Sunita Kejriwal

ಸಿಎಂ ಕೇಜ್ರಿವಾಲ್'ಗೆ ಜಾಮೀನು ಮಂಜೂರು: ಬಿಜೆಪಿ ಪ್ಲಾನ್ ವಿಫಲ- ಸುನೀತಾ ಕೇಜ್ರಿವಾಲ್, ಮನೀಶ್ ಸಿಸೋಡಿಯಾ ವಾಗ್ದಾಳಿ
ಅಧಿಕಾರದಲ್ಲಿ ಉಳಿಯಲು ಪ್ರತಿಪಕ್ಷಗಳ ನಾಯಕರನ್ನು ಜೈಲಿಗೆ ಕಳುಹಿಸಲು ಬಿಜೆಪಿಯವರು ಬಯಸುತ್ತಾರೆ. ಇದೊಂದೇ ಅವರ ಗುರಿ ಎಂದರು.

ಹರಿಯಾಣ ವಿಧಾನಸಭೆ ಚುನಾವಣೆ: ನನ್ನ ಪತಿ ಪ್ರಧಾನಿ ಮೋದಿ ಮುಂದೆ ತಲೆಬಾಗಲ್ಲ- ಸುನೀತಾ ಕೇಜ್ರಿವಾಲ್
ನನ್ನ ಪತಿ ಭ್ರಷ್ಟನಾಗಿದ್ದರೆ ಈ ಭೂಮಿಯಲ್ಲಿ ಪ್ರಾಮಾಣಿಕ ವ್ಯಕ್ತಿಯೇ ಇಲ್ಲ. ಕೇಜ್ರಿವಾಲ್‌ನಿಂದಾಗಿ ಹರಿಯಾಣದ ಹೆಸರು ಪ್ರಪಂಚದಾದ್ಯಂತ ವೈಭವೀಕರಿಸಲ್ಪಟ್ಟಿದೆ.

ನ್ಯಾಯ ಸಿಗಲಿದೆ: ಬಿಭವ್ ಕುಮಾರ್ ಜಾಮೀನಿನ ನಂತರ ಸುನೀತಾ ಕೇಜ್ರಿವಾಲ್ ಪೋಸ್ಟ್ ಗೆ ಸ್ವಾತಿ ಮಲಿವಾಲ್ ಟಾಂಗ್
ಬಿಭವ್ ಕುಮಾರ್ ಜಾಮೀನು ಪಡೆದ ನಂತರ ಹಲ್ಲೆಗೊಳಗಾದ ಸಮಯದಲ್ಲಿ ಮನೆಯಲ್ಲಿದ್ದ ದೆಹಲಿ ಮುಖ್ಯಮಂತ್ರಿಯ ಪತ್ನಿಗೆ, "ತುಂಬಾ ಸಮಾಧಾನ"ವಾಗಿದೆ ಎಂದು ಸ್ವಾತಿ ಮಲಿವಾಲ್ ಅವರು ಹೇಳಿದ್ದಾರೆ.

ಇಡೀ ವ್ಯವಸ್ಥೆ ದೆಹಲಿ ಸಿಎಂಗೆ ಜಾಮೀನು ಸಿಗದಂತೆ ನೋಡಿಕೊಳ್ಳುತ್ತಿದೆ, ಇದು ಸರ್ವಾಧಿಕಾರ: ಸುನಿತಾ ಕೇಜ್ರಿವಾಲ್
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು ಸಿಗುವ ಸಾಧ್ಯತೆ ಇರುವುದರಿಂದ ಗಾಬರಿಗೊಂಡ ಬಿಜೆಪಿ ಈಗ ಸಿಬಿಐನಿಂದ "ನಕಲಿ ಪ್ರಕರಣ"ದಲ್ಲಿ ಅವರನ್ನು ಬಂಧಿಸಿದೆ.

ಅರವಿಂದ ಕೇಜ್ರಿವಾಲ್ ಭೇಟಿಗೆ ಪತ್ನಿ ಸುನೀತಾಗೆ ತಿಹಾರ್ ಅಧಿಕಾರಿಗಳು ಅವಕಾಶ ನೀಡುತ್ತಿಲ್ಲ: AAP
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿಯಾಗಲು ಅವರ ಪತ್ನಿ ಸುನೀತಾ ಕೇಜ್ರಿವಾಲ್ ಅವರಿಗೆ ಸೋಮವಾರ ಸಾಧ್ಯವಾಗಿಲ್ಲ. ತಿಹಾರ್ ಜೈಲಿನ ಅಧಿಕಾರಿಗಳು ನಿಗದಿತ ಭೇಟಿಗೆ ಅನುಮತಿ ನಿರಾಕರಿಸಿದ್ದಾರೆ ಎಂದು ಆಮ್ ಆದ್ಮಿ ಪಕ್ಷ ಹೇಳಿಕೊಂಡಿದೆ.

ಲೋಕಸಭೆ ಚುನಾವಣೆ: ಮೊದಲ ಬಾರಿ ಭರ್ಜರಿ ರೋಡ್ ಶೋ ನಡೆಸಿದ ದೆಹಲಿ ಸಿಎಂ ಪತ್ನಿ ಸುನೀತಾ
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು "ಶೇರ್"(ಸಿಂಹ) ಮತ್ತು ಯಾರೂ ಅವರನ್ನು ಬಗ್ಗಿಸಲು ಸಾಧ್ಯವಿಲ್ಲ ಎಂದು ಅವರ ಪತ್ನಿ ಸುನೀತಾ ಕೇಜ್ರಿವಾಲ್ ಅವರು ಶನಿವಾರ ಹೇಳಿದ್ದಾರೆ.

ಲೋಕಸಭೆ ಚುನಾವಣಾ ಅಖಾಡಕ್ಕೆ ಕೇಜ್ರಿವಾಲ್ ಪತ್ನಿ ಎಂಟ್ರಿ: ನಾಳೆ ದೆಹಲಿಯಲ್ಲಿ ಸುನೀತಾ ರೋಡ್ ಶೋ!
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಪತ್ನಿ ಸುನಿತಾ ಕೇಜ್ರಿವಾಲ್ ಅವರನ್ನು ಲೋಕಸಭೆ ಚುನಾವಣಾ ಪ್ರಚಾರ ಅಖಾಡಕ್ಕೆ ಇಳಿಸಲು ಎಎಪಿ ನಿರ್ಧರಿಸಿದೆ.

ಕೇಜ್ರಿವಾಲ್ ಸಂದೇಶ ಓದಿದ ಸುನೀತಾ ಕೇಜ್ರಿವಾಲ್; ಪ್ರತಿದಿನ ತಮ್ಮ ಕ್ಷೇತ್ರಗಳಿಗೆ ಭೇಟಿ ನೀಡುವಂತೆ ಎಎಪಿ ಶಾಸಕರಿಗೆ ಸಲಹೆ
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ತಿಹಾರ್ ಜೈಲಿನಿಂದ ಸಂದೇಶವನ್ನು ಕಳುಹಿಸಿದ್ದು, ಎಲ್ಲಾ ಆಮ್ ಆದ್ಮಿ ಪಕ್ಷದ ಶಾಸಕರು ಪ್ರತಿದಿನ ತಮ್ಮ ಕ್ಷೇತ್ರಗಳಿಗೆ ಭೇಟಿ ನೀಡಿ ಜನರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದಿದ್ದಾರೆ.

ಕೇಜ್ರಿವಾಲ್ ಸಿಎಂ ಆಗಿ ಮುಂದುವರಿಯಬೇಕು: ಪತ್ನಿ ಸುನೀತಾಗೆ ಆಪ್ ಶಾಸಕರ ಆಗ್ರಹ
ಅರವಿಂದ್ ಕೇಜ್ರಿವಾಲ್ ಅವರು ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಯಬಾರದು ಮತ್ತು ಜೈಲಿನಿಂದಲೇ ಸರ್ಕಾರ ನಡೆಸಬೇಕು ಎಂದು ಎಎಪಿ ಶಾಸಕರು ಪ್ರತಿಪಾದಿಸಿದರು.

