ತಮಿಳುನಾಡು ಮುಖ್ಯಮಂತ್ರಿ ಒ ಪನ್ನೀರ್ ಸೆಲ್ವಂ ಬಣ ಸೇರುವ ಮೂಲಕ ಇಬ್ಬರು ಎಐಡಿಎಂಕೆ ಲೋಕಸಭಾ ಸದಸ್ಯರು ಶನಿವಾರ ತಮ್ಮ ಬೆಂಬಲ ಸೂಚಿಸಿದ್ದಾರೆ.