ಸೂರ್ಯನು ದಕ್ಷಿಣದಿಂದ ಉತ್ತರಕ್ಕೆ ಪಥ ಬದಲಾಯಿಸುವ ವೇಳೆ ಗವಿಗಂಗಾಧರೇಶ್ವರ ದೇವಸ್ಥಾನದಲ್ಲಿರುವ ಶಿವನ ಮೂರ್ತಿಗೆ ಸೂರ್ಯನ ಕಿರಣಗಳು ಸ್ಪರ್ಶಿಸಿವೆ.