ರಾಜ್ಯರಾಜ್ಯದಲ್ಲಿ ತಾಪಮಾನ ಹೆಚ್ಚಳ: ಜನರಲ್ಲಿ ಹೆಚ್ಚುತ್ತಿದೆ ಅಲರ್ಜಿ, ವಿಟಮಿನ್ ಡಿ ಕೊರತೆ ಸಮಸ್ಯೆ!
ಮೈ ಮೇಲೆ ಬಿಸಿಲು ಬಿದ್ದರೆ, ರೋಗಗಳು ದೂರಾಗುತ್ತವೆ ಎಂದು ಹೇಳಲಾಗುತ್ತದೆ. ಆದರೀಗ ಇತ್ತೀಚಿನ ದಿನಗಳಲ್ಲಿನ ಅತಿಯಾದ ತಾಪಮಾನ ಜನರಲ್ಲಿ ಆರೋಗ್ಯ ಸಮಸ್ಯೆಗಳನ್ನು ಎದುರು ಮಾಡುತ್ತಿದ್ದು, ಇದು ಕಳವಳವನ್ನು ಸೃಷ್ಟಿಸಿದೆ.