ಜಿಲ್ಲೆಯ ಸವದತ್ತಿ ಮೂಲದ ವಲಯ ಅರಣ್ಯಾಧಿಕಾರಿ ಸುನೀತಾ ನಿಂಬರ್ಗಿ, ತನ್ನ ಇಲಾಖೆಗೆ ಸಲ್ಲಿಸಿದ ಅನುಪಮ ಸೇವೆಗಾಗಿ ಪ್ರಸಕ್ತ ಸಾಲಿನ ಮುಖ್ಯಮಂತ್ರಿ ಪದಕ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ