Sunday

90-hour work week: ರಜೆಯನ್ನು ಪೌರಾಣಿಕ ಪರಿಕಲ್ಪನೆ ಮಾಡಿಬಿಡಿ; ಈ ರೀತಿಯ ಕೆಲಸ ಬಳಲಿಕೆಗೆ ದಾರಿ, ಯಶಸ್ಸಿಗಲ್ಲ- Harsh Goenka
ದೇಶ

90-hour work week: ರಜೆಯನ್ನು ಪೌರಾಣಿಕ ಪರಿಕಲ್ಪನೆ ಮಾಡಿಬಿಡಿ; ಈ ರೀತಿಯ ಕೆಲಸ ಬಳಲಿಕೆಗೆ ದಾರಿ, ಯಶಸ್ಸಿಗಲ್ಲ- Harsh Goenka

ಕೆಲಸ-ಜೀವನದ ಸಮತೋಲನ ಆಯ್ಕೆಯಲ್ಲ, ಅದು ಅತ್ಯಗತ್ಯ. ಇದು ನನ್ನ ಅಭಿಪ್ರಾಯವಷ್ಟೇ. ಬುದ್ಧಿವಂತಿಕೆಯಿಂದ ಕೆಲಸ ಮಾಡಿ ಗುಲಾಮಿತನದಿಂದ ಅಲ್ಲ ಎಂದು ಗೋಯೆಂಕಾ ಸಾಮಾಜಿಕ ಜಾಲತಾಣದಲ್ಲಿ ಬರೆದಿದ್ದಾರೆ.

ಯುಪಿಎಸ್ ಸಿ ಪರೀಕ್ಷೆ: ಭಾನುವಾರ ಬೆಳಿಗ್ಗೆ 6 ರಿಂದಲೇ ಮೆಟ್ರೋ ರೈಲುಗಳ ಸಂಚಾರ
ರಾಜ್ಯ

ಯುಪಿಎಸ್ ಸಿ ಪರೀಕ್ಷೆ: ಭಾನುವಾರ ಬೆಳಿಗ್ಗೆ 6 ರಿಂದಲೇ ಮೆಟ್ರೋ ರೈಲುಗಳ ಸಂಚಾರ

ಮೇ 28 ರಂದು ಭಾನುವಾರ ಯುಪಿಎಸ್ ಸಿ ಪೂರ್ವಭಾವಿ ಪರೀಕ್ಷೆ ನಡೆಯುತ್ತಿರುವುದರಿಂದ ಅಂದು ಮೆಟ್ರೋ ರೈಲುಗಳ ಸಂಚಾರ ಬೆಳಿಗೆ 6 ಗಂಟೆಯಿಂದಲೇ ಪ್ರಾರಂಭವಾಗಲಿವೆ.

ಅಫ್ಘಾನಿಸ್ತಾನದಿಂದ ರಕ್ಷಣೆ: ಇಂದು 300 ಭಾರತೀಯರು ದೇಶಕ್ಕೆ ವಾಪಸ್
ದೇಶ

ಅಫ್ಘಾನಿಸ್ತಾನದಿಂದ ರಕ್ಷಣೆ: ಇಂದು 300 ಭಾರತೀಯರು ದೇಶಕ್ಕೆ ವಾಪಸ್

ತಾಲೀಬಾನ್ ಆಕ್ರಮಿಸಿಕೊಂಡಿರುವ ಅಫ್ಘಾನಿಸ್ತಾನದಲ್ಲಿ ಸಿಲುಕಿರುವ ಭಾರತೀಯರನ್ನು ಸುರಕ್ಷಿತವಾಗಿ ವಾಪಸ್ ಕರೆತರುವ ಕಾರ್ಯಾಚರಣೆ ಚಾಲ್ತಿಯಲ್ಲಿದ್ದು  ಭಾನುವಾರ ಒಂದೇ ದಿನ 300 ಭಾರತೀಯರು ದೇಶಕ್ಕೆ ವಾಪಸ್ಸಾಗಲಿದ್ದಾರೆ.

ಭಾನುವಾರದ ಲಾಕ್‌ಡೌನ್ ತೆರವು: ವಾಹನ, ಜನ ಸಂಚಾರ ಯಥಾಸ್ಥಿತಿ
ರಾಜ್ಯ

ಭಾನುವಾರದ ಲಾಕ್‌ಡೌನ್ ತೆರವು: ವಾಹನ, ಜನ ಸಂಚಾರ ಯಥಾಸ್ಥಿತಿ

ಅನ್‌ಲೌಕ್‌-3 ಮಾರ್ಗಸೂಚಿ ನಿನ್ನೆಯಿಂದ ಜಾರಿಗೆ ಬಂದಿದ್ದು, ಮಾರ್ಗಸೂಚಿಯಲ್ಲಿ ಸೂಚಿಸಿದ್ದಂತೆ ಭಾನುವಾರದ ಲಾಕ್‌ಡೌನ್‌ ಹಿಂಪಡೆಯಲಾಗಿದೆ. ಈ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ಕಡೆ ಇಂದು ವಾಹನ ಸಂಚಾರ ಹಾಗೂ ಜನಜೀವನ ಎಂದಿನಂತಿದೆ. 

ಇಂದು ಸಿಲಿಕಾನ್ ಸಿಟಿ ಸ್ತಬ್ಧ: ಅಗತ್ಯ ವಸ್ತುಗಳು ಬಿಟ್ಟು ನಾಳೆ ಬೆಳಿಗ್ಗೆ 5 ರವರೆಗೆ ಎಲ್ಲವೂ ಬಂದ್
ರಾಜ್ಯ

ಇಂದು ಸಿಲಿಕಾನ್ ಸಿಟಿ ಸ್ತಬ್ಧ: ಅಗತ್ಯ ವಸ್ತುಗಳು ಬಿಟ್ಟು ನಾಳೆ ಬೆಳಿಗ್ಗೆ 5 ರವರೆಗೆ ಎಲ್ಲವೂ ಬಂದ್

ರಾಜ್ಯದಲ್ಲಿ ನಿಯಂತ್ರಣ ತಪ್ಪುತ್ತಿರುವ ಕೊರೋನಾ ವ್ಯಾಪಕವಾಗಿ ಹರಡುತ್ತಿದ್ದು, ಈ ಹಿನ್ನೆಲೆಯಲ್ಲಿ ಕೊರೋನಾ ಮಟ್ಟಹಾಕಲು ಘೋಷಣೆ ಮಾಡಲಾಗಿರುವ ಸಂಡೇ ಲಾಕ್ಡೌನ್ ಶನಿವಾರ ರಾತ್ರಿ 8 ಗಂಟೆಯಿಂದಲೇ ಜಾರಿಯಾಗಿದ್ದು, ಭಾನುವಾರ ರಾಜ್ಯದಾದ್ಯಂತ ಬಹುತೇಕ ಎಲ್ಲಾ ವಹಿವಾಟುಗಳು ಸಂಪೂರ್ಣ ಸ್ಥಗಿತಗೊಂಡಿವೆ. 

ಸಂಡೇ ಲಾಕ್ ಡೌನ್: ಕಾವೇರಿಯಲ್ಲೇ ದಿನ ಕಳೆದ ಸಿಎಂ ಯಡಿಯೂರಪ್ಪ
ರಾಜ್ಯ

ಸಂಡೇ ಲಾಕ್ ಡೌನ್: ಕಾವೇರಿಯಲ್ಲೇ ದಿನ ಕಳೆದ ಸಿಎಂ ಯಡಿಯೂರಪ್ಪ

ರಾಜ್ಯದಲ್ಲಿ ಮಾರಕ ಕೊರೋನಾ ವೈರಸ್​ ಆರ್ಭಟ ಮುಂದುವರಿದಿದೆ. ಈ ಕೋವಿಡ್​​-19 ಸೋಂಕಿಗೆ ಬಲಿಯಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಹೀಗಾಗಿ ಇದರ ನಿಯಂತ್ರಣಕ್ಕೆ ಪುನಃ ಸರ್ಕಾರ ಸಂಡೇ ಲಾಕ್​ಡೌನ್ ಮಾಡಲು ನಿರ್ಧಾರ ಮಾಡಿದೆ. 

ಕೊರೋನಾ: ಇಂದು ರಾಜ್ಯದಾದ್ಯಂತ ಸಂಡೇ ಲಾಕ್'ಡೌನ್, ನಾಳೆ ಬೆಳಿಗ್ಗೆ 5ರವರೆಗೆ ಎಲ್ಲಾ ಚಟುವಟಿಕೆಗಳೂ ಸ್ತಬ್ಧ
ರಾಜ್ಯ

ಕೊರೋನಾ: ಇಂದು ರಾಜ್ಯದಾದ್ಯಂತ ಸಂಡೇ ಲಾಕ್'ಡೌನ್, ನಾಳೆ ಬೆಳಿಗ್ಗೆ 5ರವರೆಗೆ ಎಲ್ಲಾ ಚಟುವಟಿಕೆಗಳೂ ಸ್ತಬ್ಧ

ರಾಜ್ಯದಲ್ಲಿ ಕೊರೋನಾ ಸೋಂಕು ಕೈಮೀರುವ ಪರಿಸ್ಥಿತಿ ನಿರ್ಮಾಣವಾಗುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್ ನಿಯಂತ್ರಣಕ್ಕಾಗಿ ಇಡೀ ರಾಜ್ಯ ಭಾನುವಾರ ಸಂಪೂರ್ಣ ಸ್ಥಗಿತಗೊಂಡಿದೆ.

ನಾಳೆ ವರ್ಷದ ಮೊದಲ ಸೂರ್ಯಗ್ರಹಣ: ಅಪರೂಪದ ಕೌತುಕಕ್ಕೆ ಸಾಕ್ಷಿಯಾಗಲಿದೆ ನಭೋಮಂಡಲ
ದೇಶ

ನಾಳೆ ವರ್ಷದ ಮೊದಲ ಸೂರ್ಯಗ್ರಹಣ: ಅಪರೂಪದ ಕೌತುಕಕ್ಕೆ ಸಾಕ್ಷಿಯಾಗಲಿದೆ ನಭೋಮಂಡಲ

ಇದೇ ಜೂನ್ 21ರ ಭಾನುವಾರ ಅಪರೂಪದ ಕಂಕಣ ಸೂರ್ಯಗ್ರಹಣ ಹಾಗೂ ಪಾರ್ಶ್ವ ಸೂರ್ಯಗ್ರಹಣ ಸುಮಾರು ಮೂರೂವರೆ ಗಂಟೆಗಳ ಕಾಲ ಸಂಭವಿಸಲಿದ್ದು, ನಭೋಮಂಡಲದಲ್ಲಿ ಸೃಷ್ಟಿಯಾಗಲಿರುವ ಈ ವಿಸ್ಮಯವನ್ನು ಕಣ್ತುಂಬಿಕೊಳ್ಳಲು ಕ್ಷಣಗಣನೆ ಆರಂಭವಾಗಿದೆ. 

ರಾಜ್ಯದಲ್ಲಿ ಭಾನುವಾರದ ಸಂಪೂರ್ಣ ಲಾಕ್ ಡೌನ್ ರದ್ದು, ರಾತ್ರಿ 7 ಗಂಟೆಯಿಂದ ಕರ್ಫ್ಯೂ: ಮುಖ್ಯಮಂತ್ರಿ ಕಚೇರಿ ಪ್ರಕಟಣೆ
ರಾಜ್ಯ

ರಾಜ್ಯದಲ್ಲಿ ಭಾನುವಾರದ ಸಂಪೂರ್ಣ ಲಾಕ್ ಡೌನ್ ರದ್ದು, ರಾತ್ರಿ 7 ಗಂಟೆಯಿಂದ ಕರ್ಫ್ಯೂ: ಮುಖ್ಯಮಂತ್ರಿ ಕಚೇರಿ ಪ್ರಕಟಣೆ

ಭಾನುವಾರದಂದು ಸಂಪೂರ್ಣ ಲಾಕ್ ಡೌನ್ ಆದೇಶವನ್ನು ರಾಜ್ಯ ಸರ್ಕಾರ ಹಿಂಪಡೆದಿದ್ದು, ಎಂದಿನಂತೆ ಭಾನುವಾರ ಸಹ ಬೆಳಿಗ್ಗೆ 7 ರಿಂದ ರಾತ್ರಿ 7 ಗಂಟೆವರೆಗೆ ಎಲ್ಲಾ ರೀತಿಯ ಚಟುವಟಿಕೆಗಳಿಗೆ ಅನುಮತಿ ನೀಡಲಾಗಿದೆ.