ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯ ಸಾಂಭಲ್ ಬಳಿ ಲಷ್ಕರ್ ಇ ತೊಯ್ಬಾ ಉಗ್ರ ಸಂಘಟನೆಗೆ ಸೇರಿದ ಉಗ್ರನೋರ್ವನನ್ನು ಭಾರತೀಯ ಸೇನೆ ಬಂಧಿಸಿದೆ...