ರಾಜ್ಯಚಿಕ್ಕಬಳ್ಳಾಪುರದಲ್ಲಿ ಭೀಕರ ಸರಣಿ ಅಪಘಾತ: ಥಾರ್, ಆಟೋ ಮತ್ತು ಕ್ಯಾಂಟರ್ ನಡುವೆ ಢಿಕ್ಕಿ; 5 ಮಂದಿ ಸಾವು
ಬಾಗೇಪಲ್ಲಿ ತಾಲೂಕಿನ ಸುಂಕಲಮ್ಮ ದೇವಸ್ಥಾನದ ಬಳಿ ಇಂದು ಥಾರ್ ಕಾರು, ಆಟೋ ಮತ್ತು ಕ್ಯಾಂಟರ್ ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿದೆ. ಈ ವೇಳೆ ಆಟೋದಲ್ಲಿದ್ದ ಐದು ಜನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.