Sunil Gavaskar

ಅಭಿಷೇಕ್ ಶರ್ಮಾ ಬ್ಯಾಟಿಂಗ್ ಶೈಲಿಯನ್ನು ಕೊಂಡಾಡಿದ ಸುನೀಲ್ ಗವಾಸ್ಕರ್!
ಅಭಿಷೇಕ್ ಅವರ ಹೆಚ್ಚಿನ ಸ್ಟ್ರೈಕ್-ರೇಟ್‌ನಲ್ಲಿ ಹೆಚ್ಚಿನ ರನ್ ಕಲೆಹಾಕುವ ವಿಧಾನವು ಅಜಾಗರೂಕ ಆಟದ ಬದಲಿಗೆ ಅವರ ಇಂಟೆಂಟ್ ಅನ್ನು ತೋರಿಸುತ್ತದೆ ಎಂದರು.

ವಿರಾಟ್ ಕೊಹ್ಲಿ ಯಾವುದೇ ಒತ್ತಡಕ್ಕೆ ಜೋತುಬಿದ್ದಿಲ್ಲ; ಯುವಕರು ಅವರ ಮನಸ್ಥಿತಿಯನ್ನು ಅನುಕರಿಸಬೇಕು: ಸುನೀಲ್ ಗವಾಸ್ಕರ್
ಇಂದೋರ್‌ನಲ್ಲಿ ನಡೆದ ಮೂರನೇ ಮತ್ತು ಅಂತಿಮ ಏಕದಿನ ಪಂದ್ಯದಲ್ಲಿ ಭಾರತ 41 ರನ್‌ಗಳಿಂದ ಸೋತಿತು. ನ್ಯೂಜಿಲೆಂಡ್ ವಿರುದ್ಧ ಸರಣಿ ಸೋಲು ಕಂಡಿತು.

Video: ಕೊನೆಗೂ ಕೊಟ್ಟ ಮಾತು ಉಳಿಸಿಕೊಂಡ Sunil Gavaskar; ಜೆಮಿಮಾ ಜತೆ ಮ್ಯೂಸಿಕಲ್ ಡ್ಯೂಯೆಟ್!
ಜೆಮಿಮಾ ರೊಡ್ರಿಗಸ್ ಅವರಿಗೆ ಬ್ಯಾಟ್ ಆಕಾರದ ಗಿಟಾರ್ ಅನ್ನು ಉಡುಗೊರೆಯಾಗಿ ನೀಡುವ ಮೂಲಕ ಭಾರತೀಯ ಕ್ರಿಕೆಟ್ ತಂಡದ ದಂತಕಥೆ ಸುನಿಲ್ ಗವಾಸ್ಕರ್ ಅವರ ಅದ್ಭುತ ಕ್ಷಣವನ್ನು ಹಂಚಿಕೊಂಡರು.

ಭಾರತದ ಟಿ20 ವಿಶ್ವಕಪ್ ತಂಡದ ಘೋಷಣೆ: ಅಕ್ಷರ್ ಪಟೇಲ್ ಆಯ್ಕೆ ಬಗ್ಗೆ ಗವಾಸ್ಕರ್ ಹೇಳಿದ್ದೇನು?
ಆಲ್ ರೌಂಡರ್ ಗಳಿಗೆ ಹೆಚ್ಚು ಒತ್ತು ನೀಡುವ ನಿಟ್ಟಿನಲ್ಲಿ "ಅಕ್ಷರ್ ಪಟೇಲ್ ಅವರನ್ನ್ನು ಉಪನಾಯಕನನ್ನಾಗಿ ಮಾಡಲಾಗಿದೆ.

'ಆ ಶಾಟ್ ಅನ್ನು ಸದ್ಯಕ್ಕೆ ಕೋಲ್ಡ್ ಸ್ಟೋರೇಜ್‌ನಲ್ಲಿ ಇರಿಸಿ': ಸೂರ್ಯಕುಮಾರ್ ಯಾದವ್‌ಗೆ ಸುನೀಲ್ ಗವಾಸ್ಕರ್ ಸಲಹೆ
ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಮೂರನೇ ಟಿ20 ಪಂದ್ಯದಲ್ಲಿ ಭಾರತ ಏಳು ವಿಕೆಟ್‌ಗಳ ಜಯ ಸಾಧಿಸಿದ ಪಂದ್ಯದಲ್ಲಿ ಸೂರ್ಯಕುಮಾರ್ 11 ಎಸೆತಗಳಲ್ಲಿ 12 ರನ್ ಗಳಿಸಿ ಲುಂಗಿ ಎನ್‌ಗಿಡಿ ಬೌಲಿಂಗ್‌ನಲ್ಲಿ ಔಟಾದರು.

'ನಾಚಿಕೆಯಿಲ್ಲದ ಈ ಜನರು ನಿಮ್ಮ ಗೆಲುವನ್ನು ಬಳಸಿಕೊಳ್ಳುತ್ತಾರೆ': ಭಾರತೀಯ ಮಹಿಳಾ ತಂಡಕ್ಕೆ ಸುನೀಲ್ ಗವಾಸ್ಕರ್ ಎಚ್ಚರಿಕೆ
ಹಲವಾರು ರಾಜ್ಯ ಸರ್ಕಾರಗಳು ರಿಚಾ ಘೋಷ್, ಹರ್ಮನ್‌ಪ್ರೀತ್ ಕೌರ್, ಸ್ಮೃತಿ ಮಂಧಾನ, ಹರ್ಲೀನ್ ಡಿಯೋಲ್ ಮುಂತಾದ ಆಟಗಾರ್ತಿಯರಿಗೆ ನಗದು ಬಹುಮಾನಗಳನ್ನು ನೀಡುವುದಾಗಿ ಭರವಸೆ ನೀಡಿವೆ.

'ಕೊಟ್ಟ ಮಾತು ಉಳಿಸಿಕೊಳ್ಳಿ': ಕ್ರಿಕೆಟ್ ದಂತಕಥೆ ಸುನೀಲ್ ಗವಾಸ್ಕರ್ ಗೆ ಜೆಮಿಮಾ ಆಗ್ರಹ! Video
ಐತಿಹಾಸಿಕ ಮಹಿಳಾ ಏಕದಿನ ವಿಶ್ವಕಪ್ ಗೆಲುವಿನ ನಂತರ ಒಟ್ಟಿಗೆ ಹಾಡು ಹಾಡುವ ಸಮಯ ಬಂದಿರುವುದಾಗಿ ಅವರು ನೆನಪಿಸಿದ್ದಾರೆ.

ಭಾರತ vs ಆಸ್ಟ್ರೇಲಿಯಾ ಮೊದಲ ಏಕದಿನ ಪಂದ್ಯಕ್ಕೆ ಮಳೆ ಅಡ್ಡಿ; ಡಕ್‌ವರ್ತ್-ಲೂಯಿಸ್ ವಿಧಾನದ ವಿರುದ್ಧ ಸುನೀಲ್ ಗವಾಸ್ಕರ್ ಕಿಡಿ
ಭಾನುವಾರ ಪರ್ತ್‌ನಲ್ಲಿ ನಡೆದ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೊದಲ ಏಕದಿನ ಪಂದ್ಯದಲ್ಲಿ ಮಳೆ ಅಡ್ಡಿಪಡಿಸಿದ ಕಾರಣ ಪಂದ್ಯವನ್ನು 26 ಓವರ್‌ಗಳಿಗೆ ಇಳಿಸಲಾಯಿತು.

2027ರ ವಿಶ್ವಕಪ್‌ಗೂ ಮುನ್ನ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾಗೆ ಎಚ್ಚರಿಕೆ ನೀಡಿದ ಸುನೀಲ್ ಗವಾಸ್ಕರ್!
2027ರ ವಿಶ್ವಕಪ್‌ಗಾಗಿ ಕೊಹ್ಲಿ ಅಥವಾ ರೋಹಿತ್ ಕಣದಲ್ಲಿದ್ದಾರೆಯೇ ಎಂಬ ಬಗ್ಗೆ ಪ್ರತಿಕ್ರಿಯಿಸಲು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಆಯ್ಕೆದಾರರ ಅಧ್ಯಕ್ಷ ಅಜಿತ್ ಅಗರ್ಕರ್ ನಿರಾಕರಿಸಿದರು.

