Sunita Kejriwal

ದೆಹಲಿಗೆ ರಾಜ್ಯ ಸ್ಥಾನಮಾನ, ಉಚಿತ ವಿದ್ಯುತ್: ಅರವಿಂದ್ ಕೇಜ್ರಿವಾಲ್ ನೀಡಿದ 6 ಚುನಾವಣಾ ಭರವಸೆಗಳು ಇಲ್ಲಿವೆ...
ಮುಂಬರುವ ಲೋಕಸಭೆ ಚುನಾವಣೆಗೆ ಮುನ್ನ ಆರು ಚುನಾವಣಾ ಭರವಸೆಗಳನ್ನು ಘೋಷಿಸಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಗೆ ಸಂಪೂರ್ಣ ರಾಜ್ಯದ ಸ್ಥಾನಮಾನ ಮತ್ತು ದೇಶದ ಪ್ರತಿಯೊಬ್ಬರಿಗೂ ಉಚಿತ ಆರೋಗ್ಯ ಸೇವೆ ನೀಡುವುದು ಸೇರಿದಂತೆ ಆರು ಭರವಸೆಗಳನ್ನು ನೀಡಿದ್ದಾರೆ.

ಭಾರತ ಮಾತೆ ನೋವಿನಲ್ಲಿದ್ದಾಳೆ, ಈ ದೌರ್ಜನ್ಯ ಹೆಚ್ಚುದಿನ ನಡೆಯುವುದಿಲ್ಲ: ಕೇಜ್ರಿವಾಲ್ ಸಂದೇಶ ಓದಿದ ಸುನೀತಾ ಕೇಜ್ರಿವಾಲ್
ಭಾರತ ಮಾತೆ ನೋವಿನಲ್ಲಿದ್ದಾರೆ ಮತ್ತು ಸದ್ಯದ ಈ ದಬ್ಬಾಳಿಕೆಯ ಆಡಳಿತವು ಸ್ವೀಕಾರಾರ್ಹವಲ್ಲ ಎಂದು ಸುನೀತಾ ಕೇಜ್ರಿವಾಲ್ ಅವರು ಭಾನುವಾರ ರಾಮಲೀಲಾ ಮೈದಾನದಲ್ಲಿ ನಡೆದ ಇಂಡಿಯಾ ಮೈತ್ರಿಕೂಟದ ರ್‍ಯಾಲಿಯಲ್ಲಿ ಜೈಲಿನಲ್ಲಿರುವ ತಮ್ಮ ಪತಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಸಂದೇಶವನ್ನು ಓದಿದರು.

'ಒಟ್ಟಾಗಿ ಹೋರಾಡೋಣ': ಕಲ್ಪನಾ ಸೊರೆನ್, ಸುನಿತಾ ಕೇಜ್ರಿವಾಲ್ ಭೇಟಿ, ಒಗ್ಗೂಡಿ ಹೋರಾಟದ ಪ್ರತಿಜ್ಞೆ!
ವಿವಿಧ ಪ್ರಕರಣಗಳಲ್ಲಿ ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಹೇಮಂತ್ ಸೋರೆನ್ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಜೈಲುಪಾಲಾಗಿರುವಂತೆಯೇ ಇತ್ತ ಉಭಯ ನಾಯಕರ ಪತ್ನಿಯರು ಪರಸ್ಪರ ಭೇಟಿಯಾಗಿ ಮಹತ್ವದ ಚರ್ಚೆ ನಡೆಸಿದರು.

ಕೇಜ್ರಿವಾಲ್ ಪತ್ನಿಯನ್ನು ಬಿಹಾರ ಮಾಜಿ ಸಿಎಂ ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ
ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಶುಕ್ರವಾರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಪತ್ನಿಯನ್ನು ಬಿಹಾರದ ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿಗೆ ಹೋಲಿಸಿದ್ದಾರೆ ಮತ್ತು ಅವರು (ಸುನೀತಾ ಕೇಜ್ರಿವಾಲ್) ಬಹುಶಃ ತಮ್ಮ ಪತಿಯ (ಕೇಜ್ರಿವಾಲ್) ಹುದ್ದೆಯನ್ನು ಅಲಂಕರಿಸಲು ತಯಾರಿ ನಡೆಸುತ್ತಿದ್ದಾರೆ ಎಂದು ಹೇಳಿದ್ದಾರೆ.

ನಾಳೆ ನನ್ನ ಪತಿ ಕೋರ್ಟ್ ನಲ್ಲಿ ಸತ್ಯ ಬಹಿರಂಗಪಡಿಸಲಿದ್ದಾರೆ: ಸುನಿತಾ ಕೇಜ್ರಿವಾಲ್
ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ನಡೆಸಿದ ಹಲವು ದಾಳಿಗಳಲ್ಲಿ ಯಾವುದೇ ಹಣ ಪತ್ತೆಯಾಗಿಲ್ಲ.

ಎರಡು ಕ್ಷೇತ್ರಗಳ ಮತಪಟ್ಟಿಯಲ್ಲಿ ಹೆಸರು: ದೆಹಲಿ ಸಿಎಂ ಕೇಜ್ರಿವಾಲ್ ಪತ್ನಿಗೆ ಕೋರ್ಟ್ ಸಮನ್ಸ್
ಪ್ರಜಾಪ್ರತಿನಿಧಿ ಕಾಯ್ದೆ(ಆರ್‌ಪಿಎ) ಉಲ್ಲಂಘಿಸಿ ಎರಡು ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಗೆ ಹೆಸರು ಸೇರಿಸಿದ ಆರೋಪ ಎದುರಿಸುತ್ತಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಪತ್ನಿ ಸುನೀತಾ ಕೇಜ್ರಿವಾಲ್ ಅವರಿಗೆ ದೆಹಲಿ

ಕಪಿಲ್ ಮಿಶ್ರಾ 'ಮೂರ್ಖ': ಪತಿಯ ರಕ್ಷಣೆಗೆ ಧಾವಿಸಿದ ಸುನಿತಾ ಕೇಜ್ರಿವಾಲ್
ದೆಹಲಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಅವರ ವಿರುದ್ಧ ಮೇಲೆ ಮಾಡುತ್ತಿರುವ ಆರೋಪಗಳಿಂದ ತೀವ್ರವಾಗಿ ಬೇಸತ್ತಿರುವ ಕೇಜ್ರಿವಾಲ್ ಅವರ ಪತ್ನಿ ಸುನಿತಾ ಕೇಜ್ರಿವಾಲ್ ಅವರು ಇದೀಗ ತಮ್ಮ ಪತಿಯ ಬೆಂಬಲಕ್ಕೆ...

