sunil kumar

ನಿಮ್ಮ ಬೂಟಾಟಿಕೆ ನಿಲ್ಲಿಸಿ, ಸಾಕು ಮಾಡಿ ಸೋಗು; ಟ್ವೀಟ್ ಮಾಡಿದ್ದು ಅಪರಾಧವೊ, ವಿಡಿಯೊ ಮಾಡಿದ್ದು ದೊಡ್ಡ ಅಪರಾಧವೊ?
ಮ್ಮು, ತಾಕತ್ತಿನ ಬಗ್ಗೆ ವೀರಾವೇಶದಿಂದ ಮಾತನಾಡುವ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಪೊಲೀಸರಿಗೆ ಉಡುಪಿ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸುವುದಕ್ಕೆ ತಾಕತ್ತಿಲ್ಲ ಎಂದು ಸುನೀಲ್ ಕುಮಾರ್ ತಪರಾಕಿ ಹಾಕಿದ್ದಾರೆ

ಪರ್ಯಾಯ ಸಮ್ಮೇಳನ ಆಯೋಜಿಸುತ್ತಿರುವುದು ಒಳ್ಳೆಯ ಬೆಳವಣಿಗೆಯಲ್ಲ: ಸಚಿವ ಸುನೀಲ್ ಕುಮಾರ್
ಹಾವೇರಿಯಲ್ಲಿ ನಡೆಯಲಿರುವ ಕನ್ನಡ ಸಾಹಿತ್ಯ ಸಮ್ಮೇಳನದ ಆಯೋಜಕರು ಮುಸ್ಲಿಂ ಸಾಹಿತಿಗಳು ಹಾಗೂ ಕವಿಗಳನ್ನು ಕಡೆಗಣಿಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಈ ಸಂಬಂಧ ಬಂಡಾಯ ಎದ್ದಿರುವ ಕೆಲ ಹಿರಿಯ ಸಾಹಿತಿಗಳು ಪರ್ಯಾಯ ಸಮ್ಮೇಳನ ಆಯೋಜಿಸಲು ಮುಂದಾಗಿದ್ದಾರೆ.

ಕೆಪಿಟಿಸಿಎಲ್ ಎಇ,ಜೆಇ ನೇಮಕ ಪರೀಕ್ಷೆ; ಜನೆವರಿ ಮೊದಲ ವಾರದಲ್ಲಿ ಫಲಿತಾಂಶ: ಸಚಿವ ಸುನೀಲ್ ಕುಮಾರ್
ಕೆಪಿಟಿಸಿಎಲ್ ಸಹಾಯಕ ಎಂಜನಿಯರ್ ಮತ್ತು ಕಿರಿಯ ಎಂಜನಿಯರ್‌ಗಳು ಹಾಗೂ ಜ್ಯೂನಿಯರ್ ಅಸಿಸ್ಟಂಟ್ ಹುದ್ದೆಗಳ ನೇಮಕ ಪರೀಕ್ಷೆಯ ಫಲಿತಾಂಶವನ್ನು ಜನೆವರಿ ಮೊದಲ ವಾರದಲ್ಲಿ ಪ್ರಕಟಿಸಲಾಗುವುದು ಎಂದು ಇಂಧನ ಸಚಿವ ಸುನೀಲ್ ಕುಮಾರ್ ವಿಧಾನಸಭೆಗೆ ಇಂದು ತಿಳಿಸಿದರು.

'ಗುರುವಿಗಾಗಿ ಕ್ಷೇತ್ರ ತ್ಯಾಗ ಮಾಡಿ, ಕಾರ್ಕಳದಲ್ಲಿ ಅವಕಾಶ ಕೊಟ್ಟು ನೋಡಿ, ಹಿಂದುತ್ವ ಎಂದರೇನೆಂದು ಸಾಬೀತು ಮಾಡಿ ತೋರಿಸುತ್ತೇನೆ'
ನನಗೊಮ್ಮೆ ಕಾರ್ಕಳದಲ್ಲಿ ಶಾಸಕನಾಗುವ ಅವಕಾಶ ಕೊಟ್ಟು ನೋಡಿ, ಹಿಂದುತ್ವ ಎಂದರೇನೆಂದು ಸಾಬೀತು ಮಾಡಿ ತೋರಿಸುತ್ತೇನೆ ಎಂದು ಸವಾಲು ಹಾಕಿದ್ದಾರೆ.

ಜಾಗತಿಕ ಟಿವಿ ಚಾನೆಲ್‌ಗಳು ಕನ್ನಡ ಭಾಷೆಯಲ್ಲಿಯೂ ಕಾರ್ಯಕ್ರಮ ಪ್ರಸಾರ ಮಾಡಬೇಕು: ಸಚಿವ ವಿ ಸುನಿಲ್ ಕುಮಾರ್
ಅನಿಮಲ್ ಪ್ಲಾನೆಟ್, ಬಿಬಿಸಿ ಅರ್ಥ್ ಮತ್ತು ನ್ಯಾಟ್‌ಜಿಯೊ ವೈಲ್ಡ್‌ನಂತಹ ಜಾಗತಿಕ ಜ್ಞಾನ ಆಧಾರಿತ ಟೆಲಿವಿಷನ್ ಚಾನೆಲ್‌ಗಳು ಕನ್ನಡ ಭಾಷೆಯಲ್ಲಿಯೂ ಕಾರ್ಯಕ್ರಮಗಳನ್ನು ಪ್ರಸಾರ ಮಾಡುವಂತೆ ನೋಡಿಕೊಳ್ಳುವಂತೆ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ ಸುನೀಲ್ ಕುಮಾರ್ ಅವರು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಅವರಿಗೆ ಮನವಿ ಮಾಡಿದ್ದಾರೆ.

"ಮಾತಾಡ್ ಮಾತಾಡ್ ಕನ್ನಡ" ಮನೆಮನ ತಲುಪಿಸಲು ಮುಂದಾದ ಸುನೀಲ್ ಕುಮಾರ್
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾಗುತ್ತಿದ್ದಂತೆಯೇ ಸುನೀಲ್ ಕುಮಾರ್,ಇಲಾಖೆಗೆ ಹೊಸರೂಪ ನೀಡಲು ಮುಂದಾಗಿದ್ದು, ಇದರ ಪ್ರಮುಖ ಭಾಗವಾಗಿ ಈ ಬಾರಿಯ ಕನ್ನಡ ರಾಜ್ಯೋತ್ಸವವನ್ನು ಹಿಂದಿನಂತೆ ಕೇವಲ ನವೆಂಬರ್ 1ಕ್ಕೆ ಮಾತ್ರ ಸೀಮಿತಗೊಳಿಸಿ ಚರ್ವಿತಚರ್ವಾಣ...

'ನೀ ಮಾಯೆಯೊಳಗೊ ಮಾಯೆ ನಿನ್ನೊಳಗೊ' ನವೆಂಬರ್ 4ಕ್ಕೆ ಬಿಡುಗಡೆ
ಸುನೀಲ್ ಕುಮಾರ್ ಬಸವಂತಪ್ಪ ಅವರ ಚೊಚ್ಚಲ ನಿರ್ದೇಶನದ 'ನೀ ಮಾಯೆಯೊಳಗೊ ಮಾಯೆ ನೀನೊಳಗೊ' ಚಿತ್ರ ನವೆಂಬರ್ 4 ರಂದು ಬಿಡುಗಡೆಯಾಗಲಿದೆ.

ಡಿಸೆಂಬರ್ ನಲ್ಲಿ ಕನ್ನಡ ಸಮಗ್ರ ಮಸೂದೆ ಜಾರಿ: ಸಚಿವ ಸುನಿಲ್ ಕುಮಾರ್
ಕನ್ನಡದ ಪರಿಣಾಮಕಾರಿ ಅನುಷ್ಠಾನಕ್ಕೆ ಕನ್ನಡ ಸಮಗ್ರ ಮಸೂದೆಯನ್ನು ಡಿಸೆಂಬರ್ ನಲ್ಲಿ ಅಂಗೀಕರಿಸಿ ಜಾರಿಗೊಳಿಸಲಿದ್ದೇವೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್ ಅವರು ಮಂಗಳವಾರ ಹೇಳಿದ್ದಾರೆ.

ವಿದ್ಯುತ್ ಖರೀದಿಗೆ ಪ್ರತಿ ವರ್ಷ 33 ಸಾವಿರ ಕೋಟಿ ರೂ. ವ್ಯಯ; ಹೆಸ್ಕಾಂಗಳ ಮೇಲಿದೆ 38,973 ಕೋಟಿ ರೂ. ಸಾಲ!
ಕೆಪಿಟಿಸಿಎಲ್ ಸೇರಿದಂತೆ ವಿವಿಧ ವಿದ್ಯುತ್ ಪ್ರಸರಣ ನಿಗಮಗಳು 2002ರಿಂದ ಈವರೆಗೂ 38,973 ಕೋಟಿ ರೂ. ಸಾಲ ಮಾಡಿದ್ದು, ಅದು 2040ರ ವೇಳೆಗೆ ಎಂದು ಇಂಧನ ಸಚಿವ ವಿ.ಸುನೀಲ್‍ಕುಮಾರ್ ತಿಳಿಸಿದರು.

