Summer

ಬಿಸಿಲ ಝಳ: ಎಳನೀರು ಬೆಲೆ 70 ರೂ, ಗ್ರಾಹಕರು ಕಂಗಾಲು
ರಾಜ್ಯ

ಬಿಸಿಲ ಝಳ: ಎಳನೀರು ಬೆಲೆ 70 ರೂ, ಗ್ರಾಹಕರು ಕಂಗಾಲು

ಒಂದು ಎಳನೀರಿಗೆ 50 ರೂ. ಇದ್ದ ಬೆಲೆ ಈಗ 70 ರೂ.ಬಂದು ತಲುಪಿದ್ದು, ದಾಹ ತೀರಿಸುತ್ತಿದ್ದ ನೈಸರ್ಗಿಕ ಪಾನೀಯದ ಬೆಲೆ ಏಕದಮ್‌ ಏರಿರುವುದು ಜನರಿಗೆ ಹೊರೆಯಾಗುತ್ತಿದೆ. ಬಿಸಿಲಿನ ಜಳ ಹೆಚ್ಚುತ್ತಿರುವುದರಿಂದ ಬೇಡಿಕೆ ಹೆಚ್ಚಾಗಿದ್ದು, ಬೆಲೆ ಕೂಡ ಹೆಚ್ಚುತ್ತಿದೆ.

ಬೇಸಿಗೆ ಬಂತು: ಹೀಟ್ ಸ್ಟ್ರೋಕ್ ಬಗ್ಗೆ ಇರಲಿ ಎಚ್ಚರ, ಈ ಸಲಹೆಗಳ ಪಾಲಿಸಿ...
ರಾಜ್ಯ

ಬೇಸಿಗೆ ಬಂತು: ಹೀಟ್ ಸ್ಟ್ರೋಕ್ ಬಗ್ಗೆ ಇರಲಿ ಎಚ್ಚರ, ಈ ಸಲಹೆಗಳ ಪಾಲಿಸಿ...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತಾಪಮಾನವು ಈಗಾಗಲೇ 40 ಡಿಗ್ರಿ ಸೆಲ್ಸಿಯಸ್ ದಾಟಿದ್ದು, ತಾಪಮಾನ ಹೆಚ್ಚಳಾಗುತ್ತಿರುವ ಹಿನ್ನೆಲೆಯಲ್ಲಿ ಹೀಟ್ ಸ್ಟ್ರೋಕ್ ಬಗ್ಗೆ ಆರೋಗ್ಯ ಇಲಾಖೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುತ್ತಿದೆ.

ರಾಜ್ಯದಲ್ಲಿ ಬಿರು ಬಿಸಿಲು: ಮಧ್ಯಾಹ್ನ 12 ರಿಂದ 3 ಗಂಟೆಯವರೆಗೆ ಹೊರ ಹೋಗುವುದು ತಪ್ಪಿಸಿ; ಆರೋಗ್ಯ ಇಲಾಖೆ ಸಲಹೆ
ರಾಜ್ಯ

ರಾಜ್ಯದಲ್ಲಿ ಬಿರು ಬಿಸಿಲು: ಮಧ್ಯಾಹ್ನ 12 ರಿಂದ 3 ಗಂಟೆಯವರೆಗೆ ಹೊರ ಹೋಗುವುದು ತಪ್ಪಿಸಿ; ಆರೋಗ್ಯ ಇಲಾಖೆ ಸಲಹೆ

ಈ ಅವಧಿಯಲ್ಲಿ ಒಳಾಂಗಣ ಹಾಗೂ ಹೊರಾಂಗಣ ಪ್ರದೇಶಗಳಲ್ಲಿ ಹೆಚ್ಚಿನ ಉಷ್ಣತೆಯಿಂದಾಗಿ ಮತ್ತು ಉಷ್ಣತೆಯ ಒತ್ತಡದಿಂದಾಗಿ ಆರೋಗ್ಯ ಸಮಸ್ಯೆಗಳು ಉಂಟಾಗುತ್ತವೆ.

ಬೇಸಿಗೆಯಲ್ಲಿ ಲೋಡ್‌ ಶೆಡ್ಡಿಂಗ್‌ ಇಲ್ಲ: ಸಚಿವ ಕೆ.ಜೆ ಜಾರ್ಜ್
ರಾಜ್ಯ

ಬೇಸಿಗೆಯಲ್ಲಿ ಲೋಡ್‌ ಶೆಡ್ಡಿಂಗ್‌ ಇಲ್ಲ: ಸಚಿವ ಕೆ.ಜೆ ಜಾರ್ಜ್

ಈ ಬಾರಿ ಮುಂಗಾರು, ಹಿಂಗಾರು ಹಂಗಾಮಿನಲ್ಲಿ ಉತ್ತಮ ಮಳೆಯಾದ್ದರಿಂದ ಕೃಷಿ, ನೀರಾವರಿ ಮತ್ತು ತೋಟಗಾರಿಕೆ ಪ್ರದೇಶ ವಿಸ್ತರಣೆಯಾಗಿದೆ. ಜನವರಿಯಿಂದಲೇ ತಾಪಮಾನ, ಒಣ ಹವೆ ಹೆಚ್ಚಳದಿಂದ ಗೃಹ ಬಳಕೆ ವಿದ್ಯುತ್ ಪ್ರಮಾಣ ಏರಿಕೆಯಾಗಿದೆ.

Watch | ಇಡ್ಲಿ ತಯಾರಿಕೆ, ಹೊಟೆಲ್ ಗಳಲ್ಲಿ ಪ್ಲಾಸ್ಟಿಕ್ 
ಬಳಕೆಗೆ ನಿಷೇಧ; ಡಿಕೆ ಶಿವಕುಮಾರ್ ಇಶಾ ಫೌಂಡೇಶನ್ ಭೇಟಿಗೆ ಪಕ್ಷದಲ್ಲೇ ವಿರೋಧ; ಬೇಸಿಗೆ ಆರಂಭದಲ್ಲೇ Heatwave
ವಿಡಿಯೋ

Watch | ಇಡ್ಲಿ ತಯಾರಿಕೆ, ಹೊಟೆಲ್ ಗಳಲ್ಲಿ ಪ್ಲಾಸ್ಟಿಕ್ ಬಳಕೆಗೆ ನಿಷೇಧ; ಡಿಕೆ ಶಿವಕುಮಾರ್ ಇಶಾ ಫೌಂಡೇಶನ್ ಭೇಟಿಗೆ ಪಕ್ಷದಲ್ಲೇ ವಿರೋಧ; ಬೇಸಿಗೆ ಆರಂಭದಲ್ಲೇ Heatwave

ಬೆಂಗಳೂರಿನಲ್ಲಿ ಫೆಬ್ರವರಿಯಲ್ಲಿಯೇ ಬಿರು ಬೇಸಿಗೆಯ ಅನುಭವ: 33.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲು!
ರಾಜ್ಯ

ಬೆಂಗಳೂರಿನಲ್ಲಿ ಫೆಬ್ರವರಿಯಲ್ಲಿಯೇ ಬಿರು ಬೇಸಿಗೆಯ ಅನುಭವ: 33.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲು!

ಸಾಮಾನ್ಯವಾಗಿ ಶಿವರಾತ್ರಿಯ ನಂತರ ಚಳಿಗಾಲ ಕೊನೆಗೊಂಡು ಬೇಸಿಗೆ ಆರಂಭವಾಗುತ್ತದೆ.

ಬೇಸಿಗೆ ಹಿನ್ನೆಲೆ: ಬೆಂಗಳೂರಿನ ಅಪಾರ್ಟ್ ಮೆಂಟ್ ಗಳಿಗೆ ಕಾವೇರಿ ನೀರಿನ ಸಂಪರ್ಕ ಮತ್ತಷ್ಟು ಸರಳ!
ರಾಜ್ಯ

ಬೇಸಿಗೆ ಹಿನ್ನೆಲೆ: ಬೆಂಗಳೂರಿನ ಅಪಾರ್ಟ್ ಮೆಂಟ್ ಗಳಿಗೆ ಕಾವೇರಿ ನೀರಿನ ಸಂಪರ್ಕ ಮತ್ತಷ್ಟು ಸರಳ!

ಅಪಾರ್ಟ್‌ಮೆಂಟ್‌ಗಳಿಗೆ ಹೆಚ್ಚಿನ ದರವನ್ನು ವಿಧಿಸಲಾಗುತ್ತಿದೆ ಎನ್ನುವ ನಿವಾಸಿಗಳ ಆತಂಕ ಹಾಗೂ ಇನ್ನಿತರೆ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ BWSSB ವೆಬ್ ಸೈಟ್ ನಲ್ಲಿ ಮಾಡೆಲ್‌ ಕ್ಯಾಲ್ಯುಕ್ಯುಲೇಟರ್ ಪರಿಚಯಿಸಲಾಗುತ್ತಿದೆ.

Watch | ಮಾರ್ಚ್-ಮೇ ತಿಂಗಳಲ್ಲಿ ಉತ್ತಮ ಮಳೆ; Bengaluru Traffic: ಭಗವಂತ ಬಂದ್ರೂ ಏನೂ ಮಾಡೋಕೆ ಆಗಲ್ಲ- ಡಿಕೆ ಶಿವಕುಮಾರ್; ಅರಣ್ಯ ಇಲಾಖೆಗೆ ಮೊದಲ ಮಹಿಳಾ ಮುಖ್ಯಸ್ಥೆ
ವಿಡಿಯೋ

Watch | ಮಾರ್ಚ್-ಮೇ ತಿಂಗಳಲ್ಲಿ ಉತ್ತಮ ಮಳೆ; Bengaluru Traffic: ಭಗವಂತ ಬಂದ್ರೂ ಏನೂ ಮಾಡೋಕೆ ಆಗಲ್ಲ- ಡಿಕೆ ಶಿವಕುಮಾರ್; ಅರಣ್ಯ ಇಲಾಖೆಗೆ ಮೊದಲ ಮಹಿಳಾ ಮುಖ್ಯಸ್ಥೆ

ಬೇಸಿಗೆ ಆರಂಭಕ್ಕೂ ಮುನ್ನವೇ ಬೆಂಗಳೂರಿನಲ್ಲಿ ರಣ ಬಿಸಿಲು: ನೀರಿನ ಬವಣೆ ಎದುರಿಸಲು BWSSB ಸಜ್ಜು
ರಾಜ್ಯ

ಬೇಸಿಗೆ ಆರಂಭಕ್ಕೂ ಮುನ್ನವೇ ಬೆಂಗಳೂರಿನಲ್ಲಿ ರಣ ಬಿಸಿಲು: ನೀರಿನ ಬವಣೆ ಎದುರಿಸಲು BWSSB ಸಜ್ಜು

ನಗರದಲ್ಲಿ ಸಾಮಾನ್ಯವಾಗಿ ಫೆಬ್ರವರಿಯಲ್ಲಿ 25 ರಿಂದ 26 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗುತ್ತಿತ್ತು. ಆದರೆ ಈ ಬಾರಿ 30 ಡಿಗ್ರಿಗೂ ಅಧಿಕ ಉಷ್ಣಾಂಶ ದಾಖಲಾಗಿದೆ.