ಕ್ರಿಕೆಟ್ಬಾಂಗ್ಲಾದೇಶ ಸುಲಭ ತುತ್ತಲ್ಲ, ಭಾರತಕ್ಕೆ ಹೇಗೆ ಬೌಲಿಂಗ್ ಮಾಡಬೇಕು ಎಂಬುದು ನಮಗೆ ಗೊತ್ತು: ಕೋಚ್ ಸುನಿಲ್ ಜೋಶಿ
ಹಾಲಿ ಐಸಿಸಿ ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡ ಅಜೇಯರಾಗಿರಬಹುದು, ಆದರೆ ಟೀಂ ಇಂಡಿಯಾಗೆ ಬಾಂಗ್ಲಾದೇಶ ಖಂಡಿತಾ ಸುಲಭದ ತುತ್ತಾಗುವುದಿಲ್ಲ. ಭಾರತಕ್ಕೆ ಹೇಗೆ ಬೌಲಿಂಗ್ ಮಾಡಬೇಕು ಎಂಬುದು ನಮಗೆ ಗೊತ್ತು ಎಂದು ಬಾಂಗ್ಲಾದೇಶ ಕೋಚ್ ಸುನಿಲ್ ಜೋಶಿ ಹೇಳಿದ್ದಾರೆ.