Sumanahalli bridge

ಸುಮನಹಳ್ಳಿ ಸೇತುವೆಯಲ್ಲಿ ಗುಂಡಿ ದುರಸ್ತಿಗೆ ಎರಡು ತಿಂಗಳಿಗಿಂತ ಹೆಚ್ಚು ಸಮಯ ಬೇಕು: ಬಿಬಿಎಂಪಿ
ರಾಜ್ಯ

ಸುಮನಹಳ್ಳಿ ಸೇತುವೆಯಲ್ಲಿ ಗುಂಡಿ ದುರಸ್ತಿಗೆ ಎರಡು ತಿಂಗಳಿಗಿಂತ ಹೆಚ್ಚು ಸಮಯ ಬೇಕು: ಬಿಬಿಎಂಪಿ

ಕಳಪೆ ಕಾಮಗಾರಿ ಹಾಗೂ ಸೇತುವೆ ನಿರ್ವಹಣೆ ಮಾಡದೆ ತೀವ್ರ ಟೀಕೆಗೆ ಗುರಿಯಾಗಿದ್ದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಇದೀಗ ಎರಡು ವರ್ಷಗಳಲ್ಲಿ ಎರಡನೇ ಬಾರಿಗೆ ಕುಸಿದಿರುವ ಸುಮನಹಳ್ಳಿ ಸೇತುವೆಯ ದುರಸ್ತಿ ಕಾರ್ಯವನ್ನು ಕೈಗೆತ್ತಿಕೊಂಡಿದೆ.

ಸುಮನಹಳ್ಳಿ ಮೇಲ್ಸೇತುವೆಯಲ್ಲಿ ಮತ್ತೆ ಗುಂಡಿ, ಬಿಬಿಎಂಪಿಯ ಕಳಪೆ ಕಾಮಗಾರಿಗೆ ಸಾರ್ವಜನಿಕರ ಟೀಕೆ!
ರಾಜ್ಯ

ಸುಮನಹಳ್ಳಿ ಮೇಲ್ಸೇತುವೆಯಲ್ಲಿ ಮತ್ತೆ ಗುಂಡಿ, ಬಿಬಿಎಂಪಿಯ ಕಳಪೆ ಕಾಮಗಾರಿಗೆ ಸಾರ್ವಜನಿಕರ ಟೀಕೆ!

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯ ಕಳಪೆ ಕಾಮಗಾರಿ ಮತ್ತೊಮ್ಮೆ ಬೆಳಕಿಗೆ ಬಂದಿದೆ. ಮಂಗಳವಾರ ಮುಂಜಾನೆ ಸುಮನಹಳ್ಳಿ ಸೇತುವೆಯಲ್ಲಿ ಗುಂಡಿಯೊಂದು ಪತ್ತೆಯಾಗಿದ್ದು, ರಸ್ತೆಗೆ ಹಾಕಿದ್ದ ಕಾಂಕ್ರೀಟ್‌ ಕಳಚಿ ಕೆಳಗಿದ್ದ ಕಬ್ಬಿಣ ಕಾಣಿಸುತ್ತಿದೆ.