Sumitra Mahajan

ಬಜೆಟ್ ಮಂಡನೆ ಸಾಂವಿಧಾನಿಕ ಜವಾಬ್ದಾರಿಯಾಗಿದ್ದು, ನಿಗದಿಯಂತೆ ಮಂಡನೆ: ಸುಮಿತ್ರಾ ಮಹಾಜನ್
ಬಜೆಟ್ ಮಂಡನೆ ಸಾಂವಿಧಾನಿಕ ಜವಾಬ್ದಾರಿಯಾಗಿದ್ದು, ನಿಗದಿಯಂತೆ ಬುಧವಾರ ಬೆಳಗ್ಗೆ 11 ಗಂಟೆಗೆ ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಅವರು ಬಜೆಟ್ ಮಂಡನೆ ಮಾಡಲಿದ್ದಾರೆ ಎಂದು ಹೇಳಿದ್ದಾರೆ.

ಲೋಕಸಭೆಯಲ್ಲಿ ಮುಂದುವರೆದ ಗದ್ದಲ: ಕೇಂದ್ರದ ವಿರುದ್ಧ ಅಡ್ವಾಣಿ ಅಸಮಾಧಾನ
ಸಂಸತ್ತಿನಲ್ಲಿ ಅಧಿವೇಶನ ಆರಂಭವಾದಾಗಿನಿಂದಲೂ ಸುಗಮವಾಗಿ ಕಲಾಪ ಸಾಗದಿರುವುದಕ್ಕೆ ತೀವ್ರ ಬೇಸರವನ್ನು ವ್ಯಕ್ತಪಡಿಸಿರುವ ಬಿಜೆಪಿ ಹಿರಿಯ ನಾಯಕ ಅಡ್ವಾಣಿಯವರು, ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಅವರ...

ಭಗ್ವಂತ್ ಮಾನ್ ಡಿ.9ರವರೆಗೆ ಸಂಸತ್ ಕಲಾಪಕ್ಕೆ ಹಾಜರಾಗುವಂತಿಲ್ಲ: ಸ್ಪೀಕರ್
ಸಂಸತ್ ಭದ್ರತೆಯೊಂದಿಗೆ ರಾಜಿ ಮಾಡಿಕೊಂಡಿರುವ ಎಎಪಿಯ ಲೋಕಸಭಾ ಸದಸ್ಯ ಭಗ್ವಂತ್ ಮಾನ್ ಅವರು ಡಿಸೆಂಬರ್ 9ರವರೆಗೆ...

ತಾರಕಕ್ಕೇರಿದ ನೋಟು ನಿಷೇಧ ಗದ್ದಲ: ಸ್ಪೀಕರ್ ಮೇಲೆ ಪೇಪರ್ ಎಸೆತ, ಕಲಾಪ ಮುಂದೂಡಿಕೆ
ಕೇಂದ್ರ ಸರ್ಕಾರದ ನೋಟು ನಿಷೇಧ ವಿಚಾರ ಲೋಕಸಭೆಯಲ್ಲಿ ಕೋಲಾಹಲಕ್ಕೆ ಕಾರಣವಾಗಿದ್ದು, ಸಮಾಜವಾದಿ ಪಕ್ಷದ ಸದಸ್ಯ ತೀವ್ರ ಗದ್ದಲ ವೇರ್ಪಡಿಸಿ ಸ್ಪೀಕರ್ ಸುಮಿತ್ರಾ ಮಹಾಜನ್ ಅವರ ಮೇಲೆ ಪೇಪರ್ ಎಸೆದ ಪ್ರಸಂಗ ನಡೆದ ಕಾರಣ ಕಲಾಪವನ್ನು ಮುಂದೂಡಲಾಗಿದೆ.

ಲೋಕಸಭೆಯಲ್ಲಿ ಮುಂದುವರೆದ ನೋಟು ನಿಷೇಧ ಗದ್ದಲ: ಕಲಾಪ ನಾಳೆಗೆ ಮುಂದೂಡಿಕೆ
ಲೋಕಸಭೆಯಲ್ಲಿ ಮಂಗಳವಾರವೂ ನೋಟು ನಿಷೇಧ ಗದ್ದಲ ಮುಂದುವರೆದಿದ್ದು, ವಿಪಕ್ಷಗಳ ಪ್ರತಿಭಟನೆಯಿಂದ ಗದ್ದಲ ನಿರ್ಮಾಣವಾದ ಹಿನ್ನಲೆಯಲ್ಲಿ ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಅವರು ಕಲಾಪವನ್ನು ಬುಧವಾರಕ್ಕೆ ಮುಂದೂಡಿದ್ದಾರೆ.

ಸುಗಮ ಅಧಿವೇಶನಕ್ಕೆ ಸಿದ್ಧತೆ: ಸರ್ವಪಕ್ಷ ಸಭೆ ಕರೆದ ಲೋಕಸಭಾ ಸ್ಪೀಕರ್
ಇನ್ನು ಕೆಲವೇ ದಿನಗಳಲ್ಲಿ ಸಂಸತ್ತಿನಲ್ಲಿ ಚಳಿಗಾಲ ಅಧಿವೇಶನ ಆರಂಭವಾಗಲಿದ್ದು, ಈ ಹಿನ್ನಲೆಯಲ್ಲಿ ಅಧಿವೇಶನ ಸುಗಮವಾಗಿ ಸಾಗಿಸುವ ಸಲುವಾಗಿ ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಅವರು ಸೋಮವಾರ ಸರ್ವಪಕ್ಷ...

ಭಗವಾನ್ ಮಾನ್ ವಿಡಿಯೋ ವಿವಾದ - ತನಿಖೆಗೆ ಸಮಿತಿ ರಚನೆ
ಸಂಸದ ಭಗವಂತ್ ಮಾನ್ ಅವರ ವಿಚಾರಣೆ ನಡೆಸಲು ಸ್ಪೀಕರ್ ಸುಮಿತ್ರಾ ಮಹಾಜನ್ ಅವರು 9 ಸದಸ್ಯರ ಸಮಿತಿಯೊಂದನ್ನು ರಚಿಸಿದ್ದಾರೆ. ..

ಸಂಸತ್ ಭದ್ರತಾ ತಪಾಸಣಾ ಪ್ರಕ್ರಿಯೆ ವಿಡಿಯೋ; ಲೋಕಸಭೆಯಲ್ಲಿ ಕೋಲಾಹಲ
2001ರಲ್ಲಿ ಉಗ್ರರ ದಾಳಿಗೆ ತುತ್ತಾಗಿದ್ದ ಸಂಸತ್ ಭವನದಲ್ಲಿ ಭದ್ರತಾ ತಪಾಸಣಾ ಪ್ರಕ್ರಿಯೆ ಹೇಗಿರುತ್ತದೆ ಎಂಬುದರ ಕುರಿತು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಕ್ಕೆ ಹರಿಬಿಟ್ಟಿದ್ದ ಆಪ್ ಸಂಸದ..

ಸ್ಪೀಕರ್ ಸುಮಿತ್ರಾ ಮಹಾಜನ್ ಪ್ರಯಾಣಕ್ಕೆ ಹೊಸ ಜಾಗ್ವಾರ್ ಕಾರು
ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಇನ್ನು ಮುಂದೆ ಶ್ವೇತ ವರ್ಣದ ಜಾಗ್ವಾರ್ ಎಕ್ಸ್ಈ ನೂತನ ಕಾರಿನಲ್ಲಿ ಸಂಚರಿಸಲಿದ್ದಾರೆ...

