summons

ದೆಹಲಿ ಅಬಕಾರಿ ನೀತಿ ಪ್ರಕರಣ: ಸಿಬಿಐ ವಿಚಾರಣೆಯನ್ನು ಮುಂದೂಡುವಂತೆ ಮನೀಶ್ ಸಿಸೋಡಿಯಾ ಒತ್ತಾಯ
ದೆಹಲಿಯ ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ದೆಹಲಿ ಬಜೆಟ್ ಅನ್ನು ಅಂತಿಮಗೊಳಿಸುವಲ್ಲಿ ನಿರತರಾಗಿರುವ ಕಾರಣ ಸಿಬಿಐ ತನ್ನ ವಿಚಾರಣೆಯನ್ನು ಫೆಬ್ರುವರಿ ಕೊನೆಯ ವಾರದವರೆಗೆ ಮುಂದೂಡುವಂತೆ ಭಾನುವಾರ ಒತ್ತಾಯಿಸಿದ್ದಾರೆ.

ದೆಹಲಿ ಅಬಕಾರಿ ನೀತಿ ಪ್ರಕರಣ: ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾಗೆ ಸಿಬಿಐ ಸಮನ್ಸ್
ಕೇಂದ್ರೀಯ ತನಿಖಾ ದಳ (ಸಿಬಿಐ) ಶನಿವಾರ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ತನಿಖೆಗೆ ಹಾಜರಾಗುವಂತೆ ಸಮನ್ಸ್ ನೀಡಿದೆ.

ಗುತ್ತಿಗೆದಾರ ಕೆಂಪಣ್ಣಗೆ ಬೆಂಗಳೂರು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನೀಡಿದ್ದ ಸಮನ್ಸ್ ರದ್ದುಗೊಳಿಸಿದ ಕೋರ್ಟ್
ತೋಟಗಾರಿಕಾ ಸಚಿವ ಮುನಿರತ್ನ ಅವರು ಸಲ್ಲಿಸಿದ್ದ ಕ್ರಿಮಿನಲ್ ಮಾನನಷ್ಟ ದೂರಿನ ಮೇರೆಗೆ ಬೆಂಗಳೂರು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಕೆಂಪಣ್ಣ ಮತ್ತು ಗುತ್ತಿಗೆದಾರರ ಸಂಘದ ಇತರರಿಗೆ ನೀಡಿದ್ದ ಸಮನ್ಸ್ ಅನ್ನು ಬೆಂಗಳೂರು ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಬುಧವಾರ ರದ್ದುಗೊಳಿಸಿದೆ.

ಸಚಿವ ಸುಧಾಕರ್ ವಿರುದ್ಧ ಸಮನ್ಸ್ ಜಾರಿಗೆ ಆದೇಶ: ಕ್ರಿಮಿನಲ್ ಪ್ರಕರಣ ದಾಖಲಿಸಲು ಕೋರ್ಟ್ ಸೂಚನೆ
ಸಚಿವ ಡಾ.ಕೆ ಸುಧಾಕರ್ ವಿರುದ್ದ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಕೋರ್ಟ್ ಸೂಚನೆ ನೀಡಿದ್ದು, ಜನಪ್ರತಿನಿಧಿಗಳ ವಿಶೇಷ ನ್ಯಾಯಲಯದಿಂದ ಆದೇಶ ಹೊರಡಿಸಿದೆ.

ಅಕ್ರಮ ಕಟ್ಟಡ ನಿರ್ಮಾಣ: ಬಿಜೆಪಿ ಸಂಸದ ಗೌತಮ್ ಗಂಭೀರ್‌ಗೆ ಸಮನ್ಸ್
ಕರ್ಕರ್ಡೂಮಾ ನ್ಯಾಯಾಲಯದ ಬಳಿಯ ಪ್ರಿಯಾ ಎನ್‌ಕ್ಲೇವ್‌ನಲ್ಲಿ ಡಂಪಿಂಗ್ ಯಾರ್ಡ್‌ಗಾಗಿ ಎಂಸಿಡಿ ನಿಗದಿಪಡಿಸಿದ್ದ ಭೂಮಿಯಲ್ಲಿ ಅನಧಿಕೃತವಾಗಿ ಗ್ರಂಥಾಲಯ ನಿರ್ಮಿಸಿದ ಆರೋಪದ ಮೇಲೆ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಅಕ್ರಮ ಗಣಿಗಾರಿಕೆ ಪ್ರಕರಣ: ನ.3ಕ್ಕೆ ವಿಚಾರಣೆಗೆ ಹಾಜರಾಗುವಂತೆ ಜಾರ್ಖಂಡ್ ಸಿಎಂಗೆ ಇಡಿ ಸಮನ್ಸ್
ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನವೆಂಬರ್ 3ರಂದು ವಿಚಾರಣೆಗೆ ಹಾಜರಾಗುವಂತೆ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರಿಗೆ ಜಾರಿ ನಿರ್ದೇಶನಾಲಯ ಬುಧವಾರ ಸಮನ್ಸ್ ಜಾರಿ ಮಾಡಿದೆ.

ಅಬಕಾರಿ ನೀತಿ ಹಗರಣ: ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾಗೆ ಸಮನ್ಸ್ ನೀಡಿದ ಸಿಬಿಐ
ರಾಷ್ಟ್ರ ರಾಜಧಾನಿಯ ಅಬಕಾರಿ ನೀತಿಯ ರಚನೆ ಮತ್ತು ಅನುಷ್ಠಾನದಲ್ಲಿನ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಸಿಬಿಐ ಸೋಮವಾರ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ವಿಚಾರಣೆಗೆ ಕರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭಾರತ್ ಜೋಡೋ ಯಾತ್ರೆ: ಇಡಿ ಮುಂದೆ ತನಿಖೆಗೆ ಹಾಜರಾಗಲು ಸಮಯಾವಕಾಶ ಕೇಳಿದ ಡಿ ಕೆ ಶಿವಕುಮಾರ್
ನ್ಯಾಷನಲ್ ಹೆರಾಲ್ಡ್ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಅವರ ಸಹೋದರ ಹಾಗೂ ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ.ಸುರೇಶ್ ಅವರಿಗೆ ಜಾರಿ ನಿರ್ದೇಶನಾಲಯ ಹೊಸದಾಗಿ ಸಮನ್ಸ್ ಜಾರಿ ಮಾಡಿರುವ ಸಂದರ್ಭದಲ್ಲಿ ಮತ್ತು ಯಂಗ್ ಇಂಡಿಯಾಗೆ ಹಣಕಾಸು ನೆರವು ನೀಡಿರುವ ಆರೋಪಕ್ಕೆ ಸಂಬಂಧಪಟ್ಟಂತೆ ವಿಚಾರಣೆ ಎದುರಿಸಲು ಸಮಯಾವಕಾಶ ಕೇಳಿದ್ದಾರ

ವಿಚಾರಣೆಗಾಗಿ ಮತ್ತೊಮ್ಮೆ ಜಾಕ್ವೆಲಿನ್ ಫೆರ್ನಾಂಡಿಸ್ ಗೆ ದೆಹಲಿ ಪೊಲೀಸರಿಂದ ಸಮನ್ಸ್
ಬಾಲಿವುಡ್ ನಟಿ ಜಾಕ್ವೆಲಿನ್ ಫೆರ್ನಾಂಡಿಸ್ ಗೆ ದೆಹಲಿ ಪೊಲೀಸರು ಮತ್ತೊಮ್ಮೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದ್ದಾರೆ.

