ಗುಜರಾತ್ನ ಮೆಹ್ಸಾನಾ ಜಿಲ್ಲೆಯಲ್ಲಿ ಸುನೀತಾ ವಿಲಿಯಮ್ಸ್ ಅವರ ಪೂರ್ವಜರ ಹಳ್ಳಿಯ ನಿವಾಸಿಗಳು ಇಂದು ಬೆಳಗ್ಗೆಯಿಂದಲೇ ಸಂಭ್ರಮಾಚರಣೆಯಲ್ಲಿ ತೊಡಗಿರುವುದು ಕಂಡುಬಂತು.