summons

ಮಧ್ಯರಾತ್ರಿ 12.30ಕ್ಕೆ ಇ.ಡಿ ಕಚೇರಿಗೆ ಬಂದ ಅಭಿಷೇಕ್ ಬ್ಯಾನರ್ಜಿ ಸೊಸೆ ಮನೇಕಾ ಗಂಭೀರ್; ಹೊಸ ಸಮನ್ಸ್ ನೀಡಿದ ಇ.ಡಿ!
ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ ಅವರ ಸೊಸೆ ಮನೇಕಾ ಗಂಭೀರ್ ಅವರು ಸೋಮವಾರ 12.30ಕ್ಕೆ ಇ.ಡಿ ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಲಾಗಿತ್ತು. ಅದರಂತೆ ಗಂಭೀರ್ ಅವರು ಮಧ್ಯರಾತ್ರಿಯ ಇ.ಡಿ ಕಚೇರಿಗೆ ಆಗಮಿಸಿದ್ದು, ಜಾರಿ ನಿರ್ದೇಶನಾಲಯದ ಕಣ್ಣು ಕೆಂಪಾಗಿಸಿದೆ.

ಅಮಿತ್ ಶಾ ದೇಶದ ಅತಿದೊಡ್ಡ ಪಪ್ಪು ಎಂದಿದ್ದ ಅಭಿಷೇಕ್ ಬ್ಯಾನರ್ಜಿ ಸಂಬಂಧಿಗೆ ಸಮನ್ಸ್ ನೀಡಿದ ಇ.ಡಿ
ತೃಣಮೂಲ ಕಾಂಗ್ರೆಸ್ ಸಂಸದ ಅಭಿಷೇಕ್ ಬ್ಯಾನರ್ಜಿ ಅವರ ಸೊಸೆ ಮನೇಕಾ ಗಂಭೀರ್ ಅವರನ್ನು ವಿದೇಶಕ್ಕೆ ತೆರಳದಂತೆ ಕೋಲ್ಕತ್ತಾ ವಿಮಾನ ನಿಲ್ದಾಣದಲ್ಲಿ ಇ.ಡಿ ಶನಿವಾರ ಸಂಜೆ ತಡೆಹಿಡಿದಿದೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಮನ್ಸ್ ನೀಡಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಬೆತ್ತಲೆ ಫೋಟೋ ಶೂಟ್ ವಿವಾದ: ತನಿಖೆಗೆ ಹಾಜರಾಗಲು ಹೆಚ್ಚಿನ ಸಮಯಾವಕಾಶ ಕೇಳಿದ ನಟ ರಣವೀರ್ ಸಿಂಗ್
ಬಾಲಿವುಡ್ ನಟ ರಣವೀರ್ ಸಿಂಗ್ ತಮ್ಮ ವಿರುದ್ಧ ದಾಖಲಾಗಿರುವ ಬೆತ್ತಲೆ ಫೋಟೋ ಶೂಟ್ ವಿವಾದಕ್ಕೆ ಸಂಬಂಧಿಸಿದಂತೆ ತನಿಖೆಗೆ ಹಾಜರಾಗಲು ಹೆಚ್ಚಿನ ಸಮಯಾವಕಾಶವನ್ನು ಕೇಳಿರುವುದಾಗಿ ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಆಗಸ್ಟಾ ವೆಸ್ಟ್‌ಲ್ಯಾಂಡ್ ಹಗರಣ: ದೆಹಲಿ ಕೋರ್ಟ್ ನಿಂದ ನಾಲ್ವರು ಮಾಜಿ ಐಎಎಫ್ ಅಧಿಕಾರಿಗಳಿಗೆ ಸಮನ್ಸ್
3,600 ಕೋಟಿ ರೂ.ಗಳ ಆಗಸ್ಟಾ ವೆಸ್ಟ್‌ಲ್ಯಾಂಡ್ ಹಗರಣಕ್ಕೆ ಸಂಬಂಧಿಸಿದಂತೆ ನಾಲ್ವರು ಮಾಜಿ ಐಎಎಫ್ ಅಧಿಕಾರಿಗಳಿಗೆ ದೆಹಲಿ ನ್ಯಾಯಾಲಯ ಸೋಮವಾರ ಸಮನ್ಸ್ ನೀಡಿದ್ದು, ಜುಲೈ 30 ರಂದು ನ್ಯಾಯಾಲಯದ ಮುಂದೆ...

ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಭಾಷಣ: ಭಾರತೀಯ ರಾಜತಾಂತ್ರಿಕನಿಗೆ ಇಮ್ರಾನ್ ಖಾನ್ ಸರ್ಕಾರ ಸಮನ್ಸ್
ಈ ಹಿಂದೆ ಕಾಂಗ್ರೆಸ್, ಟಿಎಂಸಿ ಸೇರಿದಂತೆ ಹಲವು ರಾಜಕೀಯ ಪಕ್ಷಗಳು ಹರಿದ್ವಾರದ ಧರ್ಮ ಸಂಸದ್ ಅಧಿವೇಶನ ಕುರಿತಾಗಿ ವಿರೋಧ ವ್ಯಕ್ತಪಡಿಸಿದ್ದವು.

ಸಿಖ್ ಸಮುದಾಯದ ಬಗ್ಗೆ ಆಕ್ಷೇಪಾರ್ಹ ಹೇಳಿಕೆ: ನಟಿ ಕಂಗನಾಗೆ ದೆಹಲಿ ಸರ್ಕಾರದ ಸಮನ್ಸ್!
ಸಿಖ್ ಸಮುದಾಯದ ಬಗ್ಗೆ ಆಕ್ಷೇಪಾರ್ಹ ಹೇಳಿಕ ನೀಡಿರುವ ಬಾಲಿವುಡ್ ನಟಿ ಕಂಗನಾ ರಣಾವತ್ ಅವರಿಗೆ ದೆಹಲಿ ವಿಧಾನಸಭೆ ಸಮನ್ಸ್ ಜಾರಿ ಮಾಡಿದೆ.

ಅಂಗರಕ್ಷಕ ಸಾವು ಪ್ರಕರಣ: ನಾಳೆ ವಿಚಾರಣೆಗೆ ಹಾಜರಾಗುವಂತೆ ಸುವೇಂದು ಅಧಿಕಾರಿಗೆ ಸಿಐಡಿ ಸಮನ್ಸ್
ಬಾಡಿಗಾರ್ಡ್ ಸಾವಿನ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ವಿಧಾನಸಭೆ ಪ್ರತಿಪಕ್ಷ ನಾಯಕ ಸುವೇಂದು ಅಧಿಕಾರಿಗೆ ಸಿಐಡಿ ಸಮನ್ಸ್ ಜಾರಿ ಮಾಡಿರುವುದಾಗಿ ಹಿರಿಯ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.

ಗಣ ರಾಜ್ಯೋತ್ಸವದಂದು ಹಿಂಸಾಚಾರ: ಸಾಮಾಜಿಕ ಹೋರಾಟಗಾರ, ನಟ ದೀಪ್ ಸಿಧು ಗೆ ಮತ್ತೆ ಸಮನ್ಸ್
ಗಣ ರಾಜ್ಯೋತ್ಸವದಂದು ಕೆಂಪು ಕೋಟೆ ಹಿಂಸಾಚಾರ ಪ್ರಕರಣದ ಆರೋಪಿ ನಟ ಮತ್ತು ಸಾಮಾಜಿಕ ಹೋರಾಟಗಾರ ದೀಪ್ ಸಿಧು ಮತ್ತು ಇತರೆ ಆರೋಪಿಗಳಿಗೆ ದೆಹಲಿ ನ್ಯಾಯಾಲಯವು ಮಂಗಳವಾರ ಮತ್ತೆ ಸಮನ್ಸ್ ಜಾರಿ ಮಾಡಿದೆ.

ಅಕ್ರಮ ಹಣ ವರ್ಗಾವಣೆ ಕೇಸು: ಮಹಾರಾಷ್ಟ್ರ ಮಾಜಿ ಗೃಹ ಸಚಿವ ಅನಿಲ್ ದೇಶ್ ಮುಖ್ ಗೆ ಇಡಿ ಸಮನ್ಸ್
ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್ ಮುಖ್ ಅವರನ್ನು ಅಕ್ರಮ ಹಣ ವರ್ಗಾವಣೆ ಕೇಸಿನಲ್ಲಿ ತನಿಖೆ ನಡೆಸಲು ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದೆ.

