Sunilkumar

'ರಾಹುಲ್ ಗಾಂಧಿಯವರ ಹೇಳಿಕೆಯನ್ನು ಗುರಾಣಿಯಾಗಿಸಿಕೊಂಡು ಸ್ವಪಕ್ಷೀಯರ ವಿರೋಧ ತಪ್ಪಿಸಿಕೊಳ್ಳಲು ಹವಣಿಸುತ್ತಿದ್ದೀರಿ'
ಮಾನ್ಯ ಸಿದ್ದರಾಮಯ್ಯನವರೇ, ಹಿಂದುಳಿದ ವರ್ಗಗಳ ಆಯೋಗ ನಡೆಸಿದ ಜಾತಿ ಗಣತಿ ವರದಿ ಸ್ವೀಕಾರದ ವಿಚಾರದಲ್ಲಿ ನೀವು ದಿನಕ್ಕೊಂದು ನಿಲುವು ತಾಳುವುದನ್ನು ನಿಲ್ಲಿಸಿ. ವರದಿ ಸ್ವೀಕರಿಸುವ ವಿಚಾರದಲ್ಲಿ ನನ್ನ ನಿಲುವು ಅಚಲ ಎಂದು ಪ್ರತಿಪಾದಿಸುತ್ತಲೇ ನೀವು ಗೊಂದಲ ಸೃಷ್ಟಿ ಮಾಡುತ್ತಿದ್ದೀರಿ ಎಂದು ಶಾಸಕ ಸುನೀಲ್ ಕುಮಾರ್ ಹೇಳಿದ್ದಾರೆ.

ಉಡುಪಿ: ಹಿಂದುತ್ವ ಮಾತ್ರವಲ್ಲ, ಈ ಬಾರಿ ಅಭಿವೃದ್ಧಿ ಅಜೆಂಡಾದಲ್ಲಿ ಬಿಜೆಪಿ ಮತಯಾಚನೆ!
ಸುನೀಲ್ ಕುಮಾರ್ ಅವರು ಮತ್ತೊಮ್ಮೆ ಬಿಜೆಪಿ ಅಭ್ಯರ್ಥಿಯಾಗುವ ಸಾಧ್ಯತೆ ಹೆಚ್ಚಿದ್ದು, ಮತದಾರರಲ್ಲಿ ಆಡಳಿತ ವಿರೋಧಿ ಭಾವನೆಯನ್ನು ಅವರು ಎದುರಿಸುತ್ತಿಲ್ಲ. ಅವರಿಗೆ ದೊಡ್ಡ ಸವಾಲು ಇರುವುದು ಕಾಂಗ್ರೆಸ್‌ನಿಂದಲ್ಲ, ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರಿಂದ.

'ಸಿಎಂ ಆಗಿದ್ದಾಗ ಎಲ್ಲ ಎಸ್ಕಾಂಗಳನ್ನು ದಿವಾಳಿ ಅಂಚಿಗೆ ತಳ್ಳಿದ್ದ ಮಹಾನ್ ಆರ್ಥಿಕ ತಜ್ಞರೊಬ್ಬರಿಂದ 200 ಯುನಿಟ್ ಉಚಿತ ವಿದ್ಯುತ್ ಭರವಸೆ'
ತಾವು ಮುಖ್ಯಮಂತ್ರಿಯಾಗಿದ್ದಾಗ ರಾಜ್ಯದ ಎಲ್ಲ ಎಸ್ಕಾಂಗಳನ್ನು ದಿವಾಳಿ ಅಂಚಿಗೆ ತಳ್ಳಿದ್ದ ಮಹಾನ್ ಆರ್ಥಿಕ ತಜ್ಞರೊಬ್ಬರು ಈಗ ೨೦೦ ಯುನಿಟ್ ಉಚಿತ ವಿದ್ಯುತ್ ನೀಡುವ ಭರವಸೆ ನೀಡಿದ್ದಾರೆ. ಇದು ಜನಹಿತ ಹೇಳಿಕೆಯಲ್ಲ.

