ದೇಶಸುನಂದಾ ಪುಷ್ಕರ್ ಪ್ರಕರಣ: ಸಂಯಮದಿಂದ ವರ್ತಿಸುವಂತೆ ಅರ್ನಾಬ್ ಗೆ ದೆಹಲಿ ಹೈಕೋರ್ಟ್ ಸಲಹೆ
ಕಾಂಗ್ರೆಸ್ ಮುಖಂಡ ಶಶಿ ತರೂರ್ ಅವರ ಪತ್ನಿ ಸುನಂದಾ ಪುಷ್ಕರ್ ಸಾವಿನ ಪ್ರಕರಣದಲ್ಲಿ ಸಮಾನಾಂತರ ವಿಚಾರಣೆ ಹಾಗೂ ತನಿಖೆ ನಡೆಸಿದ್ದಕ್ಕಾಗ ಅರ್ನಾಬ್ ಗೋಸ್ವಾಮಿಯನ್ನು ದೆಹಲಿ ಹೈಕೋರ್ಟ್ ಪ್ರಶ್ನಿಸಿದೆ. ಅಲ್ಲದೆ ಈ ವಿಷಯವನ್ನು ಚರ್ಚಿಸುವ ವೇಳೆ ವಾಕ್ಚಾತುರ್ಯವನ್ನು ಬಳಸದೆ ಸಂಯಮವನ್ನು ತೋರಿಸಿ ಎಂದು ಹೇಳಿದೆ.