ರಾಜ್ಯಧರ್ಮಸ್ಥಳ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ತಪ್ಪು ಮಾಹಿತಿ ಹರಡುವವರ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಲಿ: ಬಿಜೆಪಿ
ವಿಶೇಷ ತನಿಖಾ ತಂಡ (ಎಸ್ಐಟಿ) ನಡೆಸುತ್ತಿರುವ ತನಿಖೆಯನ್ನು ತಮ್ಮ ಪಕ್ಷ ವಿರೋಧಿಸುವುದಿಲ್ಲ. ಆದರೆ ವಾಕ್ ಸ್ವಾತಂತ್ರ್ಯ ಹೆಸರಿನಲ್ಲಿ, ಧರ್ಮಸ್ಥಳದ ಖ್ಯಾತಿಗೆ ಹಾನಿ ಮಾಡಲು ವ್ಯವಸ್ಥಿತ ಪಿತೂರಿ ನಡೆಯುತ್ತಿದೆ.