Suneel Rao

ನಟ ಧನ್ವೀರ್ ಅಭಿನಯದ ಬಹು ನಿರೀಕ್ಷಿತ ಹಯಗ್ರೀವ ಚಿತ್ರತಂಡಕ್ಕೆ ಸುನೀಲ್ ರಾವ್ ಎಂಟ್ರಿ
ಸಿನಿಮಾ ಸುದ್ದಿ

ನಟ ಧನ್ವೀರ್ ಅಭಿನಯದ ಬಹು ನಿರೀಕ್ಷಿತ ಹಯಗ್ರೀವ ಚಿತ್ರತಂಡಕ್ಕೆ ಸುನೀಲ್ ರಾವ್ ಎಂಟ್ರಿ

ನಟ ಧನ್ವೀರ್ ಸದ್ಯ ತಮ್ಮ ಮುಂಬರುವ ಚಿತ್ರ ಹಯಗ್ರೀವದಲ್ಲಿ ಬ್ಯುಸಿಯಾಗಿದ್ದಾರೆ. ಈ ಚಿತ್ರದ ಮೂಲಕ ರಘುಕುಮಾರ್ ಮೊದಲ ಬಾರಿಗೆ ನಿರ್ದೇಶಕರಾಗಿ ಸ್ಯಾಂಡಲ್‌ವುಡ್‌ಗೆ ಎಂಟ್ರಿ ಪಡೆಯುತ್ತಿದ್ದು, ಈಗ ನಿರ್ಮಾಣ ಹಂತದಲ್ಲಿರುವ ಈ ಚಿತ್ರದಲ್ಲಿ ಸಂಜನಾ ಆನಂದ್ ನಾಯಕಿಯಾಗಿದ್ದಾರೆ. ಇದೀಗ ನಟ ಸುನೀಲ್ ರಾವ್ ಚಿತ್ರತಂಡ ಸೇರಿದ್ದಾರೆ ಮತ್ತು ಮಹತ್ವದ ಪಾತ್ರವನ್ನು ನಿರ್ವಹಿಸಲಿದ್ದಾರೆ ಎಂದು ತಿಳಿದುಬಂದಿದೆ.

ತುರ್ತು ನಿರ್ಗಮನ ಚಿತ್ರದ ಟ್ರೈಲರ್
ಮನರಂಜನೆ

ತುರ್ತು ನಿರ್ಗಮನ ಚಿತ್ರದ ಟ್ರೈಲರ್

ಸುನೀಲ್ ರಾವ್ ಮತ್ತು ರಾಜ್ ಬಿ ಶೆಟ್ಟಿ ಅಭಿನಯದ ತುರ್ತು ನಿರ್ಗಮನ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಹೇಮಂತ್ ಕುಮಾರ್ ನಿರ್ದೇಶಿಸಿದ್ದಾರೆ.