ರಾಜಕೀಯಕ್ಷಮೆ ಕೇಳೋಕೆ ಹುಚ್ಚು ಹಿಡಿದಿದೆಯೇ: ಸುಮಲತಾ ವಿರುದ್ಧದ ಹೇಳಿಕೆಗೆ ರೇವಣ್ಣ ಸಮರ್ಥನೆ
ಗಂಡ ಸತ್ತು ಒಂದೆರೆಡು ತಿಂಗಳಾಗಿಲ್ಲ,ಸುಮಲತಾ ಅವರಿಗೆ ರಾಜಕೀಯ ಬೇಕಿತ್ತಾ ಎಂಬ ಲೋಕೋಪಯೋಗಿ ಸಚಿವ ಎಚ್. ಡಿ. ರೇವಣ್ಣ ಅವರ ಹೇಳಿಕೆಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದರೂ, ರೇವಣ್ಣ ಮಾತ್ರ ಸಮರ್ಥಿಸಿಕೊಂಡಿದ್ದಾರೆ.