ರಾಜ್ಯತಮಿಳುನಾಡು ಚುನಾವಣೆಯಲ್ಲಿ ಗೆದ್ದು ಮಿಂಚಿದ ಕನ್ನಡಿಗ: 'ನಾನು ಹೆಮ್ಮೆಯ ಕನ್ನಡಿಗ, ನಮ್ಮೂರ ದೇವರ ಆಶೀರ್ವಾದದಿಂದ ಗೆದ್ದೆ'; ಸುನಿಲ್ ಆನಂದ್ ಭಾವುಕ ಮಾತು
ತಮಿಳುನಾಡಿನ ಮೆಟ್ಟುಪಾಳ್ಯಂ ವಿಧಾನಸಭಾ ಕ್ಷೇತ್ರದಿಂದ ಗೆಲುವು ಸಾಧಿಸಿರುವ ಸುನೀಲ್ ಆನಂದ್ ಅವರು ಮೂಲತಃ ಕರ್ನಾಟಕದ ತುಮಕೂರು ಜಿಲ್ಲೆಯವರಾಗಿದ್ದು, ಸುನೀಲ್ ಗೆಲುವನ್ನು ಗ್ರಾಮಸ್ಥರು ಸಂಭ್ರಮಿಸಿದ್ದಾರೆ.