Sumalatha

ಲೋಕ ಸಮರ: ಮಂಡ್ಯ ಕ್ಷೇತ್ರದಿಂದ ಸುಮಲತಾ ಶಿಫ್ಟ್? ಬೆಂಗಳೂರು ಗ್ರಾಮಾಂತರಕ್ಕೆ ನಾನೇ ಫಿಟ್- ಸಿ.ಪಿ ಯೋಗೇಶ್ವರ್ !
ಲೋಕಸಭೆ ಚುನಾವಣೆಗೆ ಭರ್ಜರಿ ಸಿದ್ದತೆ ನಡೆಯುತ್ತಿರುವಂತೆ ಬಿಜೆಪಿ ನಾಯಕ, ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ದೇವೇಗೌಡರನ್ನು ಭೇಟಿಯಾಗಿದ್ದಾರೆ.

ಸುಮಲತಾ ಕಾಂಗ್ರೆಸ್ ಸೇರುವ ಸಾಧ್ಯತೆ; ಜೆಡಿಎಸ್ ಗೆ 6 ಕ್ಷೇತ್ರ ಕೇಳಿದ್ದೇವೆ, ಗೌಡರ ಕುಟುಂಬದಿಂದ ಇಬ್ಬರು ಕಣಕ್ಕೆ: ಜಿ.ಟಿ ದೇವೇಗೌಡ
ಮಂಡ್ಯ ಲೋಕಸಭಾ ಕ್ಷೇತ್ರದ ಟಿಕೆಟ್ ಸುಮಲತಾ ಅವರಿಗೆ ನೀಡುವಂತೆ ಒತ್ತಾಯಿಸುತ್ತಿದ್ದ ಬಿಜೆಪಿಯ ಕೆ.ಸಿ. ನಾರಾಯಣಗೌಡ ಈಗ ಕಾಂಗ್ರೆಸ್ ಹೊಸ್ತಿಲಲ್ಲಿ ಇದ್ದಾರೆ. ಇದರ ಅರ್ಥ ಮುಂದೆ ಸುಮಲತಾ ಕೂಡ ಕಾಂಗ್ರೆಸ್‌ಗೆ ಹೋಗಬಹುದು.

ಜೆಡಿಎಸ್-ಬಿಜೆಪಿ ಮುದ್ದಾಟ, 'ಸ್ವಾಭಿಮಾನಿ' ಸಂಸದೆಗೆ ಸಂಕಟ: ಸ್ಪರ್ಧಿಸಿದರೆ ಮಂಡ್ಯದಿಂದ ಮಾತ್ರ-ಸುಮಲತಾ ಹಠ!
ಲೋಕಸಭೆ ಚುನಾವಣೆಗೆ ಸೀಟು ಹಂಚಿಕೆಗೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌ಡಿ ಕುಮಾರಸ್ವಾಮಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡುವ ಸಾಧ್ಯತೆಯಿದೆ.

ಪರಿಣಾಮಕಾರಿ ವಾದ ಮಂಡಿಸುವಲ್ಲಿ ಸರ್ಕಾರ ವಿಫಲ, ಇಡೀ ರಾಜ್ಯ ಸಂಕಷ್ಟ ಅನುಭವಿಸುವಂತಾಗಿದೆ: ಸಂಸದೆ ಸುಮಲತಾ
ಕಾವೇರಿ ನದಿ ನೀರು ಹಂಚಿಕೆ ವಿವಾದದಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಪರಿಣಾಮಕಾರಿಯಾಗಿ ವಾದ ಮಂಡಿಸುವಲ್ಲಿ ವಿಫಲವಾದ ಪರಿಣಾಮ ಇಡೀ ರಾಜ್ಯ ಸಂಕಷ್ಟ ಅನುಭವಿಸುವಂತಾಗಿದೆ ಎಂದು ಮಂಡ್ಯ ಸಂಸದೆ ಸುಮಲತಾ ಅವರು ಗುರುವಾರ ಹೇಳಿದ್ದಾರೆ.

ಬಾಡೂಟದ ಹಿಂದೆ ಮತ ಸೆಳೆಯುವ ಲೆಕ್ಕಾಚಾರ; ಬೀಗರ ಊಟದಲ್ಲಿ ಷಡ್ಯಂತ್ರ; ಟೀಕೆಗಳಿಗೆ ಅಭಿಷೇಕ್ ಹೇಳಿದ್ದೇನು?
ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರು ರಾಜಕೀಯ ಉದ್ದೇಶದಿಂದ ಈ ಔತಣ ಕೂಟ ಆಯೋಜಿಸಿದ್ದಾರೆ ಎಂಬ ಟೀಕೆ ಅಲ್ಲಲ್ಲಿ ಕೇಳಿ ಬರುತ್ತಿವೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಸುದ್ದಿಗೋಷ್ಠಿ ನಡೆಸಿದ ಅಭಿಷೇಕ್ ಅಂಬರೀಶ್ ಟೀಕೆಗಳಿಗೆ ಉತ್ತರ ನೀಡಿದ್ದಾರೆ.

ರಾಜ್ಯ ರಾಜಕಾರಣಕ್ಕೆ ಸಂಸದೆ ಸುಮಲತಾ; ಮಂಡ್ಯ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಸಲು ಕೇಸರಿ ಪಾಳಯ ಚಿಂತನೆ
ಶತಾಯಗತಾಯ ಗೆಲ್ಲಬೇಕು ಎಂದುಕೊಂಡಿರುವ ಬಿಜೆಪಿ, ಸಂಸದೆ ಸುಮಲತಾ ಅಂಬರೀಶ್ ಅವರನ್ನು ಮುಂಬರುವ ವಿಧಾನಸಭೆ ಚುನಾವಣೆಗೂ ಮುನ್ನ ರಾಜ್ಯ ರಾಜಕಾರಣಕ್ಕೆ ಕರೆತರಲು ಚಿಂತನೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ.

ಸಂಸದೆ ಸುಮಲತಾ ಬಿಜೆಪಿ ಅಸೋಸಿಯೇಟ್ ಮೆಂಬರ್: ಡಿಕೆ ಶಿವಕುಮಾರ್
ಸಂಸದೆ ಸುಮಲತಾ ಬಿಜೆಪಿ ಅಸೋಸಿಯೇಟ್ ಮೆಂಬರ್ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವ್ಯಂಗ್ಯವಾಡಿದ್ದಾರೆ.

ಬಿಜೆಪಿ ಫ್ಲೆಕ್ಸ್‌ನಲ್ಲಿ ರಾರಾಜಿಸುತ್ತಿರುವ 'ಸ್ವಾಭಿಮಾನಿ' ಸಂಸದೆ: ಕಮಲ ಪಾಳಯ ಸೇರುವ ಸುಳಿವು ನೀಡಿದ್ರಾ ಸುಮಲತಾ ಅಂಬರೀಷ್?
ಸಕ್ಕರೆ ನಾಡು ಮಂಡ್ಯ ಗೆ ಶುಕ್ರವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸುತ್ತಿರುವ ಹಿನ್ನೆಲೆ ಮಂಡ್ಯ ನಗರವನ್ನು ಬಿಜೆಪಿ ಮುಖಂಡರು ಕೇಸರಿ ಮಯವಾಗಿ ಮಾಡಿದ್ದಾರೆ.

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಕಾಮಗಾರಿ ಅವೈಜ್ಞಾನಿಕ: ಲೋಕಸಭೆಯಲ್ಲಿ ಸುಮಲತಾ ಆರೋಪ
ಬೆಂಗಳೂರು–ಮೈಸೂರು ದಶಪಥ ಹೆದ್ದಾರಿ ಕಾಮಗಾರಿಯನ್ನು ಅವೈಜ್ಞಾನಿಕವಾಗಿ ನಡೆಸಲಾಗಿದೆ ಮತ್ತು ಕಾಮಗಾರಿ ಕಳಪೆ ಗುಣಮಟ್ಟದಿಂದ ಕೂಡಿದೆ ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಅವರು ಬುಧವಾರ ಲೋಕಸಭೆಯಲ್ಲಿ...

