summons

ತೀರ್ಪಿನ ವಿರುದ್ಧ ಟೀಕೆ: ಮಾರ್ಕಂಡೇಯ ಕಾಟ್ಜುಗೆ ಸುಪ್ರೀಂ ನೋಟೀಸ್
ದೇಶಾದ್ಯಂತ ಸಂಚಲನ ಮೂಡಿಸಿದ್ದ ಕೇರಳದ ಸೌಮ್ಯ ಎಂಬ ಯುವತಿಯ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನೀಡಿದ್ದ ತೀರ್ಪು ತಪ್ಪು...

ಸಹಕಾರ ಸಚಿವ ಮಹದೇವ ಪ್ರಸಾದ್ ಗೆ ಕೋರ್ಟ್ ಸಮನ್ಸ್ ಜಾರಿ
ಚುನಾವಣೆ ಸಂದರ್ಭದಲ್ಲಿ ಸುಳ್ಳು ಅಫಿಡವಿಟ್ಟು ಸಲ್ಲಿಸಿದ ಆರೋಪಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ...

ಉರಿ ಉಗ್ರ ದಾಳಿ: ಪಾಕ್ ಹೈಕಮಿಷನರ್ ಗೆ ಸಾಕ್ಷ್ಯ ಸಲ್ಲಿಸಿದ ಭಾರತ
ವಿದೇಶಾಂಗ ಕಾರ್ಯದರ್ಶಿಗಳು ಭಾರತದಲ್ಲಿರುವ ಪಾಕಿಸ್ತಾನ ಹೈಕಮಿಷನರ್ ಅಬ್ದುಲ್ ಬಸೀತ್ ಅವರನ್ನು ಕರೆಯಿಸಿಕೊಂಡು ಜಮ್ಮು ಮತ್ತು ಕಾಶ್ಮೀರದ...

ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್‌ಗೆ ಹೈಕೋರ್ಟ್ ಸಮನ್ಸ್
ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ಅವರಿಗೆ ಕರ್ನಾಟಕ ಹೈಕೋರ್ಟ್...

ಪ್ರತ್ಯೇಕವಾದಿ ನಾಯಕ ಗೀಲಾನಿ ಪುತ್ರನಿಗೆ ಎನ್ಐಎ ಸಮನ್ಸ್
ಜಮ್ಮು ಮತ್ತು ಕಾಶ್ಮೀರದಲ್ಲಿನ ಹಿಂಸಾಚಾರದ ಹಿಂದಿರುವ ಹಣದ ಜಾಡಿನ ಬಗ್ಗೆ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ)...

ಲೋಕಾಯುಕ್ತ ಸಂಸ್ಥೆಯಲ್ಲಿ ಭ್ರಷ್ಟಾಚಾರ ಪ್ರಕರಣ: ಮಾಜಿ ಲೋಕಾಯುಕ್ತ ನ್ಯಾ.ಭಾಸ್ಕರ್ ರಾವ್ ಗೆ ಸಮನ್ಸ್
ಲೋಕಾಯುಕ್ತ ಸಂಸ್ಥೆಯಲ್ಲಿನ ಭ್ರಷ್ಟಾಚಾರ ಪ್ರಕರಣ ಸಂಬಂಧ ಮಾಜಿ ಲೋಕಾಯುಕ್ತ ನ್ಯಾಯಮೂರ್ತಿ ವೈ.ಭಾಸ್ಕರ್ ರಾವ್ ಅವರಿಗೆ ಶನಿವಾರ....

ಮಾಜಿ ಸಚಿವ ಪಿ. ಚಿದಂಬರಂ ಪತ್ನಿಗೆ ಜಾರಿ ನಿರ್ದೇಶನಾಲಯ ಸಮನ್ಸ್
ಬಹುಕೋಟಿ ಶಾರದಾ ಚಿಟ್ ಪಂಡ್ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರದ ಮಾಜಿ ಸಚಿವ ಪಿ. ಚಿದಂಬರಂ ಪತ್ನಿಗೆ ವಿಚಾರಣೆಗೆ ಹಾಜರಾಗುವಂತೆ ಜಾರಿ ..

ಆರ್ಎಸ್ಎಸ್ ವಿರುದ್ಧ ಹೇಳಿಕೆ: ರಾಹುಲ್ ಗಾಂಧಿಗೆ ಕೋರ್ಟ್ ಸಮನ್ಸ್
ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರ ವಿರುದ್ಧ ಅಸ್ಸಾಂನ ಕಾಮ್ ರೂಪ್...

ವಾಟರ್ ಮೀಟರ್ ಹಗರಣ: ಶೀಲಾ ದೀಕ್ಷಿತ್ ಸ್ಪಷ್ಟನೆಗೆ ಬಿಜೆಪಿ ಆಗ್ರಹ
ಬಹುಕೋಟಿ ವಾಟರ್ ಮೀಟರ್ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸಿಬಿ ಶೀಲಾ ದೀಕ್ಷಿತ್ ಅವರಿಗೆ ಸಮನ್ಸ್ ಜಾರಿ ಮಾಡಿರುವ ಬೆನ್ನಲ್ಲೇ ಭಾರತೀಯ ಜನತಾ ಪಕ್ಷ ಪ್ರಕರಣ ಸಂಬಂಧ...

