ಕ್ರಿಕೆಟ್ಏಷ್ಯಾ ಕಪ್ 2018: ಭಾರತ ವಿರುದ್ಧದ ಇಂದಿನ ಪಂದ್ಯದಲ್ಲಿ ಪಾಕಿಸ್ತಾನ ನನ್ನ ಫೇವರಿಟ್- ಗವಾಸ್ಕರ್
ದುಬೈನಲ್ಲಿ ವಿರಾಟ್ ಕೊಹ್ಲಿ ಅನುಪಸ್ಥಿತಿಯಲ್ಲಿ ಇಂದು ನಡೆಯಲಿರುವ ಏಷ್ಯಾ ಕಪ್ ಕ್ರಿಕೆಟ್ ಟೂರ್ನಮೆಂಟ್ ನಲ್ಲಿ ಭಾರತ ವಿರುದ್ಧ ಪಾಕಿಸ್ತಾನ ಗೆಲ್ಲುವ ನೆಚ್ಚಿನ ತಂಡವಾಗಿದೆ ಎಂದು ಟೀಂ ಇಂಡಿಯಾ ಮುಖ್ಯ ತರಬೇತಿದಾರ ಸುನೀಲ್ ಗವಾಸ್ಕರ್ ಹೇಳಿದ್ದಾರೆ.