ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದ ಸಮ್ಮರ್ ಸ್ಯಾಂಡ್ ಬೀಚ್ ಗೆ ತೆರಳಿದ್ದ ಇಬ್ಬರು ಯುವಕರು ಸಮುದ್ರ ಪಾಲಾಗಿದ್ದು, ಈ ಪೈಕಿ ಓರ್ವ ಸಾವನ್ನಪ್ಪಿದ್ದರೆ ಮತ್ತೋರ್ವ ನಾಪತ್ತೆಯಾಗಿದ್ದಾನೆ ಎಂದು ತಿಳಿದುಬಂದಿದೆ.