Sunil Gavaskar

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭೇಟಿಯಾದ ಕ್ರಿಕೆಟ್ ದಿಗ್ಗಜ ಸುನಿಲ್ ಗವಾಸ್ಕರ್!
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರನ್ನು ಭಾರತದ ಕ್ರಿಕೆಟ್ ದಿಗ್ಗಜ ಸುನಿಲ್ ಗವಾಸ್ಕರ್ ಭೇಟಿಯಾಗಿದ್ದಾರೆ.

ನಾಲ್ಕನೇ ಕ್ರಮಾಂಕಕ್ಕೆ ಇವರೇ ಸೂಕ್ತ ಎಂದ ಗವಾಸ್ಕರ್!
ವೆಸ್ಟ್ ಇಂಡೀಸ್ ತಂಡದ ವಿರುದ್ಧ ಎರಡನೇ ಏಕದಿನ ಪಂದ್ಯದ ಬಳಿಕ ಭಾರತದ ಮಾಜಿ ಆಟಗಾರ ಸುನೀಲ್ ಗವಾಸ್ಕರ್ ನಾಲ್ಕನೇ ಕ್ರಮಾಂಕಕ್ಕೆ ಒಬ್ಬ ಯುವ ಆಟಗಾರನನ್ನು ಸೂಚಿಸಿದ್ದಾರೆ.

ವಿಶ್ವಕಪ್ ಸೋಲಿನ ನಂತರವೂ ನಾಯಕಾಗಿ ಕೊಹ್ಲಿ ಮುಂದುವರಿಕೆಗೆ ಗವಾಸ್ಕರ್ ಆಕ್ಷೇಪ!
ವಿಶ್ವಕಪ್ ನ ಸೆಮಿಫೈನಲ್ಸ್ ನಲ್ಲಿ ಭಾರತ ಸೋತ ನಂತರವೂ ವಿರಾಟ್ ಕೊಹ್ಲಿಯನ್ನು ನಾಯಕ ಸ್ಥಾನದಲ್ಲಿ ಮುಂದುವರೆಸಿರುವುದನ್ನು ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಪ್ರಶ್ನಿಸಿದ್ದಾರೆ.

ಟೀಂ ಇಂಡಿಯಾ ವಿಶ್ವಕಪ್ ಗೆಲ್ಲುವ ಫೆವರೇಟ್ ತಂಡವಲ್ಲ, ಮತ್ತೆ ಗವಾಸ್ಕರ್ ನೆಚ್ಚಿನ ತಂಡ ಯಾವುದು!
ಟೀಂ ಇಂಡಿಯಾದ ಮಾಜಿ ಆಟಗಾರ ಕ್ರಿಕೆಟ್ ದಿಗ್ಗಜ, ಸುನೀಲ್ ಗವಾಸ್ಕರ್ ಅವರು 2019ರ ವಿಶ್ವಕಪ್ ಗೆಲ್ಲುವ ಫೆವರೇಟ್ ತಂಡ ಭಾರತವಲ್ಲ ಎಂದು ಹೇಳಿದ್ದಾರೆ.

ಐತಿಹಾಸಿಕ ಸರಣಿ ಗೆದ್ದರೂ ಟೀಂ ಇಂಡಿಯಾಗಿಲ್ಲ ಪ್ರಶಸ್ತಿ ಮೊತ್ತ, ಕ್ರಿಕೆಟ್ ಆಸ್ಟ್ರೇಲಿಯಾ ವಿರುದ್ಧ ಗವಾಸ್ಕರ್ ಗರಂ
ಪ್ರಬಲ ಆಸ್ಟ್ರೇಲಿಯಾ ತಂಡದ ವಿರುದ್ಧ ಭಾರತ ಕ್ರಿಕೆಟ್ ತಂಡ ಐತಿಹಾಸಿಕ ಏಕದಿನ ಸರಣಿ ಗೆಲುವು ಸಾಧಿಸಿದರೂ ಗೆದ್ದ ತಂಡಕ್ಕೆ ಪ್ರಶಸ್ತಿ ಮೊತ್ತ ನೀಡದೇ ಕ್ರಿಕೆಟ್ ಆಸ್ಟ್ರೇಲಿಯಾ ಅಪಮಾನವೆಸಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

ಬ್ಯಾಕ್ ಟು ಬ್ಯಾಕ್ 50: ಆಸ್ಟ್ರೇಲಿಯಾದಲ್ಲಿ ಕರ್ನಾಟಕದ ಮಾಯಾಂಕ್ ಕಮಾಲ್, ಗವಾಸ್ಕರ್, ಪೃಥ್ವಿ ದಾಖಲೆ ಧೂಳಿಪಟ!
ಆತಿಥೇಯ ಆಸ್ಟ್ರೇಲಿಯಾ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲೂ ಕನ್ನಡಿಗ ಮಾಯಾಂಕ್ ಅಗರವಾಲ್ ಭರ್ಜರಿ ಅರ್ಧ ಶತಕ ಸಿಡಿಸಿದ್ದು ಬ್ಯಾಕ್ ಟು...

ಚೊಚ್ಚಲ ಪಂದ್ಯದಲ್ಲೇ ಮಾಯಾಂಕ್ ಕಮಾಲ್; ಗವಾಸ್ಕರ್ ಮೀರಿಸಿದ ಕನ್ನಡಿಗ!
ಟೀಂ ಇಂಡಿಯಾ ತಂಡಕ್ಕೆ ಆಯ್ಕೆಯಾಗಿ ಚೊಚ್ಚಲ ಪಂದ್ಯದಲ್ಲೇ ಅರ್ಧ ಶತಕ ಸಿಡಿಸಿರುವ ಮೂಲಕ ಕನ್ನಡಿಗ ಮಾಯಾಂಕ್ ಅಗರ್ವಾಲ್ ದಿಗ್ಗಜ ಸುನೀಲ್ ಗವಾಸ್ಕರ್ ರನ್ನು ಹಿಂದಿಕ್ಕಿದ್ದಾರೆ...

ಈ ಆಟಗಾರ ಕ್ರಿಕೆಟ್ ಆಡಿರುತ್ತಿದ್ದರೆ 25 ಕೋಟಿ ರೂ. ಗೆ ಹರಾಜಾಗುತ್ತಿದ್ದರು: ಗವಾಸ್ಕರ್ ಹೇಳಿದ್ದು ಯಾರ ಬಗ್ಗೆ?
ಈ ಆಟಗಾರ ಇಂದು ಕ್ರಿಕೆಟ್ ಆಡಿರುತ್ತಿದ್ದರೆ ಖಂಡಿತಾ 25 ಕೋಟಿ ರೂಗಳಿಗೆ ಹರಾಜಾಗಿರುತ್ತಿದ್ದರು ಎಂದು ಸುನಿಲ್ ಗಾವಸ್ಕರ್ ಹೇಳಿದ್ದಾರೆ.

ಕೆಎಲ್ ರಾಹುಲ್ 2ನೇ ಇನ್ನಿಂಗ್ಸ್ ನಲ್ಲೂ ವಿಫಲರಾದರೆ ಮುಲಾಜಿಲ್ಲದೇ ತಂಡದಿಂದ ಕಿತ್ತುಹಾಕಿ: ಸುನಿಲ್ ಗವಾಸ್ಕರ್
ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್ ನಲ್ಲೂ ಕೆಎಲ್ ರಾಹುಲ್ ವಿಫಲರಾದರೆ ಯಾವುದೇ ಮುಲಾಜಿಲ್ಲದೇ ತಂಡದಿಂದ ಕಿತ್ತು ಹಾಕಿ ಎಂದು ಭಾರತದ ಕ್ರಿಕೆಟ್ ದಂತಕಥೆ ಸುನಿಲ್ ಗವಾಸ್ಕರ್ ಹೇಳಿದ್ದಾರೆ.

