Sunil Gavaskar

ಸುನೀಲ್ ಗವಾಸ್ಕರ್ ಮೂರನೇ ಇನ್ನಿಂಗ್ಸ್: ಜನ್ಮಜಾತ ಹೃದಯ ಕಾಯಿಲೆಯಿಂದ ಬಳಲುತ್ತಿರುವ 200 ಮಕ್ಕಳಿಗೆ ಸಹಾಯ!
ಭಾರತೀಯ ಕ್ರಿಕೆಟಿಗ ಸುನೀಲ್ ಗವಾಸ್ಕರ್ ತಮ್ಮ ಮೂರನೇ ಇನ್ನಿಂಗ್ಸ್ ಆರಂಭಿಸಿದ್ದಾರೆ. ಜನ್ಮಜಾತ ಹೃದಯ ಕಾಯಿಲೆ (CHD) ಯಿಂದ ಬಳಲುತ್ತಿರುವ ಮಕ್ಕಳಿಗೆ ಸಹಾಯ ಮಾಡುತ್ತಿದ್ದಾರೆ.

ಅವರಂತಹ ನಾಯಕ ಹಿಂದೆ ಇರಲಿಲ್ಲ, ಮುಂದೆ ಇರುವುದಕ್ಕೂ ಸಾಧ್ಯವಿಲ್ಲ: ಗವಾಸ್ಕರ್ ಹೇಳಿದ್ದು ಯಾರ ಬಗ್ಗೆ ಅಂದರೆ...
ಬ್ಯಾಟಿಂಗ್ ಲೆಜೆಂಡ್ ಸುನಿಲ್ ಗವಾಸ್ಕರ್, ಐಪಿಎಲ್ ನಲ್ಲಿ ಈ ವರೆಗಿನ ಅತ್ಯುತ್ತಮ ನಾಯಕನ ಬಗ್ಗೆ ಮಾತನಾಡಿದ್ದಾರೆ.

ಐಪಿಎಲ್ ಆಡುವಾಗ ಬೇಕಿಲ್ಲದ ವಿಶ್ರಾಂತಿ, ದೇಶವನ್ನು ಪ್ರತಿನಿಧಿಸುವಾಗ ಮಾತ್ರ ಏಕೆ ಬೇಕು?: ಕ್ರಿಕೆಟಿಗರ ವಿರುದ್ಧ ಗವಾಸ್ಕರ್ ಕಿಡಿ
ರಾಷ್ಟ್ರೀಯ ತಂಡದಿಂದ ಆಗಾಗ್ಗೆ ವಿಶ್ರಾಂತಿ ಪಡೆಯುತ್ತಿರುವ ಭಾರತ ತಂಡದ ಕ್ರಿಕೆಟಿಗರ ಕುರಿತು ಮಾಜಿ ದಂತಕಥೆ ಸುನಿಲ್ ಗವಾಸ್ಕರ್ ಕಿಡಿಕಾರಿದ್ದು, ಐಪಿಎಲ್ ಆಡುವಾಗ ಬೇಕಿಲ್ಲದ ವಿಶ್ರಾಂತಿ ಈಗ ಏಕೆ ಬೇಕು ಎಂದು ಟೀಕಿಸಿದ್ದಾರೆ.

ಟೀಂ ಇಂಡಿಯಾ ನಾಯಕತ್ವಕ್ಕೆ ಹಾರ್ದಿಕ್ ಪಾಂಡ್ಯ ಪ್ರಬಲ ಪೈಪೋಟಿ ನೀಡಬಲ್ಲ ಆಟಗಾರ: ಗವಾಸ್ಕರ್
ಐಪಿಎಲ್ 15ನೇ ಆವೃತ್ತಿಯಲ್ಲಿ ಹಾರ್ದಿಕ್ ಪಾಂಡ್ಯ ನಾಯಕತ್ವ ಗುಣಗಳಿಂದ ಸ್ಪೂರ್ತಿಗೊಂಡಿರುವ ಲೆಜೆಂಡರಿ ಸುನೀಲ್ ಗವಾಸ್ಕರ್ , ಮುಂದಿನ ದಿನಗಳಲ್ಲಿ ಟೀಂ ಇಂಡಿಯಾದ ನಾಯಕತ್ವಕ್ಕೆ ಪ್ರಬಲ ಪೈಪೋಟಿ ನೀಡುವ ಆಟಗಾರನಾಗಿ ಹೊರಹೊಮ್ಮಿದ್ದಾರೆ ಎಂದು ಹೇಳಿದ್ದಾರೆ.

ಭಾರತದ ಮುಂದಿನ T20I ನಾಯಕ ಹಾರ್ದಿಕ್ ಪಾಂಡ್ಯ: ಸುನಿಲ್ ಗವಾಸ್ಕರ್
ಭಾರತ ಟಿ20ಐ ಕ್ರಿಕೆಟ್ ತಂಡದ ಮುಂದಿನ ನಾಯಕರಾಗಿ ಹಾರ್ದಿಕ್ ಪಾಂಡ್ಯಾರನ್ನು ಆಯ್ಕೆ ಮಾಡಬೇಕು ಎಂದು ಭಾರತದ ಕ್ರಿಕೆಟ್ ದಂತಕಥೆ ಸುನಿಲ್ ಗವಾಸ್ಕರ್ ಹೇಳಿದ್ದಾರೆ.

ಟೀಂ ಇಂಡಿಯಾದಲ್ಲಿ ಸ್ಥಾನ ಸಿಕ್ಕ ಮೇಲೆ ಸೂರ್ಯಕುಮಾರ್, ಇಶಾನ್ ಪ್ರದರ್ಶನ ನಿರಾಶಾದಾಯಕ: ಗವಾಸ್ಕರ್
ಸೂರ್ಯಕುಮಾರ್ ಯಾದವ್ ಮತ್ತು ಇಶಾನ್ ಕಿಶನ್ ಅವರು ಭಾರತ ಕ್ರಿಕೆಟ್ ತಂಡದಲ್ಲಿ ಸ್ಥಾನ ಪಡೆದ ನಂತರ ಸ್ವಲ್ಪ ಮೈಚಳಿ ಬಿಟ್ಟು ಆಡುತ್ತಿಲ್ಲ ಎಂದು ಭಾರತ ಕ್ರಿಕೆಟ್ ದಂತಕಥೆ ಸುನಿಲ್ ಗವಾಸ್ಕರ್ ಎಂದಿದ್ದಾರೆ.

ನಾಯಕತ್ವದಿಂದ ಕೆಳಗಿಳಿದ ಕೊಹ್ಲಿ, ಮುಂದಿನ ನಾಯಕನ ಆಯ್ಕೆ ಬಗ್ಗೆ ಗವಾಸ್ಕರ್ ಹೇಳಿದ್ದೇನು?
ಟಿ-20 ವಿಶ್ವಕಪ್ ಬಳಿಕ ಟಿ-20 ನಾಯಕತ್ವವನ್ನು ತ್ಯಜಿಸುವುದಾಗಿ ವಿರಾಟ್ ಕೊಹ್ಲಿ ಘೋಷಿಸಿದ ಬೆನ್ನಲ್ಲೇ ಮುಂದಿನ ನಾಯಕನ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿದ್ದು, ಈ ಪಟ್ಟಿಗೆ ಇದೀಗ ಕ್ರಿಕೆಟ್ ದಂತಕಥೆ ಗವಾಸ್ಕರ್ ಸೇರ್ಪಡೆಯಾಗಿದ್ದಾರೆ.

ಕೊಹ್ಲಿಗೆ ಸಚಿನ್ ಸಹಾಯ ಪಡೆದುಕೊಳ್ಳಿ ಎಂದಿದ್ದೇಕೆ ಸುನಿಲ್ ಗವಾಸ್ಕರ್?
ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಸಚಿನ್ ತೆಂಡೂಲ್ಕರ್ ಅವರಿಂದ ಮಾರ್ಗದರ್ಶನ ಪಡೆಯಬೇಕು ಹಾಗೂ ಲಯ ಕಂಡುಕೊಳ್ಳಲು ಸಚಿನ್ ಅವರ 2004 ರಲ್ಲಿ ಸಿಡ್ನಿಯಲ್ಲಿ ಆಸ್ಟ್ರೇಲಿಯಾದ ಆಟದಿಂದ ಸ್ಪೂರ್ತಿ ಪಡೆಯಬೇಕು ಎಂದು ಗವಾಸ್ಕರ್ ಹೇಳಿದ್ದಾರೆ.

ಡಬ್ಲ್ಯುಟಿಸಿ ಫೈನಲ್ ಪಂದ್ಯ ಡ್ರಾ ಆದರೆ ವಿಜೇತರನ್ನು ಘೋಷಿಸಲು ಐಸಿಸಿ ಮಾರ್ಗ ಕಂಡುಕೊಳ್ಳಬೇಕು: ಸುನಿಲ್ ಗವಾಸ್ಕರ್
ಟೀಂ ಇಂಡಿಯಾ ಮತ್ತು ನ್ಯೂಜಿಲೆಂಡ್ ನಡುವಿನ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯವು ಡ್ರಾನಲ್ಲಿ ಅಂತ್ಯವಾದರೆ ಐಸಿಸಿ ವಿಜೇತರು ಯಾರೆಂದು ಘೋಷಿಸಲು ಒಂದು ಮಾರ್ಗವನ್ನು ಕಂಡುಕೊಳ್ಳಬೇಕು ಎಂದು ಭಾರತದ ಮಾಜಿ ನಾಯಕ ಸುನಿಲ್ ಗವಾಸ್ಕರ್ ಅಭಿಪ್ರಾಯಪಟ್ಟಿದ್ದಾರೆ.

