ಬಾಲಿವುಡ್ಅಕ್ಷಯ್ ಕುಮಾರ್-ಶಿಲ್ಪಾ ಶೆಟ್ಟಿ ಮದುವೆ ಮುರಿದು ಬೀಳಲು ಇದೇ ಕಾರಣ! ಅವರಿಬ್ಬರ ಗುಟ್ಟು ರಟ್ಟು ಮಾಡಿದ ನಿರ್ದೇಶಕ
ಶಿಲ್ಪಾಶೆಟ್ಟಿ ಪೋಷಕರು ಹಾಕಿದ್ದ ನಿರ್ದಿಷ್ಟ ಬೇಡಿಕೆಗಳನ್ನು ದರ್ಶನ್ ವಿವರಿಸಲಿಲ್ಲ. ಆದರೆ ಅವು ಸಾಮಾನ್ಯವಾಗಿ ಪೋಷಕರು ಸಾಮಾನ್ಯವಾಗಿ ಬಯಸುವ ರೀತಿಯಲ್ಲಿ ಇದ್ದವು ಎಂದು ನಿರ್ದೇಶಕರು ಹೇಳಿದರು.