Sumalatha

ಹಳೇ ಮೈಸೂರು ಭಾಗದಲ್ಲಿ 'ಕಮಲ' ಅರಳಿಸಲು ಪ್ಲಾನ್: ಜೆಡಿಎಸ್ ಭದ್ರಕೋಟೆಯಲ್ಲಿ ಬಿಗ್ 'ಆಪರೇಷನ್'; ಅಭಿಷೇಕ್ ಜೊತೆ ಸುಮಲತಾ ಬಿಜೆಪಿ ಸೇರ್ಪಡೆ ಸನ್ನಿಹಿತ!
ಹಳೇ ಮೈಸೂರು ಭಾಗದಲ್ಲಿ ಹೆಚ್ಚಿನ ಸ್ಥಾನ ಗೆಲ್ಲಲು ಬಿಜೆಪಿ ಮಾಸ್ಟರ್ ಪ್ಲಾನ್ ಮಾಡಿದ್ದು, ಈಗಿನಿಂದಲೇ ಪಕ್ಷ ಸಂಘಟನೆ ಮಾಡಲು ಆಪರೇಷನ್‌ಗೆ ಇಳಿದಿದೆ.

ಮಂಡ್ಯಾನ ನಾನು ಬಿಡಲ್ಲ, ನನ್ನ ಮಂಡ್ಯ ಬಿಡಲ್ಲ; ಹಗಲುಗನಸು ಕಾಣುವವರು ನನ್ನ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ: ಸಂಸದೆ ಸುಮಲತಾ
ಬೆಂಗಳೂರು ಉತ್ತರ ಭಾಗದಿಂದ ನಾನು ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ ಎಂಬುದು ಮೂರ್ಖತ್ವದ, ಹಾಸ್ಯಾಸ್ಪದ ಮಾತುಎಂದು ಮಂಡ್ಯ ಸಂಸದೆ ಸುಮಲತಾ ಹೇಳಿದ್ದಾರೆ.

'ಹೋಪ್' ಕನ್ನಡ ಚಿತ್ರದ ಟ್ರೈಲರ್
ಸುಮಲತಾ ಅಂಬರೀಷ್, ಪ್ರಮೋದ್ ಶೆಟ್ಟಿ ಮತ್ತು ಶ್ವೇತಾ ಶ್ರೀವಾತ್ಸವ್ ಅಭಿನಯದ ಹೋಪ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ.

ಸಂಸದೆ ಸುಮಲತಾ ಸಹೋದರಿಗೆ ವಂಚನೆ: ಬ್ಯಾಂಕ್ ಮ್ಯಾನೇಜರ್ ಧಮ್ಕಿ!
ಸಂಸದೆ ಸುಮಲತ ಸಹೋದರಿ ರೇಣುಕಾಗೆ ಲಕ್ಷಾಂತರ ರೂಪಾಯಿ ವಂಚನೆಗೈದಿದ್ದ ಹೆಚ್‍ಡಿಎಫ್‍ಸಿ ಬ್ಯಾಂಕ್ ಮ್ಯಾನೇಜರ್ ವಿಶಾಲಾಕ್ಷಿ ಭಟ್ ಇದೀಗ ಧಮ್ಕಿ ಹಾಕಿದ್ದಾರೆ.

ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಂಸದೆ ಸುಮಲತಾ, ಅಭಿಷೇಕ್; ದರ್ಶನ್ ಸಾಥ್
ಇತ್ತೀಚಿನ ಕೆಲ ವಿವಾದಗಳಿಂದ ತೀವ್ರ ಅಸಮಾಧಾನಿತರಾಗಿದ್ದ ನಟ ದರ್ಶನ್ ಅವರು ನೆಮ್ಮದಿಗಾಗಿ ದೇವರ ಮೊರೆ ಹೋಗಿದ್ದಾರೆ.

ಕೆಆರ್‌ಎಸ್ ಜಲಾಶಯಕ್ಕೆ ಅಪಾಯ ವಿಷಯ ಕೇಂದ್ರದ ಅಂಗಳಕ್ಕೆ: ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿಯಾದ ಸುಮಲತಾ
ಅಕ್ರಮ ಗಣಿಗಾರಿಕೆಯಿಂದ ವಿಶ್ವವಿಖ್ಯಾತ ಕೆಆರ್ ಎಸ್ ಜಲಾಶಯಕ್ಕೆ ಅಪಾಯ ಉಂಟಾಗುತ್ತಿದ್ದು ಇದರ ಬಗ್ಗೆ ಸೂಕ್ತ ಎಚ್ಚರಿಕೆ ವಹಿಸಿ ಈ ಕುರಿತು ಉನ್ನತ ಮಟ್ಟದ ತನಿಖೆ ನಡೆಸಿ ಜಲಾಶಯದ ಸುರಕ್ಷತೆ ಕಾಪಾಡುವಂತೆ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಕೇಂದ್ರ ಜಲಶಕ್ತಿ ಸಚಿವರಿಗೆ ಮನವಿ ಮಾಡಿದ್ದಾರೆ.

ಮಂಡ್ಯದಲ್ಲಿ ಪುತ್ರನನ್ನ ಸೋಲಿಸಿದ್ದಕ್ಕೆ ಸುಮಲತಾ ವಿರುದ್ಧ ಕುಮಾರಸ್ವಾಮಿ ರಾಜಕೀಯ: ಸಿದ್ದರಾಮಯ್ಯ
ತಮ್ಮ ಪುತ್ರ ನಿಖಿಲ್ ಕುಮಾರಸ್ವಾಮಿಯನ್ನ ಸುಮಲತಾ ಅಂಬರೀಷ್ ಸೋಲಿಸಿದ್ದಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ರಾಜಕೀಯ ಮಾಡುತ್ತಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅರೋಪಿಸಿದ್ದಾರೆ.

ಅಕ್ರಮ ಗಣಿಗಾರಿಕೆ, ಸುಮಲತಾಗೆ ಟಾಂಗ್ ಕೊಟ್ಟ ಡಿ.ಕೆ.ಶಿವಕುಮಾರ್
ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಸಂಸದೆ ಸುಮಲತಾ ನಡುವಣ ಮುಸಕಿನ ಗುದ್ದಾಟಕ್ಕೆ ಕಾರಣವಾಗಿರುವ ಮಂಡ್ಯ ಜಿಲ್ಲೆಯಲ್ಲಿನ ಅಕ್ರಮ ಗಣಿಗಾರಿಗೆ ಬಗ್ಗೆ ನನಗೇನು ತಿಳಿದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಗಣಿಗಾರಿಕೆ ವಿರುದ್ಧದ ಸುಮಲತಾ ಹೋರಾಟಕ್ಕೆ ರೈತ ಸಂಘದ ಬೆಂಬಲ
ಕೆಆರ್ ಎಸ್ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ವಿರುದ್ಧದ ಹೋರಾಟಕ್ಕೆ ಸಂಸದೆ ಸುಮಲತಾ ಅವರಿಗೆ ರೈತ ಸಂಘ ಬೆಂಬಲ ವ್ಯಕ್ತಪಡಿಸಿದೆ.

