ಕ್ರೀಡೆಬ್ಯಾಡ್ಮಿಂಟನ್ ನಲ್ಲಿ ಭಾರಕ್ಕೆ ಡಬಲ್ ಧಮಾಕಾ! ಸೌರಭ್ ವರ್ಮಾ ಗೆ ವಿಯೆಟ್ನಾಂ ಓಪನ್ ಚಾಂಪಿಯನ್ ಪ್ರಶಸ್ತಿ
ಭಾನುವಾರ ಭಾರತದ ಬ್ಯಾಡ್ಮಿಂಟನ್ ಪ್ರಿಯರಿಗೆ ಡಬಲ್ ಖುಷಿ ಸಿಕ್ಕಿದೆ. ಇಂದು ಬೆಳಿಗ್ಗೆ ಭಾರತದ ಬ್ಯಾಡ್ಮಿಂಟನ್ ಆಟಗಾರ ಲಕ್ಷ್ಯಸೇನ್ ಅವರು ಬೆಲ್ಜಿಯಂ ಇಂಟರ್ ನ್ಯಾಷನಲ್ ಚಾಲೆಂಜ್ ಕಿರೀಟ ಮುಡಿಗೇರಿಸಿಕೊಂಡಿದ್ದರೆ ಇದೀಗ ಭಾರತದ ಹೆಮ್ಮೆಯ ಬ್ಯಾಡ್ಮಿಂಟನ್ ಕ್ರೀಡಾಪಟು ಸೌರಭ್ ವರ್ಮಾ ವಿಯೆಟ್ನಾಂ ಓಪನ್ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ.