ದೇಶಉತ್ತರ ಪ್ರದೇಶ ಮುಖ್ಯಮಂತ್ರಿಯನ್ನು ರಾವಣನಿಗೆ ಹೋಲಿಸಿ ಎಸ್ ಪಿ ಕೈ ಹಿಡಿದ ಯೋಗಿ ಆಪ್ತ
ಹಿಂದೊಮ್ಮೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹಾಗೂ ತಮ್ಮ ನಡುವಿನ ಸಂಬಂಧವನ್ನು ರಾಮ- ಹನುಮಂತನಿಗೆ ಹೋಲಿಸಿದ್ದ ಹಿಂದೂ ಯುವ ವಾಹಿನಿಯ ಮಾಜಿ ಅಧ್ಯಕ್ಷ ಸುನೀಲ್ ಸಿಂಗ್ ಇದೀಗ ಯೋಗಿ ಆದಿತ್ಯನಾಥ್ ಅವರನ್ನು ರಾವಣನಿಗೆ ಹೋಲಿಸುವ ಮೂಲಕ ಸಮಾಜವಾದಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.