Sumit Antil

Paralympics 2024: ದಾಖಲೆ ಬರೆದ Sumit Antil, ಜಾವೆಲಿನ್ ಥ್ರೋನಲ್ಲಿ ಭಾರತಕ್ಕೆ ಚಿನ್ನದ ಪದಕ!
ಪುರುಷರ ಜಾವೆಲಿನ್ ಥ್ರೋ (ಎಫ್64 ವಿಭಾಗ)ದಲ್ಲಿ ಸುಮಿತ್ ಆಂಟಿಲ್ ತಮ್ಮ ಎರಡನೇ ಪ್ರಯತ್ನದಲ್ಲಿ ಜಾವೆಲಿನ್ ಅನ್ನು 70.59 ಮೀಟರ್ ಎಸೆದು ಚಿನ್ನದ ಪದಕ ಗೆದ್ದುಕೊಂಡಿದ್ದಾರೆ.

World Para Athletics Championships 2024: ಮರಿಯಪ್ಪನ್ ತಂಗವೇಲು, ಸುಮಿತ್ ಆಂಟಿಲ್, ಏಕ್ತಾ ಭಯಾನ್ ಗೆ ಚಿನ್ನ

World Para Athletics Championships: ಭಾರತಕ್ಕೆ ಐತಿಹಾಸಿಕ ದಿನ, ಮರಿಯಪ್ಪನ್ ತಂಗವೇಲು, ಸುಮಿತ್ ಆಂಟಿಲ್, ಏಕ್ತಾ ಭಯಾನ್ ಗೆ ಚಿನ್ನ
ವಿಶ್ವ ಪ್ಯಾರಾ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್ ನಲ್ಲಿ ಭಾರತದ ಅಥ್ಲೀಟ್ ಗಳು ಐತಿಹಾಸಿಕ ಸಾಧನೆ ಮಾಡಿದ್ದು, ಭಾರತದ ಮರಿಯಪ್ಪನ್ ತಂಗವೇಲು, ಸುಮಿತ್ ಆಂಟಿಲ್, ಏಕ್ತಾ ಭಯಾನ್ ಚಿನ್ನದ ಪದಕಕ್ಕೆ ಮುತ್ತಿಟ್ಟಿದ್ದಾರೆ.

ಟೋಕಿಯೊ ಪ್ಯಾರಾಲಿಂಪಿಕ್ಸ್: ಚಿನ್ನ ಗೆದ್ದ ಸುಮಿತ್ ಜೊತೆಗೆ ಫೋನ್ ನಲ್ಲಿ ಮಾತನಾಡಿದ ಪ್ರಧಾನಿ ಮೋದಿ
ಟೋಕಿಯೊ ಪ್ಯಾರಾಲಿಂಪಿಕ್ಸ್ ನಲ್ಲಿ ಜಾವೆಲಿನ್ ಥ್ರೋನಲ್ಲಿ ಚಿನ್ನದ ಪದಕ ವಿಜೇತ ಭಾರತದ ಸುಮಿತ್ ಅಂತಿಲ್ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಫೋನ್ ನಲ್ಲಿ ಮಾತನಾಡಿದ್ದಾರೆ. ಸುಮಿತ್ ಅವರ ಉತ್ಸಾಹಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಟೋಕಿಯೊ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಮತ್ತೊಂದು ಚಿನ್ನ: ಜಾವಲಿನ್ ಥ್ರೋನಲ್ಲಿ ಪದಕ ಗೆದ್ದ ಸುಮಿತ್ ಅಂತಿಲ್!
ಟೋಕಿಯೊ ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತದ ಪದಕ ಬೇಟೆ ಮುಂದುವರೆದಿದೆ. ಭಾರತದ ಸುಮಿತ್ ಅಂತಿಲ್ ಜಾವಲಿನ್ ಥ್ರೋನಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ.

