Summer

ಶುರುವಾಯ್ತು ಬೇಸಿಗೆ: ಮೊಡವೆ ಸಮಸ್ಯೆ ಕಾಡುತ್ತಿದೆಯಾ? ಹಾಗಿದ್ದರೆ ಪಿಂಪಲ್ ಪ್ಯಾಚ್ ಬಳಸಿ..!
ಮೊಡವೆ ಸಮಸ್ಯೆಯನ್ನು ಕಡಿಮೆ ಮಾಡಲು ದಿನದಲ್ಲಿ ಕನಿಷ್ಠ ಎರಡು ಬಾರಿ ಮುಖವನ್ನು ಸ್ವಚ್ಛವಾಗಿ ತೊಳೆಯುವುದು ಅಗತ್ಯ.

ಬೆಂಗಳೂರಿನಲ್ಲಿ ತಾಪಮಾನ ಏರಿಕೆ: ಬಿಸಿಲ ಝಳಕ್ಕೆ ಜನತೆ ತತ್ತರ; AC City ಹೆಗ್ಗಳಿಕೆಗೆ ದಕ್ಕೆ..!
ಭಾರತೀಯ ಹವಾಮಾನ ಇಲಾಖೆ(IMD) ಮಾಹಿತಿ ಪ್ರಕಾರ, ಶನಿವಾರ ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 34.3 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಅದೇ ವೇಳೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶದಲ್ಲಿ 34.5 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.

Watch | ಸರ್ಕಾರಿ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ; BWSSB ಹೆಚ್ಚುವರಿ 60 ನೀರಿನ ಟ್ಯಾಂಕರ್; ಹೊಸ ತೆರಿಗೆ ಸಾಧ್ಯತೆ; ಸಿಎಂ ಬಜೆಟ್ ಬಗ್ಗೆ ಅಶೋಕ್ ಟೀಕೆ

ಬಾಳೆಹಣ್ಣಿನ ಮಿಲ್ಕ್‌ಶೇಕ್ | Banana Milkshake Recipe in Kannada
ರುಚಿಕರವಾದ ಬಾಳೆಹಣ್ಣಿನ ಮಿಲ್ಕ್‌ಶೇಕ್ ಮಾಡುವ ವಿಧಾನ...

ಸೌತೆಕಾಯಿ ಮಜ್ಜಿಗೆ ಹುಳಿ | Southekayi Majjige Huli Recipe in Kannada
ರುಚಿಕರವಾದ ಸೌತೆಕಾಯಿ ಮಜ್ಜಿಗೆ ಹುಳಿ ಮಾಡುವ ವಿಧಾನ...

ರಾಜ್ಯದಲ್ಲಿ ಈ ವರ್ಷ ವಾಡಿಕೆಗಿಂತಲೂ ಅಧಿಕ ಬಿಸಿಲು, ಮಾರ್ಚ್'ನಿಂದ ತಾಪಮಾನ ಮತ್ತಷ್ಟು ಏರಿಕೆ: IMD ಎಚ್ಚರಿಕೆ
2026ರ ಮಾರ್ಚ್‌ನಿಂದ ಮೇ ಅವಧಿಯಲ್ಲಿ ದೇಶದ ಬಹುತೇಕ ಭಾಗಗಳಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನ ಸಾಮಾನ್ಯಕ್ಕಿಂತ ಹೆಚ್ಚಾಗಲಿದ್ದು, ಕೇರಳ ಮತ್ತು ತಮಿಳುನಾಡು ಹೊರತುಪಡಿಸಿ ಇತರೆ ಪ್ರದೇಶಗಳಲ್ಲಿ ವಾಡಿಕೆಗಿಂತಲೂ ಬಿಸಲು ಹೆಚ್ಚಾಗುವ ಸಾಧ್ಯತೆ ಇದೆ.

KRS, ಕಬಿನಿಯಲ್ಲಿ 52 ಟಿಎಂಸಿ ಅಡಿ ನೀರು; ಈ ಬೇಸಿಗೆಯಲ್ಲಿ ಬೆಂಗಳೂರಿಗೆ ನೀರಿನ ಕೊರತೆ ಇಲ್ಲ: BWSSB
ಮಾರ್ಚ್‌ನಿಂದ ಬೇಸಿಗೆ ಆರಂಭವಾಗುವ ಹಿನ್ನೆಲೆಯಲ್ಲಿ ನೀರಿನ ಕೊರತೆ ಬಗ್ಗೆ ಸಾರ್ವಜನಿಕರಲ್ಲಿ ಆತಂಕ ಹೆಚ್ಚಾಗಿತ್ತು. ಆದರೆ, ಪ್ರಸ್ತುತ ಜಲಾಶಯಗಳಲ್ಲಿ ಉತ್ತಮ ಮಟ್ಟದ ನೀರು ಸಂಗ್ರಹವಿರುವುದರಿಂದ ಈ ಬೇಸಿಗೆಯಲ್ಲಿ ತೀವ್ರ ಸಂಕಷ್ಟ ಎದುರಾಗುವುದಿಲ್ಲ.

ಬೇಸಿಗೆ ಆರಂಭ, ಜೊತೆಗೆ ಇನ್ಫೆಕ್ಷನ್ ಸಮಸ್ಯೆ: ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆಯಲ್ಲಿ ಹೆಚ್ಚಳ; ವೈದ್ಯರ ಸಲಹೆ ಏನು?
ನಗರದ ಹಲವಾರು ಆಸ್ಪತ್ರೆಗಳಲ್ಲಿ ಹೊಟ್ಟೆ ನೋವು ಹಾಗೂ ಇತರೆ ಸೋಂಕು ಸಮಸ್ಯೆಗಳಿಂದ ದಾಖಲಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿರುವುದು ಕಂಡು ಬರುತ್ತಿದೆ.

ಬೇಸಿಗೆ: ಗ್ರಾಮ ಪಂಚಾಯಿತಿಗಳಲ್ಲಿ ಕುಡಿಯುವ ನೀರು ಪರೀಕ್ಷೆಗೆ ವಿಶೇಷ ಅಭಿಯಾನ..!
ಕಲುಷಿತ ನೀರಿನಿಂದ ಹಲವು ಪ್ರಕರಣಗಳು ವರದಿಯಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ನೀರಿನ ಪರೀಕ್ಷೆಯನ್ನು ಕಡ್ಡಾಯಗೊಳಿಸಿದೆ.

