summoned

2,000 ಕೋಟಿ ರೂ ಹಗರಣ: ಸಿಸೋಡಿಯಾ, ಸತ್ಯೇಂದ್ರ ಜೈನ್‌ಗೆ ಮತ್ತೆ ಸಂಕಷ್ಟ!
ದೇಶ

2,000 ಕೋಟಿ ರೂ ಹಗರಣ: ಸಿಸೋಡಿಯಾ, ಸತ್ಯೇಂದ್ರ ಜೈನ್‌ಗೆ ಮತ್ತೆ ಸಂಕಷ್ಟ!

ರಾಷ್ಟ್ರ ರಾಜಧಾನಿಯಲ್ಲಿ ಹಿಂದಿನ ಎಎಪಿ ಸರ್ಕಾರದ ಹಣಕಾಸು ಮತ್ತು ಶಿಕ್ಷಣ ಖಾತೆಗಳನ್ನು ಹೊಂದಿದ್ದ ಸಿಸೋಡಿಯಾ ಮತ್ತು ಆಗ ಲೋಕೋಪಯೋಗಿ ಇಲಾಖೆ ಸಚಿವ ಪ್ರಶ್ನಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಂಚನೆ ಪ್ರಕರಣ: ನ್ಯಾಯಾಲಯದ ಮುಂದೆ ವಿಚಾರಣೆಗೆ ಹಾಜರಾಗಲು ಬಾಲಿವುಡ್ ಹಿರಿಯ ನಟ ಧರ್ಮೇಂದ್ರಗೆ ಸಮನ್ಸ್
ದೇಶ

ವಂಚನೆ ಪ್ರಕರಣ: ನ್ಯಾಯಾಲಯದ ಮುಂದೆ ವಿಚಾರಣೆಗೆ ಹಾಜರಾಗಲು ಬಾಲಿವುಡ್ ಹಿರಿಯ ನಟ ಧರ್ಮೇಂದ್ರಗೆ ಸಮನ್ಸ್

ಗರಂ ಧರಮ್ ಡಾಬಾ ಫ್ರ್ಯಾಂಚೈಸ್ ಗೆ ಸಂಬಂಧಿಸಿದಂತೆ ಉದ್ಯಮಿ ಸುಶೀಲ್ ಕುಮಾರ್ ದಾಖಲಿಸಿದ್ದ ದೂರಿನಲ್ಲಿ ಮ್ಯಾಜಿಸ್ಟ್ರೇಟ್ ನ್ಯಾಯಾಧೀಶ ಯಶ್ ದೀಪ್ ಚಹಲ್ ಅವರು, 89 ವರ್ಷದ ಧರ್ಮೇಂದ್ರ ಅವರಿಗೆ ಸಮನ್ಸ್ ನೀಡಿದ್ದಾರೆ.

ಅಕ್ರಮ ಹಣ ವರ್ಗಾವಣೆ ಕೇಸ್: ಸಚಿವ ನಾಗೇಂದ್ರ ವಿವರಣೆ ಕೇಳಲಾಗುವುದು- ಡಿಕೆ ಶಿವಕುಮಾರ್
ರಾಜ್ಯ

ಅಕ್ರಮ ಹಣ ವರ್ಗಾವಣೆ ಕೇಸ್: ಸಚಿವ ನಾಗೇಂದ್ರ ವಿವರಣೆ ಕೇಳಲಾಗುವುದು- ಡಿಕೆ ಶಿವಕುಮಾರ್

ಪರಿಶಿಷ್ಟ ಪಂಗಡ ಸಚಿವ ಬಿ ನಾಗೇಂದ್ರ ಅವರಿಂದ ವಿವರಣೆ ಕೇಳಿ ಸಮನ್ಸ್ ನೀಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಗುರುವಾರ ತಿಳಿಸಿದ್ದಾರೆ.

40 ಪರ್ಸೆಂಟ್‌ ಕಮಿಷನ್‌ ಜಾಹೀರಾತು: ಸಿದ್ದು, ಡಿಕೆಶಿಗೆ ಸಮನ್ಸ್‌ ಮರು ಜಾರಿ; ರಾಹುಲ್‌ಗೆ ಜೂನ್ 1ರವರೆಗೆ ವಿನಾಯಿತಿ
ರಾಜ್ಯ

40 ಪರ್ಸೆಂಟ್‌ ಕಮಿಷನ್‌ ಜಾಹೀರಾತು: ಸಿದ್ದು, ಡಿಕೆಶಿಗೆ ಸಮನ್ಸ್‌ ಮರು ಜಾರಿ; ರಾಹುಲ್‌ಗೆ ಜೂನ್ 1ರವರೆಗೆ ವಿನಾಯಿತಿ

ಕಳೆದ ವಿಧಾನಸಭೆ ಚುನಾವಣೆಯ ವೇಳೆ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ವಿವಿಧ ಹುದ್ದೆಗಳಿಗೆ ದರ ನಿಗದಿಪಡಿಸಿದೆ ಎಂದು ಆರೋಪಿಸಿದ್ದ ಕಾಂಗ್ರೆಸ್‌, ಈ ಸಂಬಂಧ ರಾಜ್ಯದ ಪ್ರಮುಖ ಪತ್ರಿಕೆಗಳ ಮುಖಪುಟದಲ್ಲಿ ʼಭ್ರಷ್ಟಾಚಾರ ದರ ಪಟ್ಟಿʼ ಎಂಬ ಹೆಸರಿನಲ್ಲಿ ಜಾಹೀರಾತು ಪ್ರಕಟಿಸುವ ಮೂಲಕ ಮಾನಹಾನಿ ಮಾಡಿದೆ...

ಪತಂಜಲಿ ಜಾಹೀರಾತು: ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಯೋಗ ಗುರು ರಾಮ್‌ದೇವ್‌ಗೆ ಸುಪ್ರೀಂ ಕೋರ್ಟ್ ಸಮನ್ಸ್
ದೇಶ

ಪತಂಜಲಿ ಜಾಹೀರಾತು: ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಯೋಗ ಗುರು ರಾಮ್‌ದೇವ್‌ಗೆ ಸುಪ್ರೀಂ ಕೋರ್ಟ್ ಸಮನ್ಸ್

ಪತಂಜಲಿ ಕಂಪನಿಯ ಉತ್ಪನ್ನಗಳ ಜಾಹೀರಾತು ಮತ್ತು ಔಷಧೀಯ ಪರಿಣಾಮಕಾರಿತ್ವಕ್ಕೆ ಸಂಬಂಧಿಸಿದ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಯೋಗ ಗುರು ರಾಮ್‌ದೇವ್ ಮತ್ತು ಪತಂಜಲಿ ಆಯುರ್ವೇದ ವ್ಯವಸ್ಥಾಪಕ ನಿರ್ದೇಶಕ ಆಚಾರ್ಯ ಬಾಲಕೃಷ್ಣ ಅವರ ಖುದ್ದು ಹಾಜರಾತಿಗೆ ಸುಪ್ರೀಂ ಕೋರ್ಟ್ ಮಂಗಳವಾರ ಸಮನ್ಸ್ ನೀಡಿದೆ.

ಇ.ಡಿ ವಿಚಾರಣೆಗೆ ಗೈರು: ದೆಹಲಿ ಸಿಎಂ ಕೇಜ್ರಿವಾಲ್‌ಗೆ ಸಮನ್ಸ್ ಜಾರಿಗೊಳಿಸಿದ ನ್ಯಾಯಾಲಯ
ದೇಶ

ಇ.ಡಿ ವಿಚಾರಣೆಗೆ ಗೈರು: ದೆಹಲಿ ಸಿಎಂ ಕೇಜ್ರಿವಾಲ್‌ಗೆ ಸಮನ್ಸ್ ಜಾರಿಗೊಳಿಸಿದ ನ್ಯಾಯಾಲಯ

ಅಬಕಾರಿ ನೀತಿ ಹಗರಣ ಸಂಬಂಧ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ವಿಚಾರಣೆಗೆ ಗೈರು ಹಾಜರಾಗುತ್ತಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.

ದತ್ತ ಪೀಠ ಪ್ರಕರಣ ಮತ್ತೆ ಮುನ್ನೆಲೆಗೆ: ಗೋರಿಗಳಿಗೆ ಹಾನಿ ಮಾಡಿದ್ದ 14 ಮಂದಿಗೆ ಸಮನ್ಸ್ ಜಾರಿ!
ರಾಜ್ಯ

ದತ್ತ ಪೀಠ ಪ್ರಕರಣ ಮತ್ತೆ ಮುನ್ನೆಲೆಗೆ: ಗೋರಿಗಳಿಗೆ ಹಾನಿ ಮಾಡಿದ್ದ 14 ಮಂದಿಗೆ ಸಮನ್ಸ್ ಜಾರಿ!

2017ರಲ್ಲಿ ದತ್ತ ಜಯಂತಿ ಆಚರಣೆ ವೇಳೆ ದತ್ತಪೀಠ ಆವರಣದಲ್ಲಿದ್ದ ಗೋರಿಗಳ ಧ್ವಂಸ ಮಾಡಿದ ಆರೋಪ ಹೊತ್ತಿರುವ 14 ಮಂದಿ ಹಿಂದೂ ಕಾರ್ಯಕರ್ತರಿಗೆ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದ್ದು, ಈ ಮೂಲಕ ದತ್ತಪೀಠ ವಿಚಾರ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ.

ಖಲಿಸ್ತಾನಿಗಳಿಂದ ಬೆದರಿಕೆ: ಕೆನಡಾ ಹೈಕಮೀಷನರ್ ಗೆ ಭಾರತ ನೋಟಿಸ್
ದೇಶ

ಖಲಿಸ್ತಾನಿಗಳಿಂದ ಬೆದರಿಕೆ: ಕೆನಡಾ ಹೈಕಮೀಷನರ್ ಗೆ ಭಾರತ ನೋಟಿಸ್

ಕೆನಡಾದಲ್ಲಿರುವ ಭಾರತೀಯ ರಾಯಭಾರಿಗಳಿಗೆ ಬೆದರಿಕೆ, ಪೋಸ್ಟರ್‌ ಪ್ರಸಾರ ಕುರಿತು ನವದೆಹಲಿಯಲ್ಲಿರುವ ಕೆನಡಾದ ಹೈಕಮಿಷನರ್ ಗೆ ಭಾರತ ಸಮನ್ಸ್ ನೀಡಿದೆ. ಈ ಸಂಬಂಧ  ಕ್ರಮ ತೆಗೆದುಕೊಳ್ಳುವಂತೆ ಜಸ್ಟಿನ್ ಟ್ರುಡೊ ಸರ್ಕಾರಕ್ಕೆ ಮನವಿ ಸಲ್ಲಿಸಿದೆ.

ದೆಹಲಿ ಅಬಕಾರಿ ಹಗರಣ ಪ್ರಕರಣ: 10 ಗಂಟೆಗಳ ಕಾಲ ವಿಚಾರಣೆ ಬಳಿಕ ಕವಿತಾಗೆ ಇಡಿಯಿಂದ ಮತ್ತೆ ಸಮನ್ಸ್ ಜಾರಿ
ದೇಶ

ದೆಹಲಿ ಅಬಕಾರಿ ಹಗರಣ ಪ್ರಕರಣ: 10 ಗಂಟೆಗಳ ಕಾಲ ವಿಚಾರಣೆ ಬಳಿಕ ಕವಿತಾಗೆ ಇಡಿಯಿಂದ ಮತ್ತೆ ಸಮನ್ಸ್ ಜಾರಿ

ದೆಹಲಿಯ ಹಿಂದಿನ ಅಬಕಾರಿ ನೀತಿಯ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ 10 ಗಂಟೆಗಳ ವಿಚಾರಣೆ ನಡೆಸಿದ ಬಳಿಕವೂ ಬಿಆರ್'ಎಸ್ ಶಾಸಕಿ, ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರ ಪುತ್ರಿ ಕೆ. ಕವಿತಾ ಅವರಿಗೆ ಜಾರಿ ನಿರ್ದೇಶನಾಲಯ ಮತ್ತೊಮ್ಮೆ ಮಂಗಳವಾರ ಸಮನ್ಸ್ ಜಾರಿ ಮಾಡಿದೆ ಎಂದು ತಿಳಿದುಬಂದಿದೆ.