Sunetra pawar

'ನನ್ನ ಪತಿ ಅಜಿತ್ ಪವಾರ್ ಸಾವನ್ನು ರಾಜಕೀಯಗೊಳಿಸಬೇಡಿ': ಸುಪ್ರಿಯಾ ಸುಳೆ ಟೀಕೆ ನಂತರ ಪತ್ನಿ ಸುನೇತ್ರಾ ಪವಾರ್
ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ, ಅಜಿತ್ ಪವಾರ್ ಅವರ ಸಾವಿನ ಕುರಿತು ಏಕೆ ಎಫ್‌ಐಆರ್ ದಾಖಲಾಗಿಲ್ಲ ಎಂದು ಸುಪ್ರಿಯಾ ಸುಳೆ ಪ್ರಶ್ನಿಸಿದ್ದರು.

ಬಾರಾಮತಿ ಉಪ ಚುನಾವಣೆ: ಸುನೇತ್ರಾ ಪವಾರ್ ಅವಿರೋಧ ಆಯ್ಕೆ ನಿಶ್ಚಿತ; ಕಣದಿಂದ ಹಿಂದೆ ಸರಿದ ಕಾಂಗ್ರೆಸ್
ಬಾರಾಮತಿ ವಿಧಾನಸಭಾ ಉಪಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಕಾಂಗ್ರೆಸ್ ಘೋಷಿಸಿದ್ದು, ಈ ಮೂಲಕ ಸುನೇತ್ರಾ ಪವಾರ್ ಅವರ ಅವಿರೋಧ ಆಯ್ಕೆಗೆ ದಾರಿ ಮಾಡಿಕೊಟ್ಟಿದೆ.

ಬಾರಾಮತಿ ಉಪಚುನಾವಣೆ: ಸುನೇತ್ರಾ ಅವಿರೋಧ ಆಯ್ಕೆ ಬಯಸುತ್ತಿರುವ ಫಡ್ನವೀಸ್, ಸುಪ್ರಿಯಾ; ಕಣದಿಂದ ಹಿಂದೆ ಸರಿಯುವಂತೆ ಕಾಂಗ್ರೆಸ್ ಗೆ ಒತ್ತಾಯ!
ಅಜಿತ್ ದಾದಾ ಅವರ ರಾಜಕೀಯ ಪ್ರಯಾಣವು ಕಾಂಗ್ರೆಸ್ ಪಕ್ಷದೊಂದಿಗೆ ಪ್ರಾರಂಭವಾಯಿತು ಮತ್ತು ಅವರು ತಮ್ಮ ವೃತ್ತಿಜೀವನದುದ್ದಕ್ಕೂ ಅದರೊಂದಿಗೆ ದೀರ್ಘಕಾಲದ, ಗೌರವಾನ್ವಿತ ಸಂಬಂಧವನ್ನು ಉಳಿಸಿಕೊಂಡಿದ್ದರು.
ಎನ್‌ಸಿಪಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್‌ಗಿಂತ ಸುನೇತ್ರಾ ಪವಾರ್ ಶ್ರೀಮಂತೆ; ಕುಟುಂಬದಲ್ಲಿಯೇ ಸುಪ್ರಿಯಾ ಸುಳೆ ಆಸ್ತಿ ಅಧಿಕ!
ಬಾರಾಮತಿ ಉಪಚುನಾವಣೆಗೆ ನಾಮಪತ್ರ ಸಲ್ಲಿಸುವ ಸಮಯದಲ್ಲಿ ಈ ಅಂಕಿಅಂಶಗಳು ಹೊರಹೊಮ್ಮಿದ್ದು, ಚುನಾವಣೆಯಲ್ಲಿ 'ಕುಟುಂಬ vs ಸಂಪತ್ತು' ಎಂಬ ಚರ್ಚೆಗೆ ಉತ್ತೇಜನ ನೀಡಿದೆ.

ಮಹಾರಾಷ್ಟ್ರ ಮಹಿಳಾ ಆಯೋಗದ ಅಧ್ಯಕ್ಷೆಯ ರಾಜೀನಾಮೆ ಸಿಎಂ ಫಡ್ನವೀಸ್ ಗೆ ರವಾನೆ: ಸುನೇತ್ರಾ ಪವಾರ್
ಅತ್ಯಾಚಾರ ಆರೋಪಿ, ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಜತೆಗೆ ನಂಟು ಹೊಂದಿರುವ ಬಗ್ಗೆ ವಿರೋಧ ಪಕ್ಷಗಳಿಂದ ಟೀವ್ರ ಟೀಕೆಗೆ ಗುರಿಯಾದ ನಂತರ ಚಕಂಕರ್ ಅವರು ಶುಕ್ರವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಪತಿಯ ಅಂತ್ಯಕ್ರಿಯೆ ಪೂರ್ಣಗೊಳ್ಳುವ ಮೊದಲೇ ಸುನೇತ್ರಾ ಪವಾರ್ DCM ಆಗಿ ನೇಮಕ: ಬಿಜೆಪಿ 'ಮಾಸ್ಟರ್ ಮೈಂಡ್' ಕೈವಾಡ!
ಪಕ್ಷದ ನಿಯಂತ್ರಣ ಪ್ರಫುಲ್ ಪಟೇಲ್‌ಗೆ ಹೋಗುವುದನ್ನು ತಡೆಯಲು ಸುನೇತ್ರಾ ಪವಾರ್ ಅವರನ್ನು ಉಪಮುಖ್ಯಮಂತ್ರಿಯಾಗಿ "ನೇಮಕ ಮಾಡಲಾಗಿದೆ" ಎಂದು ಹೇಳಿಕೊಂಡಿದೆ.

ಮಹಾರಾಷ್ಟ್ರ ನೂತನ DCM ಸುನೇತ್ರಾ ಪವಾರ್‌ಗೆ ಕಂದಾಯ ಸೇರಿ ಮೂರು ಖಾತೆ ಹಂಚಿಕೆ; ಕೈತಪ್ಪಿದ ಹಣಕಾಸು
ಇಂದು ಸಂಜೆ 5 ಗಂಟೆಗೆ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಮಹಾರಾಷ್ಟ್ರ ರಾಜ್ಯಪಾಲ ಆಚಾರ್ಯ ದೇವವ್ರತ್ ಅವರು ಸುನೇತ್ರಾ ಪವಾರ್ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದ್ದರು.

ಮಹಾರಾಷ್ಟ್ರದ ಮೊದಲ ಮಹಿಳಾ ಉಪಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ
ಇಂದು ಸಂಜೆ 5 ಗಂಟೆಗೆ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಮಹಾರಾಷ್ಟ್ರ ರಾಜ್ಯಪಾಲ ಆಚಾರ್ಯ ದೇವವ್ರತ್ ಅವರು ಸುನೇತ್ರಾ ಪವಾರ್ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.

ಎನ್‌ಸಿಪಿ ಶಾಸಕಾಂಗ ಪಕ್ಷದ ನಾಯಕಿಯಾಗಿ ಸುನೇತ್ರಾ ಪವಾರ್ ಆಯ್ಕೆ, ಸಂಜೆ ಮಹಾರಾಷ್ಟ್ರ DCM ಆಗಿ ಪ್ರಮಾಣ
ಇಂದು ಮುಂಬೈನಲ್ಲಿ ನಡೆದ ಎನ್ ಸಿಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ, ಎನ್‌ಸಿಪಿ ನಾಯಕ ಛಗನ್ ಭುಜಬಲ್ ಅವರು ರಾಜ್ಯಸಭಾ ಸದಸ್ಯೆಯಾಗಿರುವ ಸುನೇತ್ರಾ ಪವಾರ್ ಅವರ ಹೆಸರನ್ನು ಶಾಸಕಾಂಗ ಪಕ್ಷದ ನಾಯಕಿ ಸ್ಥಾನಕ್ಕೆ ಪ್ರಸ್ತಾಪಿಸಿದರು.

