Suniel Shetty

CBFC ಪುನಾರಚನೆ: ಸುನಿಲ್ ಶೆಟ್ಟಿ, ಪ್ರೀತಿ ಜಿಂಟಾ, ರಿಕಿ ಕೇಜ್ ಸೇರಿದಂತೆ 18 ಸದಸ್ಯರ ಆಯ್ಕೆ!
ಭಾರತೀಯ ಚಲನಚಿತ್ರಗಳನ್ನು ಅನುಮೋದಿಸುವ ಜವಾಬ್ದಾರಿಯುತ ಸಂಸ್ಥೆಯಾದ ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿ (CBFC) ಅನ್ನು ಪುನರ್ರಚಿಸಲಾಗಿದೆ. ಬುಧವಾರ, ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಹೊಸ ಸದಸ್ಯರ ಹೆಸರುಗಳೊಂದಿಗೆ CBFC ಯ ಪುನರ್ರಚನೆಯನ್ನು ಘೋಷಿಸಿದೆ.

ಅರ್ಧಕ್ಕೆ ನಿಂತ ಸ್ಮೃತಿ ಮಂದಾನ ವಿವಾಹ: ಜಮಿಮಾ ರಾಡ್ರಿಗಸ್ ನಿರ್ಧಾರ ಕೊಂಡಾಡಿದ ಸುನಿಲ್ ಶೆಟ್ಟಿ!
ನವೆಂಬರ್ 23ರಂದು ಪಲಾಶ್ ಮುಚ್ಛಲ್ ಅವರೊಂದಿಗೆ ಆಗಿರಬೇಕಿತ್ತು. ಆದರೆ, ಸ್ಮೃತಿ ತಂದೆಗೆ ವಿವಾಹಕ್ಕೆ ಕೆಲವೇ ಸಮಯದ ಮೊದಲು ಸಂಭವಿಸಿದ ಹೃದಯಾಘಾತದಿಂದಾಗಿ ಮದುವೆ ಮುಂದೂಡಲಾಯಿತು.

ಸಾಮಾಜಿಕ ಜಾಲತಾಣಗಳಲ್ಲಿ ಫೋಟೊಗಳ ದುರುಪಯೋಗ: ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ ನಟ ಸುನೀಲ್ ಶೆಟ್ಟಿ
ನ್ಯಾಯಮೂರ್ತಿ ಆರಿಫ್ ಡಾಕ್ಟರ್ ಅವರಿದ್ದ ಪೀಠವು ಶುಕ್ರವಾರ ಶೆಟ್ಟಿ ಪರ ವಕೀಲ ಬೀರೇಂದ್ರ ಸರಾಫ್ ಅವರು ಸಲ್ಲಿಸಿದ ಅರ್ಜಿಯನ್ನು ಸಂಕ್ಷಿಪ್ತವಾಗಿ ಆಲಿಸಿ, ಅರ್ಜಿಯ ಮೇಲಿನ ಆದೇಶವನ್ನು ಕಾಯ್ದಿರಿಸಿತು.

ಕೇಸರಿ ವೀರ್ ಚಿತ್ರದ ಟ್ರೈಲರ್

'ಜೈ' ತುಳು ಚಿತ್ರದಲ್ಲಿ ಬಾಲಿವುಡ್ ನಟ ಸುನೀಲ್ ಶೆಟ್ಟಿ; ಚೊಚ್ಚಲ ನಿರ್ದೇಶನದ ಅನುಭವ ಹಂಚಿಕೊಂಡ ರೂಪೇಶ್ ಶೆಟ್ಟಿ
'ಅವರು ಮುಂದೊಂದು ದಿನ ತುಳು ಸಿನಿಮಾ ಮಾಡ್ತಾರೆ ಅಂತ ಗೊತ್ತಿತ್ತು. ಆದರೆ, ನಾನು ಆ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತೇನೆ ಅಂತ ಅಂದುಕೊಂಡಿರಲಿಲ್ಲ'

ಶೂಟಿಂಗ್ ಸೆಟ್ ನಲ್ಲಿ ಬಾಲಿವುಡ್ ನಟ ಸುನೀಲ್ ಶೆಟ್ಟಿಗೆ ಗಾಯ!
ಆ್ಯಕ್ಷನ್ ದೃಶ್ಯ ಚಿತ್ರೀಕರಿಸುವಾಗ ಹಲವು ಎಚ್ಚರಿಕೆಯ ಕ್ರಮ ತೆಗೆದುಕೊಂಡಿದ್ದರೂ ಕೂಡ ಸುನೀಲ್ ಶೆಟ್ಟಿಗೆ ಪೆಕ್ಕಲುಬಿಗೆ ಗಾಯವಾಗಿದೆ. ಕೂಡಲೇ ವೈದ್ಯರನ್ನು ಸ್ಥಳಕ್ಕೆ ಕರೆಸಿ ನಟನಿಗೆ ಚಿಕಿತ್ಸೆ ಕೊಡಿಸಲಾಗಿದೆ ಎಂದು ವರದಿಯಾಗಿತ್ತು.

ಟ್ರೋಲ್ ಮಾಡಿದಾಗ ಕೆಎಲ್ ರಾಹುಲ್- ಅಥಿಯಾ ಶೆಟ್ಟಿಗಿಂತ ನನಗೆ 100 ಪಟ್ಟು ಹೆಚ್ಚು ನೋವಾಗುತ್ತದೆ: ಸುನೀಲ್ ಶೆಟ್ಟಿ
ಬಾಲಿವುಡ್ ನಟ ಸುನೀಲ್ ಶೆಟ್ಟಿ ಅವರ ಮಗಳು ಅಥಿಯಾ ಶೆಟ್ಟಿ ಅವರು ಕ್ರಿಕೆಟಿಗ ಕೆಎಲ್ ರಾಹುಲ್ ಅವರನ್ನು 2023ರ ಜನವರಿಯಲ್ಲಿ ವಿವಾಹವಾದರು. ಇದೀಗ, ಇತ್ತೀಚಿನ ಸಂದರ್ಶನವೊಂದರಲ್ಲಿ ಮಾತನಾಡಿರುವ ಸುನೀಲ್ ಶೆಟ್ಟಿ ಅವರು, ಜನರು ಕೆಎಲ್ ರಾಹುಲ್ ಅವರನ್ನು ಟ್ರೋಲ್ ಮಾಡಿದಾಗ ತಮಗೆ ಹೇಗೆ ಅನ್ನಿಸುತ್ತದೆ ಎಂಬ ಕುರಿತು ಮಾತನಾಡಿದ್ದಾರೆ.

ಹಂಟರ್ ಚಿತ್ರದ ಟೀಸರ್
ಬಾಲಿವುಡ್ ನಟ ಸುನೀಲ್ ಶೆಟ್ಟಿ ಮತ್ತು ಇಶಾ ಡಿಯೋಲ್ ಅಭಿನಯದ ಹಂಟರ್ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಪ್ರಿನ್ಸ್ ಧೀಮನ್ ಮತ್ತು ಅಲೋಕ್ ಬಾತ್ರಾ ನಿರ್ದೇಶಿಸಿದ್ದಾರೆ.

'ಬಾಲಿವುಡ್ ಬಾಯ್ಕಾಟ್ ಟ್ರೆಂಡ್'; ನೀವೇ ಇದಕ್ಕೊಂದು ಅಂತ್ಯ ಹಾಡಿ: ಯೋಗಿ ಆದಿತ್ಯನಾಥ್'ಗೆ ಸುನೀಲ್ ಶೆಟ್ಟಿ ಮನವಿ
ಹಿಂದಿ ಚಲನಚಿತ್ರೋದ್ಯಮದ ಮೇಲಿನ ದ್ವೇಷ ಮತ್ತು ಸಾಮಾಜಿಕ ಮಾಧ್ಯಮದಲ್ಲಿ 'ಬಾಲಿವುಡ್ ಬಾಯ್ಕಾಟ್' ಟ್ರೆಂಡ್ ಅನ್ನು ತೊಡೆದುಹಾಕಲು ಸಹಾಯ ಮಾಡುವಂತೆ ಬಾಲಿವುಡ್ ನಟ ಸುನೀಲ್ ಶೆಟ್ಟಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಒತ್ತಾಯಿಸಿದ್ದಾರೆ.

