summons

ಹಡಗುಗಳ ಮೇಲೆ ಕ್ಷಿಪಣಿ ದಾಳಿ; ನಾಲ್ವರು ಭಾರತೀಯ ನಾವಿಕರು ಸಾವು: Russia ರಾಯಭಾರಿಗೆ ಭಾರತ summons..!
ದೇಶ

ಹಡಗುಗಳ ಮೇಲೆ ಕ್ಷಿಪಣಿ ದಾಳಿ; ನಾಲ್ವರು ಭಾರತೀಯ ನಾವಿಕರು ಸಾವು: Russia ರಾಯಭಾರಿಗೆ ಭಾರತ summons..!

ಭಾರತೀಯರ ಸಾವಿಗೆ ಕಾರಣವಾದ ಸರಕು ಸಾಗಣೆ ಹಡಗಿನ ಮೇಲಿನ ದಾಳಿಯು ಸ್ವೀಕಾರಾರ್ಹವಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯವು ರಷ್ಯಾದ ರಾಜತಾಂತ್ರಿಕರಿಗೆ ತಿಳಿಸಿದೆ.

Hormuz ಜಲಸಂಧಿಯಲ್ಲಿ ಕ್ಷಿಪಣಿ ದಾಳಿ: ಭಾರತೀಯ ನಾವಿಕ ಸಾವು; Iran ರಾಯಭಾರಿಗೆ ಭಾರತ ಸಮನ್ಸ್
ವಿದೇಶ

Hormuz ಜಲಸಂಧಿಯಲ್ಲಿ ಕ್ಷಿಪಣಿ ದಾಳಿ: ಭಾರತೀಯ ನಾವಿಕ ಸಾವು; Iran ರಾಯಭಾರಿಗೆ ಭಾರತ ಸಮನ್ಸ್

ಕ್ಷಿಪಣಿ ದಾಳಿಯಿಂದ ಎರಡೂ ವಾಣಿಜ್ಯ ಹಡಗುಗಳಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದ್ದು, ತುರ್ತು ರಕ್ಷಣಾ ತಂಡಗಳ ಕಾರ್ಯಾಚರಣೆಯಿಂದ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ.

RSS ನೋಂದಾಯಿತ ಸಂಸ್ಥೆಯಲ್ಲ: ಸಚಿವ ಪ್ರಿಯಾಂಕ್ ಖರ್ಗೆ ಆಕ್ಷೇಪ ಅರ್ಜಿ ತಳ್ಳಿಹಾಕಿದ ಸ್ಪೆಷಲ್ ಕೋರ್ಟ್; ಜು.21ರಂದು ವಿಚಾರಣೆಗೆ ಹಾಜರಾಗಲು ಸಮನ್ಸ್
ರಾಜ್ಯ

RSS ನೋಂದಾಯಿತ ಸಂಸ್ಥೆಯಲ್ಲ: ಸಚಿವ ಪ್ರಿಯಾಂಕ್ ಖರ್ಗೆ ಆಕ್ಷೇಪ ಅರ್ಜಿ ತಳ್ಳಿಹಾಕಿದ ಸ್ಪೆಷಲ್ ಕೋರ್ಟ್; ಜು.21ರಂದು ವಿಚಾರಣೆಗೆ ಹಾಜರಾಗಲು ಸಮನ್ಸ್

ಆರ್‌ಎಸ್‌ಎಸ್‌ ಸ್ವಯಂಸೇವಕರೊಬ್ಬರು ದಾಖಲಿಸಿದ್ದ ಕ್ರಿಮಿನಲ್ ಮಾನನಷ್ಟ ದೂರನ್ನು ಪರಿಗಣಿಸಿದ ವಿಶೇಷ ನ್ಯಾಯಾಧೀಶ ಸಂದೀಪ್ ಪಾಟೀಲ್, ಈ ವಾದವನ್ನು ಸಂಪೂರ್ಣವಾಗಿ ಸಮರ್ಥನಾರ್ಹವಲ್ಲ ಹಾಗೂ ಯಾವುದೇ ತಾತ್ವಿಕ ಆಧಾರವಿಲ್ಲದ್ದು ಎಂದು ಅಭಿಪ್ರಾಯಪಟ್ಟಿದ್ದಾರೆ.

'ನಮ್ಮನ್ನು ಹೆದರಿಸಿ, ಬಾಯಿಮುಚ್ಚಿಸಲು ಸಮನ್ಸ್ ನೀಡಲಾಗಿದೆ, ದೇವರ ಹೆಸರಿನಲ್ಲಿ ಮೋದಿ ಸರ್ಕಾರ ನಂಬಿಕೆಗೆ ದ್ರೋಹ ಮಾಡಿದೆ': ಪ್ರಿಯಾಂಕ್ ಖರ್ಗೆ; Video
ರಾಜ್ಯ

'ನಮ್ಮನ್ನು ಹೆದರಿಸಿ, ಬಾಯಿಮುಚ್ಚಿಸಲು ಸಮನ್ಸ್ ನೀಡಲಾಗಿದೆ, ದೇವರ ಹೆಸರಿನಲ್ಲಿ ಮೋದಿ ಸರ್ಕಾರ ನಂಬಿಕೆಗೆ ದ್ರೋಹ ಮಾಡಿದೆ': ಪ್ರಿಯಾಂಕ್ ಖರ್ಗೆ; Video

'ದೇವರ ಹೆಸರಿನಲ್ಲಿ ಭ್ರಷ್ಟಾಚಾರ ಎಸಗಿ ಜನರ ನಂಬಿಕೆಗೆ ದ್ರೋಹ ಮಾಡಿದೆ ಕೇಂದ್ರ ಸರ್ಕಾರ; ಇದರ ಬಗ್ಗೆ 'ಮನ್ ಕಿ ಬಾತ್' ಯಾಕಿಲ್ಲ? ರಾಮ ಮಂದಿರ ಉದ್ಘಾಟನೆ ಮಾಡಿದ ಬಿಜೆಪಿಯವರು ಇದಕ್ಕೆ ಉತ್ತರ ಕೊಡಬೇಕು ಎಂದರು.

RSS ವಿರುದ್ಧದ ಹೇಳಿಕೆ; ಪ್ರಿಯಾಂಕ್ ಖರ್ಗೆ, ಮೊಹಮ್ಮದ್ ನಲಪಾಡ್‌ಗೆ ಸಮನ್ಸ್ ಜಾರಿ..!
ರಾಜ್ಯ

RSS ವಿರುದ್ಧದ ಹೇಳಿಕೆ; ಪ್ರಿಯಾಂಕ್ ಖರ್ಗೆ, ಮೊಹಮ್ಮದ್ ನಲಪಾಡ್‌ಗೆ ಸಮನ್ಸ್ ಜಾರಿ..!

ಬೆಂಗಳೂರಿನ 42ನೇ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ (ACMM) ನ್ಯಾಯಾಲಯವು ಇಬ್ಬರು ಕಾಂಗ್ರೆಸ್ ನಾಯಕರ ವಿರುದ್ಧ ದಾಖಲಾದ ಕ್ರಿಮಿನಲ್ ಮಾನಹಾನಿ ದೂರನ್ನು ಪರಿಗಣಿಸಿ, ಜುಲೈ 21ರಂದು ಖುದ್ದು ನ್ಯಾಯಾಲಯಕ್ಕೆ ಹಾಜರಾಗುವಂತೆ ಆದೇಶಿಸಿದೆ.

ನಟ ಅಲ್ಲು ಅರ್ಜುನ್‌ಗೆ ಹೈದರಾಬಾದ್ ಕೋರ್ಟ್ ಸಮನ್ಸ್; ಸೋಮವಾರ ವಿಚಾರಣೆಗೆ ಹಾಜರಾಗುವಂತೆ ಸೂಚನೆ
ದೇಶ

ನಟ ಅಲ್ಲು ಅರ್ಜುನ್‌ಗೆ ಹೈದರಾಬಾದ್ ಕೋರ್ಟ್ ಸಮನ್ಸ್; ಸೋಮವಾರ ವಿಚಾರಣೆಗೆ ಹಾಜರಾಗುವಂತೆ ಸೂಚನೆ

ಚಿಕ್ಕಡಪಲ್ಲಿ ಪೊಲೀಸರು ಸಂಧ್ಯಾ ಥಿಯೇಟರ್‌ ಕಾಲ್ತುಳಿತ ಪ್ರಕರಣದಲ್ಲಿ ನಟ ಅಲ್ಲು ಅರ್ಜುನ್‌ ಅವರನ್ನು 11ನೇ ಆರೋಪಿ ಎಂದು ಹೆಸರಿಸಿದ್ದಾರೆ.

ಅಕ್ರಮ ಬೆಟ್ಟಿಂಗ್ ಆ್ಯಪ್ ಪ್ರಕರಣ: ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಶಿಖರ್ ಧವನ್‌ಗೆ ಇ.ಡಿ ಸಮನ್ಸ್
ದೇಶ

ಅಕ್ರಮ ಬೆಟ್ಟಿಂಗ್ ಆ್ಯಪ್ ಪ್ರಕರಣ: ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಶಿಖರ್ ಧವನ್‌ಗೆ ಇ.ಡಿ ಸಮನ್ಸ್

1xBet ಹೆಸರಿನ ಅಕ್ರಮ ಬೆಟ್ಟಿಂಗ್ ಆ್ಯಪ್‌ಗೆ ಸಂಬಂಧಿಸಿದ ತನಿಖೆಯ ಭಾಗವಾಗಿ, ಕೇಂದ್ರದ ತನಿಖಾ ಸಂಸ್ಥೆ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (PMLA) ಅಡಿಯಲ್ಲಿ ಕ್ರಿಕೆಟಿಗನ ಹೇಳಿಕೆಯನ್ನು ದಾಖಲಿಸಲಿದೆ ಎಂದು ಮೂಲಗಳು ತಿಳಿಸಿವೆ.

Aishwarya Gowda gold cheating case: ಜೂನ್ 23ರಂದು ED ವಿಚಾರಣೆಗೆ ಹಾಜರಾಗುವೆ- ಡಿ.ಕೆ ಸುರೇಶ್‌
ರಾಜ್ಯ

Aishwarya Gowda gold cheating case: ಜೂನ್ 23ರಂದು ED ವಿಚಾರಣೆಗೆ ಹಾಜರಾಗುವೆ- ಡಿ.ಕೆ ಸುರೇಶ್‌

ಜೂನ್‌ 19ಕ್ಕೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ. ಆದರೆ, ಅಂದು ಪೂರ್ವನಿಯೋಜಿತ ಕಾರ್ಯಕ್ರಮ ಇರುವುದರಿಂದ ಬರುವ ಸೋಮವಾರ (ಜೂನ್‌ 23) ಹಾಜರಾಗುವುದಾಗಿ ಹೇಳಿದ್ದೇನೆ.

ನಟ ದರ್ಶನ್-ಪತ್ನಿ ವಿಜಯಲಕ್ಷ್ಮಿಗೆ ಸಮನ್ಸ್ ಜಾರಿ
ರಾಜ್ಯ

ನಟ ದರ್ಶನ್-ಪತ್ನಿ ವಿಜಯಲಕ್ಷ್ಮಿಗೆ ಸಮನ್ಸ್ ಜಾರಿ

ದರ್ಶನ್ ತಮ್ಮ ಮೈಸೂರು ಫಾರಂ ಹೌಸ್​ನಲ್ಲಿ ವಿದೇಶಿ ಬಾತುಕೋಳಿ ಸಾಕಿದ್ದಕ್ಕೆ ಈ ಹಿಂದೆ ಪ್ರಕರಣ ದಾಖಲಾಗಿತ್ತು.