Sunil Puranik

ಕೃತಿಚೌರ್ಯ ತಪ್ಪಿಸಲು ಶೀಘ್ರದಲ್ಲೇ ಅಸ್ತಿತ್ವಕ್ಕೆ ಬರಲಿದೆ "ಸ್ಟೋರಿ ಬ್ಯಾಂಕ್"
"ಅದು ನಾನೇ ಬರೆದ ಕಥೆ - ಚಿತ್ರಕಥೆ, ಅದನ್ನು ಕದ್ದು ಸಿನೆಮಾ ಮಾಡಿದ್ದಾರೆ ಎಂಬ ಆರೋಪಗಳು ಚಿತ್ರರಂಗದಲ್ಲಿ ಆಗಾಗ ಕೇಳಿ ಬರುತ್ತಲೇ ಇರುತ್ತವೆ. ಇದರಿಂದ ಪ್ರತಿಭಾವಂತರಿಗೆ ಅನ್ಯಾಯವಾಗುತ್ತದೆ.

ಫೆ.26ರಿಂದ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ: ‘ಗೋ ಗ್ರೀನ್’, ‘ಫಿಲಂ ಬಜಾರ್' ಈ ಬಾರಿಯ ವಿಶೇಷ
ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಕರ್ನಾಟಕ ಚಲನಚಿತ್ರ ಅಕಾಡೆಮಿ ನೂತನ ಅಧ್ಯಕ್ಷ ಸುನಿಲ್ ಪುರಾಣಿಕ್ 12ನೇ ಚಲನಚಿತ್ರೋತ್ಸವನ್ನು ವಿಶಿಷ್ಟವನ್ನಾಗಿಸಲು ಶ್ರಮಿಸುತ್ತಿದ್ದು, ಈ ಬಾರಿಯ ವಿಶೇಷತೆಗಳ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು.

ಮುಂದಿನ ಪೀಳಿಗೆಗಾಗಿ 2,000-3,000 ಹಳೆಯ ಕನ್ನಡ ಚಲನಚಿತ್ರಗಳ ಡಿಜಿಟಲೀಕರಣ: ಸುನೀಲ್ ಪುರಾಣಿಕ್
ಭವಿಷ್ಯದ ಪೀಳಿಯ ದೃಷ್ಟಿಯಿಂದ ಹಳೆಯ ಕನ್ನಡ ಚಲನಚಿತ್ರಗಳ ಪಟ್ಟಿಯಿಂದ ಆಯ್ದ 2,000-3,000 ಚಲನಚಿತ್ರಗಳನ್ನು ಡಿಜಿಟಲೀಕರಣಗೊಳಿಸಲಾಗುವುದು ಎಂದು ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನಿಲ್ ಪುರಾಣಿಕ್ ಹೇಳಿದರು.

ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾಗಿ ಸುನಿಲ್ ಪುರಾಣಿಕ್ ಅಧಿಕಾರ ಸ್ವೀಕಾರ
ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾಗಿ ನಟ ಸುನಿಲ್ ಪುರಾಣಿಕ್ ಅಧಿಕಾರ ಸ್ವೀಕರಿಸಿದ್ದಾರೆ

ಕಪ್ಪು ಗುಲಾಬಿ ಚಿತ್ರದ ಲೀಡ್ ರೋಲ್‌ನಲ್ಲಿ ನಿಖಿತಾ ನಾರಾಯಣ್!
2010ರಲ್ಲಿ ಗುರುಕುಲ ಚಿತ್ರವನ್ನು ನಿರ್ದೇಶಿಸಿ ರಾಜ್ಯ ಪ್ರಶಸ್ತಿ ಪಡೆದಿದ್ದ ಸುನೀಲ್ ಪುರಾಣಿಕ್ ಇದೀಗ ಎಂಟು ವರ್ಷಗಳ ನಂತರ ಮತ್ತೊಂದು ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ...

