟಿಯೂ ಇಲ್ಲ. ಸಮಯ ಬಂದಾಗ ನೋಡಿಕೊಳ್ಳೋಣ ಎಂದು ಸಂಸದೆ ಸುಮಲತಾ ಅಂಬರೀಷ್ ಹೇಳಿದ್ದಾರೆ.