ಸಿನಿಮಾ ಸುದ್ದಿರಾಷ್ಟ್ರ ಪ್ರಶಸ್ತಿ ವಿಜೇತೆ, ಚಿತ್ರ ನಿರ್ದೇಶಕಿ ಸುಮಿತ್ರಾ ಭಾವೆ ನಿಧನ
ಏಳು ಬಾರಿ ರಾಷ್ಟ್ರ ಪ್ರಶಸ್ತಿ ವಿಜೇತೆ, ಮರಾಠಿಯ ಖ್ಯಾತ ಚಿತ್ರ ನಿರ್ದೇಶಕಿ ಮತ್ತು ಬರಹಗಾರ್ತಿ ಸುಮಿತ್ರಾ ಬಾವೆ ವಯೋ ಸಹಜ ಕಾಯಿಲೆಯಿಂದಾಗಿ ಮೃತಪಟ್ಟಿದ್ದಾರೆ. ಅವರಿಗೆ 78 ವರ್ಷ ವಯಸ್ಸಾಗಿತ್ತು. ಸೋಮವಾರ ಮುಂಜಾನೆ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.