ಕರ್ನಾಟಕಜೆಡಿಎಸ್ ತ್ರಿಮೂರ್ತಿಗಳಿಗೆ ಅಭಿನಂದನೆ ಸಲ್ಲಿಸಿದ ಸುಮಲತಾ ಬೆಂಬಲಿಗರು!
ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಅವರ ಗೆಲುವಿಗೆ ಕಾರಣರಾದ ಜೆಡಿಎಸ್ ಪಕ್ಷದ ತ್ರಿಮೂರ್ತಿಗಳಿಗೆ ಸುಮಲತಾ ಅಂಬರೀಷ್ ಬೆಂಬಲಿಗರು ಅಭಿನಂದನೆ ಸಲ್ಲಿಸಿದ್ದಾರೆ.