Sunil Kanugolu

ಸಿಎಂಗೆ ಮುಖ್ಯ ಸಲಹೆಗಾರರಾಗಿ ಸುನೀಲ್ ಕನುಗೋಳು ನೇಮಕ: ಸಂಪುಟ ದರ್ಜೆ ಸಚಿವ ಸ್ಥಾನಮಾನ
ಕರ್ನಾಟಕ ವಿಧಾನಸಭಾ ಚುನಾವಣೆ ಸಂದರ್ಭದ ಪೇಸಿಎಂ ಅಭಿಯಾನ, ಉಚಿತ ಗ್ಯಾರಂಟಿಗಳ ಹಿಂದಿನ ಸೂತ್ರಧಾರಿಯೇ ಸುನೀಲ್ ಕನುಗೋಳು ಎನ್ನಲಾಗಿದೆ.

ಆಡಳಿತ ವಿರೋಧಿ ಅಲೆ ಎಫೆಕ್ಟ್: GBA ಚುನಾವಣೆಗೆ ವಿಶೇಷ ಕಾರ್ಯತಂತ್ರ ಅಳವಡಿಕೆಗೆ ಕಾಂಗ್ರೆಸ್ ಚಿಂತನೆ..!
ಐದು ಪಾಲಿಕೆಗಳಲ್ಲಿ ಕನಿಷ್ಠ 2-3 ರಲ್ಲಿ ಗೆಲುವುದು ಸಾಧಿಸುವಂತೆ ಮಾಡುವ ಅನಿವಾರ್ಯತೆ ಎದುರಾಗಿದೆ. ಹೀಗಾಗಿ ಚುನಾವಣೆ ಡಿಕೆ.ಶಿವಕುಮಾರ್ ಅವರಿಗೆ ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿದೆ.

ಕರ್ನಾಟಕದಂತೆ ಮಧ್ಯಪ್ರದೇಶ, ತೆಲಂಗಾಣದಲ್ಲೂ ಮ್ಯಾಜಿಕ್ ಮಾಡ್ತಾರಾ ಸುನೀಲ್ ಕನುಗೋಳು?
ತೆಲಂಗಾಣ ಮತ್ತು ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಮತದಾನ ಮುಗಿದು ಡಿಸೆಂಬರ್‌ನಲ್ಲಿ ಫಲಿತಾಂಶ ಪ್ರಕಟಗೊಳ್ಳಲಿದೆ. ಚುನಾವಣಾ ತಂತ್ರಗಾರ ಸುನೀಲ್ ಕನುಗೋಳು ಅವರ ತಂತ್ರಗಾರಿಕೆ ಮ್ಯಾಜಿಕ್ ಮಾಡಲಿದ್ಯಾ ಎಂಬುದನ್ನು ನೋಡಲು ಡಿಸೆಂಬರ್ 3ರವರೆಗೂ ಕಾಯಬೇಕಾಗಿದೆ.

ಸಿಎಂ ಸಿದ್ದರಾಮಯ್ಯ ಸಲಹೆಗಾರರಾಗಿ ಸುನೀಲ್ ಕನುಗೋಲು ನೇಮಕ?
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಲಹೆಗಾರರಾಗಿ ಕಾಂಗ್ರೆಸ್‌ನ ಚುನಾವಣಾ ತಂತ್ರಗಾರ ಸುನೀಲ್ ಕನುಗೋಲು ಅವರನ್ನು ನೇಮಿಸಲಾಗಿದೆ ಎಂದು ತಿಳಿದುಬಂದಿದೆ.

