ದೇಶಅಯೋಧ್ಯೆಯಲ್ಲಿ ಸರ್ಕಾರ ನೀಡಿದ 5 ಎಕರೆ ಜಾಗದಲ್ಲಿ ಮಸೀದಿ, ಆಸ್ಪತ್ರೆ ನಿರ್ಮಾಣ: ಸುನ್ನಿ ವಕ್ಫ್ ಬೋರ್ಡ್
ಅಯೋಧ್ಯೆ ರಾಮಜನ್ಮಭೂಮಿ ವಿವಾದ ಸಂಬಂಧ ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನ ಪ್ರಕಾರ ಉತ್ತರ ಪ್ರದೇಶ ಸರ್ಕಾರ ನೀಡಿದ ಐದು ಎಕರೆ ಜಮೀನನಲ್ಲಿ ಮಸೀದಿ, ಭಾರತ-ಇಸ್ಲಾಮಿಕ್ ಸಂಶೋಧನಾ ಕೇಂದ್ರ ಹಾಗೂ ಆಸ್ಪತ್ರೆ ನಿರ್ಮಿಸುವುದಾಗಿ ಸುನ್ನಿ ಸೆಂಟ್ರಲ್ ವಕ್ಫ್ ಬೋರ್ಡ್ ಸೋಮವಾರ ಹೇಳಿದೆ.