Sump

ಬೆಂಗಳೂರು: ಮೂರು ದಿನಗಳಿಂದ ಕಾಣೆಯಾಗಿದ್ದ ಬಾಲಕ BWSSB ಸಂಪ್ ನಲ್ಲಿ ಶವವಾಗಿ ಪತ್ತೆ!
ಚಾಮರಾಜನಗರ ಜಿಲ್ಲೆಯ ರಜನಿಕಾಂತ್ ಎಂಬುವವರ ಪುತ್ರ ಪ್ರೀತಮ್ (14) ಮೃತ ಬಾಲಕ.

ಬೆಂಗಳೂರು: ನೀರಿನ ಸಂಪ್ ಗೆ ಬಿದ್ದು ಒಂದುವರೆ ವರ್ಷದ ಮಗು ಸಾವು
ನೀರಿನ ಸಂಪ್ ಗೆ ಬಿದ್ದು ಒಂದುವರೆ ವರ್ಷದ ಮಗು ಸಾವನ್ನಪ್ಪಿರುವ ಘಟನೆ ಕೆಆರ್ ಪುರಂನ ಕನ್ಯಾನಗರದ ಬಸವಪ್ರಭು ವಾರ್ಡ್‌ನ ಸಾಯಿ ಸೆರಿನಿಟಿ ಲೇಔಟ್‌ನಲ್ಲಿ ಬುಧವಾರ ನಡೆದಿದೆ.

ಬೆಂಗಳೂರು: ಮನೆ ಮುಂದೆ ಆಟವಾಡುವಾಗ ನೀರಿನ ಸಂಪ್‌ಗೆ ಬಿದ್ದು ಮಗು ಸಾವು!
ಮನೆ ಮುಂದೆ ಆಟವಾಡುತ್ತಿದ್ದ ಮಗುವೊಂದು ನೀರಿನ ಸಂಪ್‌ಗೆ ಬಿದ್ದು ಮೃತಪಟ್ಟಿರುವ ಘಟನೆ ಬಾಗಲಗುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಮಳವಳ್ಳಿ: ಟ್ಯೂಶನ್ ಗೆಂದು ಹೋಗಿದ್ದ ಬಾಲಕಿ ಸಂಪ್ ನಲ್ಲಿ ಶವವಾಗಿ ಪತ್ತೆ; ಶಿಕ್ಷಕನನ್ನು ವಶಕ್ಕೆ ಪಡೆದ ಪೊಲೀಸರು
ಟ್ಯೂಶನ್‍ಗೆ ಹೋದ ಬಾಲಕಿ ನೀರಿನ ಸಂಪ್‍ನಲ್ಲಿ ಅನುಮಾನಸ್ಪದವಾಗಿ ಶವವಾಗಿ ಪತ್ತೆಯಾಗಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ಪಟ್ಟಣದಲ್ಲಿ ನಡೆದಿದೆ. ಮಳವಳ್ಳಿ ಪಟ್ಟಣದ ಎನ್‍ಇಎಸ್ ಬಡಾವಣೆಯ ಅಶ್ವಿನಿ ಮತ್ತು ಸುರೇಶ್ ಕುಮಾರ್ ದಂಪತಿಯ ಪುತ್ರಿ 10 ವರ್ಷದ ದಿವ್ಯಾ ಶವವಾಗಿ ಪತ್ತೆಯಾಗಿರುವ ಬಾಲಕಿಯಾಗಿದ್ದಾಳೆ.

ಇದ್ದಕ್ಕಿದ್ದಂತೆ ಕೊತಕೊತ ಕುದಿಯಲಾರಂಭಿಸಿದ ಸಂಪ್ ನೀರು: ಬೆಚ್ಚಿಬಿದ್ದ ಮಾಲೀಕ, ಕಾರಣ ನಿಗೂಢ!
ಸಂಪ್ ನಲ್ಲಿದ್ದ ನೀರು ಇದ್ದಕ್ಕಿದ್ದಂತೆ ಕುದಿಯಲಾರಂಭಿಸಿದ್ದು, ಇದನ್ನು ಕಂಡ ಮಾಲೀಕನೊಬ್ಬ ಬೆಚ್ಚಿಬಿದ್ದಿರುವ ಘಟನೆಯೊಂದು ನಗರದ ಮಾರಗೊಂಡನಹಳ್ಳಿಯಲ್ಲಿ ನಡೆದಿದೆ.

ಬೆಂಗಳೂರಿನಲ್ಲಿ ಬಾಲಕಿಯರಿಬ್ಬರ ಶಂಕಾಸ್ಪದ ಸಾವು!
ನಗರದಲ್ಲಿ ನಡೆದ ಎರಡು ಪ್ರತ್ಯೇಕ ಪ್ರಕರಣದಲ್ಲಿ ಇಬ್ಬರು ಬಾಲಕಿಯರು ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ.

