Sumalatha

ಮಂಡ್ಯ ಅಸಮಾಧಾನಿತ ಮುಖಂಡರ ಜೊತೆ ಮಾತುಕತೆ: ಸಿದ್ದರಾಮಯ್ಯ
ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾ ಆಯೋಜಿಸಿದ್ದ ಔತಣಕೂಟದಲ್ಲಿ ಮಂಡ್ಯದ ಮಾಜಿ ಶಾಸಕರು ಭಾಗವಹಿಸಿರುವ ಬಗ್ಗೆ ಮಾಹಿತಿ ಇಲ್ಲ.

ರಾಜ್ಯಕ್ಕೆ ಕಾಲಿಟ್ಟಿರುವ 'ಸಟ್ಟಾ ಬಜಾರ್' ಬೆಟ್ಟಿಂಗ್ ದಂಧೆ; ಆತಂಕದಲ್ಲಿ ಹೆಂಗಳೆಯರು
ಪ್ರಜಾಪ್ರಭುತ್ವಕ್ಕೆ ತೀರ ವ್ಯತಿರಿಕ್ತವಾಗಿ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿ ಸುಮಲತಾ ...

ಮಾಧ್ಯಮಗಳು ಪ್ರಧಾನಿ ಮೋದಿ ಪ್ರಚಾರಕ್ಕಿಂತಲೂ ಹೆಚ್ಚು ಸುಮಲತಾ ಪ್ರಚಾರಕ್ಕೆ ಒತ್ತು ನೀಡಿವೆ: ಸಿಎಂ ಕುಮಾರಸ್ವಾಮಿ
ಈ ಬಾರಿಯ ಲೋಕಸಭಾ ಚುನಾವಣೆಯನ್ನು ನಿರ್ಣಾಯಕವೆಂದು ಪರಿಗಣಿಸಲಾಗಿದ್ದು, ಮೇ 23ರಂದು...

ಹಸು ಕರು ಹಾಕಿದಾಗ ಏನು ಆಹಾರ ಕೊಡಬೇಕು ಹೇಳಲಿ,ಒಂದು ಲೋಟ ಹಾಲು ಕರೆದು ತೋರಿಸಲಿ- ಸಿಎಂ,ನಿಖಿಲ್ ಗೆ ದರ್ಶನ್ ಸವಾಲು
ಸಕ್ಕರೆ ನಾಡು ಮಂಡ್ಯದಲ್ಲಿ ಸ್ವಾಭಿಮಾನಿ ಸಮಾವೇಶದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಪರ ಪ್ರಚಾರ ಮಾಡಿದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿರುದ್ಧ ಗುಡುಗಿದ್ದಾರೆ.

ಒಂದು ದಿನವೂ ನೆಮ್ಮದಿಯಾಗಿ ಆಡಳಿತ ನಡೆಸಲು ಬಿಟ್ಟಿಲ್ಲ: ಸಿಎಂ ಕುಮಾರಸ್ವಾಮಿ ಮತ್ತೆ ಕಣ್ಣೀರು
ಮುಖ್ಯಮಂತ್ರಿ ಆದ ದಿನದಿಂದ ಒಂದು ದಿನವೂ ನೆಮ್ಮದಿಯಾಗಿ ಆಡಳಿತ ಮಾಡಲು ಬಿಟ್ಟಿಲ್ಲ, ತಮ್ಮ ಪಕ್ಷ 120 ಸೀಟ್ ಗೆದ್ದಿದ್ದರೆ ನೆಮ್ಮದಿಯಾಗಿ ಆಡಳಿತ ನಡೆಸುತ್ತಿದ್ದೆ.

ಮೋದಿಯಿಂದ ಸುಮಲತಾ ಹೆಸರು ಪ್ರಸ್ತಾಪ: ಪಕ್ಷೇತರ ಅಭ್ಯರ್ಥಿಯನ್ನೇ 'ಬಿಜೆಪಿ ಅಭ್ಯರ್ಥಿ' ಎಂದು ಬಿಂಬಿಸುತ್ತಿರುವ ಜೆಡಿಎಸ್
ಪ್ರಧಾನಿ ನರೇಂದ್ರ ಮೋದಿ ಇತ್ತೀಚಿನ ತಮ್ಮ ಮೈಸೂರು ಚುನಾವಣಾ ಪ್ರಚಾರದಲ್ಲಿ ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಹೆಸರನ್ನು ಪ್ರಸ್ತಾಪಿಸಿರುವುದು ಎಲ್ಲ ಪಕ್ಷದ ನಾಯಕರಿಗೂ ಅಚ್ಚರಿ ತಂದಿತ್ತು.

ಸಮಾವೇಶದಲ್ಲಿ ತಮ್ಮ ಹೆಸರು ಪ್ರಸ್ತಾಪಿಸಿದ ಪ್ರಧಾನಿ ಮೋದಿ ಬಗ್ಗೆ ಸುಮಲತಾ ಪ್ರತಿಕ್ರಿಯೆ!
ಮೈಸೂರಿನಲ್ಲಿ ನಡೆದ ಬಿಜೆಪಿ ಸಂಕಲ್ಪ ಯಾತ್ರೆಯಲ್ಲಿ ರೆಬಲ್ ಸ್ಟಾರ್ ಅಂಬರೀಶ್ ಅವರನ್ನು ಹೊಗಳಿ ಅವರ ...

ಅಂಬರೀಶ್ ಅಣ್ಣನಿಗೆ ಇರೋದು ಒಬ್ಬರೇ ಹೆಂಡತಿ: ಎಚ್‍ಡಿಕೆಗೆ ಯಶ್ ಪರೋಕ್ಷ ಟಾಂಗ್!
ಮಂಡ್ಯ ಲೋಕಸಭೆ ಚುನಾವಣೆ ದಿನದಿಂದ ದಿನಕ್ಕೆ ಕಾವು ಹೆಚ್ಚಾಗುತ್ತಿದ್ದು ವಾಗ್ವಾದ, ಆರೋಪ-ಪ್ರತ್ಯಾರೋಪ ಹೆಚ್ಚಾಗುತ್ತಿದೆ. ಈ ಮಧ್ಯೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ...

ಹೌದಪ್ಪ, ನನಗೆ ಬಾಡಿಗೆ ಕಟ್ಟೋ ಯೋಗ್ಯತೆಯಿಲ್ಲ, ಆದರೆ? ನಿಖಿಲ್ ಗೆ ಯಶ್ ಕೊಟ್ಟ ತಿರುಗೇಟು ಏನು?
ಮಂಡ್ಯ ಲೋಕಸಭೆ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ವಯಕ್ತಿಕ ನಿಂದನೆ ತಾರಕಕ್ಕೇರಿದೆ, ಮನೆ ಬಾಡಿಗೆ ಕಟ್ಟಲು ಯೋಗ್ಯತೆ ಇಲ್ಲದವರು ನಮ್ಮ ಬಗ್ಗೆ ...

