sunil kumar

ಎಲ್ಲೆಂದರಲ್ಲಿ ಕಸ ಎಸೆಯುವವರಿಗೆ ದಂಡ ವಿಧಿಸಿ: ಅಧಿಕಾರಿಗಳಿಗೆ ಬೆಂಗಳೂರು ಉತ್ತರ ಪಾಲಿಕೆ ಆಯುಕ್ತ ಸೂಚನೆ
ತಪಾಸಣೆ ವೇಳೆ ರಸ್ತೆಗಳಲ್ಲಿದ್ದ ಕಸದ ರಾಶಿಯನ್ನು ಗಮನಿಸಿದ ಅವರು, ಕೂಡಲೇ ತೆರವುಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ನಿರಂತರ ನಿರ್ಲಕ್ಷ್ಯಗಳನ್ನು ಸಹಿಸುವುದಿಲ್ಲ.

ಧರ್ಮಸ್ಥಳ ಗ್ರಾಮದಲ್ಲಿ ಇನ್ನೆಷ್ಟು ಗುಂಡಿಗಳ ಅಗೆಯುತ್ತೀರಿ? ಈವರೆಗೂ ಸಿಕ್ಕಿದ್ದೇನು..?
ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರೋ ಅನಾಮಿಕ ಹೇಳಿದನೆಂದು ಇನ್ನೆಷ್ಟು ಅಗೆಯುತ್ತೀರಿ? ಈವರೆಗೆ ಅಗೆಯಲಾಗಿರುವ ಗುಂಡಿಯಲ್ಲಿ ಏನು ಸಿಕ್ಕಿದೆ ಎಂದು ಸ್ಪಷ್ಟಪಡಿಸಿ.

ವಿಧಾನಸಭೆಯಲ್ಲಿ ರನ್ಯಾ ರಾವ್, ಹನಿಟ್ರ್ಯಾಪ್ ಪ್ರಕರಣ ಪ್ರಸ್ತಾಪ: ಸರ್ಕಾರದ ವಿರುದ್ಧ ಪ್ರತಿಪಕ್ಷಗಳ ಕಿಡಿ
ಚಲನಚಿತ್ರ ನಟಿಯೊಬ್ಬರು ಗೋಲ್ಡ್ ಸ್ಮಗ್ಲಿಂಗ್ನಲ್ಲಿ ಸಿಕ್ಕಿಬಿದ್ದಿದ್ದಾರೆ. ಸುಮಾರು 25 ಬಾರಿ ರನ್ಯಾ ರಾವ್ ಪ್ರೋಟೋಕಾಲ್ ಪಡೆದಿದ್ದಾರೆ. ಯಾರು ಪ್ರೋಟೋಕಾಲ್ ಕೊಟ್ಟವರು?

ನಟಿ ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ದಂಧೆ ಬಗ್ಗೆ ನಮಗೇನು ಗೊತ್ತಿಲ್ಲ: ಗೃಹ ಸಚಿವ ಪರಮೇಶ್ವರ್
ಕನ್ನಡ ನಟಿ ರನ್ಯಾ ರಾವ್ ಅವರ ಚಿನ್ನದ ಕಳ್ಳಸಾಗಣೆ ದಂಧೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಯಾವುದೇ ಮಾಹಿತಿ ಇಲ್ಲ ಎಂದು ರಾಜ್ಯ ಗೃಹ ಸಚಿವ ಜಿ ಪರಮೇಶ್ವರ ವಿಧಾನಸಭೆಗೆ ತಿಳಿಸಿದ್ದಾರೆ.

Watch | ಬಜೆಟ್ ನಂತರ ಮುಖ್ಯಮಂತ್ರಿ ಯಾರು? ಪರಮೇಶ್ವರ್ ಕಾಲೆಳೆದ ಸುನೀಲ್ ಕುಮಾರ್!

ಶರಣಾದ ನಕ್ಸಲೀಯರು ಜನರ ತೆರಿಗೆ ಹಣ ನುಂಗಿದ ಭ್ರಷ್ಟರಲ್ಲ; ಅಮಿತ್ ಶಾ ಕೇಳುವ ದಮ್ಮು ಇದೆಯೇ?: ಸುನೀಲ್ ಕುಮಾರ್ ಗೆ ಸಿದ್ದರಾಮಯ್ಯ ಸವಾಲು!
ದಾರಿ ತಪ್ಪಿ ಹಿಂಸೆಯ ಮಾರ್ಗ ಹಿಡಿದವರ ಮನವೊಲಿಸಿ, ಸಮಾಜದ ಮುಖ್ಯವಾಹಿನಿಗೆ ಸೇರಿಸಿ, ಅವರನ್ನು ಜವಾಬ್ದಾರಿಯುತ ನಾಗರಿಕರನ್ನಾಗಿ ಪರಿವರ್ತನೆ ಮಾಡುವುದು ಒಂದು ಸರ್ಕಾರದ ಕರ್ತವ್ಯ.

ಸಿದ್ದರಾಮಯ್ಯ ಅಧಿಕಾರಕ್ಕೆ ಬಂದಾಗಲೆಲ್ಲ ನಕ್ಸಲರಿಗೆ, ಉಗ್ರರಿಗೆ ಸುಗ್ಗಿ: ಶರಣಾಗತಿ ಪ್ಯಾಕೇಜ್ ಗೆ ಸುನೀಲ್ ಕುಮಾರ್ ಆಕ್ಷೇಪ
ಯಾವ ಮಾನದಂಡದ ಮೇಲೆ ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ ? ಎಂಬುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸ್ಪಷ್ಟಪಡಿಸಬೇಕು ಎಂದು ಹೇಳಿದ್ದಾರೆ. ಸಿದ್ದರಾಮಯ್ಯ ಅಧಿಕಾರಕ್ಕೆ ಬಂದಾಗೆಲಲ್ಲ ನಕ್ಸಲರಿಗೆ-ಉಗ್ರರಿಗೆ ಸುಗ್ಗಿಯಾಗಿದೆ.

ಭವಿಷ್ಯದಲ್ಲಿ ಕಾಂಗ್ರೆಸ್ ಸರ್ಕಾರ ಉಸಿರಾಡುವುದಕ್ಕೂ ತೆರಿಗೆ ವಿಧಿಸಿದರೂ ಆಶ್ಚರ್ಯವಿಲ್ಲ: ಬಿಜೆಪಿ ಲೇವಡಿ
ಪೆಟ್ರೋಲ್ ಮೇಲಿನ ರಾಜ್ಯ ಸೆಸ್ ನ್ನು ಪ್ರತಿ ಲೀಟರ್ ಮೇಲೆ 3 ರೂ. ಹೆಚ್ಚಳ ಮಾಡುವ ಆದೇಶಕ್ಕೆ ಸಹಿ ಹಾಕುವ ಮೂಲಕ ಸಿಎಂ ಸಿದ್ದರಾಮಯ್ಯ ಖಾಲಿಯಾದ ಬೊಕ್ಕಸ ತುಂಬಿಕೊಳ್ಳಲು ಹೊರಟಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.

ನಾಗರ ಪಂಚಮಿಯಂದು ರಜೆ ಘೋಷಿಸಿ: ಜಿಲ್ಲಾಧಿಕಾರಿಗೆ ಶಾಸಕ ಸುನೀಲ್ ಕುಮಾರ್ ಮನವಿ
ನಾಗರ ಪಂಚಮಿ ಪ್ರಯುಕ್ತ ಆಗಸ್ಟ್ 21 ರಂದು ರಜೆ ಘೋಷಿಸುವಂತೆ ಕಾರ್ಕಳ ಬಿಜೆಪಿ ಶಾಸಕ ವಿ ಸುನೀಲ್ ಕುಮಾರ್ ಅವರು ಶನಿವಾರ ಉಡುಪಿ ಜಿಲ್ಲಾಧಿಕಾರಿ ಕೆ.ವಿದ್ಯಾಕುಮಾರಿ ಅವರಿಗೆ ಮನವಿ ಸಲ್ಲಿಸಿದ್ದಾರೆ.

